ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಚುನಾವಣಾ ಫಲಿತಾಂಶದ ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400 ಸೀಟುಗಳನ್ನು ಗೆದ್ದು ಸತತ 3 ನೇ ಬಾರಿ ದೆಹಲಿ ಗದ್ದುಗೆಯ ನಿರೀಕ್ಷೆಯಲ್ಲಿದ್ದರೆ, ಇತ್ತ ಕಾಂಗ್ರೆಸ್ ಮುಂದಾಳತ್ವದ ಇಂಡಿಯಾ ಅಲೈನ್ಸ್ ಗುಂಪು ಸಾಧ್ಯವಾದಷ್ಟು ಬಿಜೆಪಿಯ 400 ಸೀಟುಗಳ ಕನಸಿಗೆ ಪೆಟ್ಟು ಕೊಟ್ಟು, ಅದೃಷ್ಟವಶಾತ್ ಸಾಧ್ಯವಾದರೆ ತಾವೇ ಗದ್ದುಗೆ ಏರಲು ಕಾತರದಿಂದ ಕಾಯುತ್ತಿದ್ದಾರೆ.
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಫಲಿತಾಂಶದ ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400 ಸೀಟುಗಳನ್ನು ಗೆದ್ದು ಸತತ 3 ನೇ ಬಾರಿ ದೆಹಲಿ ಗದ್ದುಗೆಯ ನಿರೀಕ್ಷೆಯಲ್ಲಿದ್ದರೆ, ಇತ್ತ ಕಾಂಗ್ರೆಸ್ ಮುಂದಾಳತ್ವದ ಇಂಡಿಯಾ ಅಲೈನ್ಸ್ ಗುಂಪು ಸಾಧ್ಯವಾದಷ್ಟು ಬಿಜೆಪಿಯ 400 ಸೀಟುಗಳ ಕನಸಿಗೆ ಪೆಟ್ಟು ಕೊಟ್ಟು, ಅದೃಷ್ಟವಶಾತ್ ಸಾಧ್ಯವಾದರೆ ತಾವೇ ಗದ್ದುಗೆ ಏರಲು ಕಾತರದಿಂದ ಕಾಯುತ್ತಿದ್ದಾರೆ.
Thank you for reading this post, don't forget to subscribe!ಈ ಸಂದರ್ಭದಲ್ಲಿ ಒಟ್ಟು 28 ಲೋಕಸಭಾ ಸೀಟುಗಳನ್ನು ಹೊಂದಿರುವ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾದ ಕರ್ನಾಟಕದ ಮೇಲೆ ಇದೀಗ ದೆಹಲಿ ನಾಯಕರ ಕಣ್ಣು ನೆಟ್ಟಿವೆ. ಕಳೆದ ಚುನಾವಣೆಯಲ್ಲಿ 28 ರಲ್ಲಿ 25 ಸೀಟುಗಳನ್ನು ಗಿಟ್ಟಿಸಿಕೊಂಡು ಬಿಜೆಪಿ ಗೆಲುವಿನ ನಗೆ ಬೀರಿತ್ತು. ಆದರೆ ಇದೀಗ ಪರಿಸ್ಥಿತಿ ಬದಲಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವುದರಿಂದ ಈ ಸಂಖ್ಯೆ ಈ ಬಾರಿ ಕಡಿಮೆ ಆಗಲಿದೆ ಎಂದು ಹಲವು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ: 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಅದೇನೇ ಇರಲಿ, ಕರ್ನಾಟಕದಲ್ಲಿ ಯಾವ ಪಕ್ಷ ಬಹುಮತ ಸಾಧಿಸಿ ಅತಿ ಹೆಚ್ಚು ಸೀಟುಗಳನ್ನು ಗಿಟ್ಟಿಸಿಕೊಳ್ಳುತ್ತದೆಯೋ ಆ ಪಕ್ಷ ದೆಹಲಿ ಗದ್ದುಗೆಗೆ ತೀರಾ ಸಮೀಪ ಆಗುತ್ತದೆ ಎನ್ನಬಹುದು. ಹಾಗಾದರೆ ಬನ್ನಿ ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಕರ್ನಾಟಕದ 28 ಸೀಟುಗಳ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್ ನೀಡುತ್ತೇವೆ.
ಇದೇ ರೀತಿಯ ವಿಶೇಷ ಮಾಹಿತಿಗಾಗಿ ಮತ್ತು ಉಪಯುಕ್ತ ಮಾಹಿತಿಗಾಗಿ ನೀವು ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಚಾನೆಲ್ ಗೆ ಸೇರಿ ಹಾಗೆಯೇ ಮಾಹಿತಿ ಇಷ್ಟವಾದರೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಒಟ್ಟು ಮತಕ್ಷೇತ್ರಗಳು : 28
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…