Categories: information

Election Results: ಕರ್ನಾಟಕದಲ್ಲಿ ಯಾರಿಗೆ ಸಿಗಲಿದೆ ಬಹುಮತ? ಇಲ್ಲಿದೆ ನೋಡಿ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್!

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಚುನಾವಣಾ ಫಲಿತಾಂಶದ ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400 ಸೀಟುಗಳನ್ನು ಗೆದ್ದು ಸತತ 3 ನೇ ಬಾರಿ ದೆಹಲಿ ಗದ್ದುಗೆಯ ನಿರೀಕ್ಷೆಯಲ್ಲಿದ್ದರೆ, ಇತ್ತ ಕಾಂಗ್ರೆಸ್ ಮುಂದಾಳತ್ವದ ಇಂಡಿಯಾ ಅಲೈನ್ಸ್ ಗುಂಪು ಸಾಧ್ಯವಾದಷ್ಟು ಬಿಜೆಪಿಯ 400 ಸೀಟುಗಳ ಕನಸಿಗೆ ಪೆಟ್ಟು ಕೊಟ್ಟು, ಅದೃಷ್ಟವಶಾತ್ ಸಾಧ್ಯವಾದರೆ ತಾವೇ ಗದ್ದುಗೆ ಏರಲು ಕಾತರದಿಂದ ಕಾಯುತ್ತಿದ್ದಾರೆ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದ 2 ತಿಂಗಳಿನಿಂದ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಫಲಿತಾಂಶದ ದಿನ ಬಂದೇ ಬಿಟ್ಟಿದೆ. ಒಂದೆಡೆ ಬಿಜೆಪಿ ಪಕ್ಷ ಈ ಬಾರಿ 400 ಸೀಟುಗಳನ್ನು ಗೆದ್ದು ಸತತ 3 ನೇ ಬಾರಿ ದೆಹಲಿ ಗದ್ದುಗೆಯ ನಿರೀಕ್ಷೆಯಲ್ಲಿದ್ದರೆ, ಇತ್ತ ಕಾಂಗ್ರೆಸ್ ಮುಂದಾಳತ್ವದ ಇಂಡಿಯಾ ಅಲೈನ್ಸ್ ಗುಂಪು ಸಾಧ್ಯವಾದಷ್ಟು ಬಿಜೆಪಿಯ 400 ಸೀಟುಗಳ ಕನಸಿಗೆ ಪೆಟ್ಟು ಕೊಟ್ಟು, ಅದೃಷ್ಟವಶಾತ್ ಸಾಧ್ಯವಾದರೆ ತಾವೇ ಗದ್ದುಗೆ ಏರಲು ಕಾತರದಿಂದ ಕಾಯುತ್ತಿದ್ದಾರೆ.

Thank you for reading this post, don't forget to subscribe!

ಈ ಸಂದರ್ಭದಲ್ಲಿ ಒಟ್ಟು 28 ಲೋಕಸಭಾ ಸೀಟುಗಳನ್ನು ಹೊಂದಿರುವ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾದ ಕರ್ನಾಟಕದ ಮೇಲೆ ಇದೀಗ ದೆಹಲಿ ನಾಯಕರ ಕಣ್ಣು ನೆಟ್ಟಿವೆ. ಕಳೆದ ಚುನಾವಣೆಯಲ್ಲಿ 28 ರಲ್ಲಿ 25 ಸೀಟುಗಳನ್ನು ಗಿಟ್ಟಿಸಿಕೊಂಡು ಬಿಜೆಪಿ ಗೆಲುವಿನ ನಗೆ ಬೀರಿತ್ತು. ಆದರೆ ಇದೀಗ ಪರಿಸ್ಥಿತಿ ಬದಲಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವುದರಿಂದ ಈ ಸಂಖ್ಯೆ ಈ ಬಾರಿ ಕಡಿಮೆ ಆಗಲಿದೆ ಎಂದು ಹಲವು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ: 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಅದೇನೇ ಇರಲಿ, ಕರ್ನಾಟಕದಲ್ಲಿ ಯಾವ ಪಕ್ಷ ಬಹುಮತ ಸಾಧಿಸಿ ಅತಿ ಹೆಚ್ಚು ಸೀಟುಗಳನ್ನು ಗಿಟ್ಟಿಸಿಕೊಳ್ಳುತ್ತದೆಯೋ  ಆ ಪಕ್ಷ ದೆಹಲಿ ಗದ್ದುಗೆಗೆ ತೀರಾ ಸಮೀಪ ಆಗುತ್ತದೆ ಎನ್ನಬಹುದು. ಹಾಗಾದರೆ ಬನ್ನಿ ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಕರ್ನಾಟಕದ 28 ಸೀಟುಗಳ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್ ನೀಡುತ್ತೇವೆ.

ಇದೇ ರೀತಿಯ ವಿಶೇಷ ಮಾಹಿತಿಗಾಗಿ ಮತ್ತು ಉಪಯುಕ್ತ ಮಾಹಿತಿಗಾಗಿ ನೀವು ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಚಾನೆಲ್ ಗೆ ಸೇರಿ ಹಾಗೆಯೇ ಮಾಹಿತಿ ಇಷ್ಟವಾದರೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

ಕರ್ನಾಟಕದ 28 ಮತಕ್ಷೇತ್ರಗಳ ಫಲಿತಾಂಶ ಇಲ್ಲಿದೆ ನೋಡಿ :-

  • ಬೀದರ್ – ಬಿಜೆಪಿ ಮುನ್ನಡೆ
  • ಬಾಗಲಕೋಟ – ಬಿಜೆಪಿ ಮುನ್ನಡೆ
  • ಬಿಜಾಪುರ – ಬಿಜೆಪಿ ಮುನ್ನಡೆ
  • ಬಳ್ಳಾರಿ – ಬಿಜೆಪಿ ಮುನ್ನಡೆ
  • ಬೆಂಗಳೂರು ಕೇಂದ್ರ – ಬಿಜೆಪಿ ಮುನ್ನಡೆ
  • ಬೆಂಗಳೂರು ಉತ್ತರ – ಬಿಜೆಪಿ ಮುನ್ನಡೆ
  • ಬೆಂಗಳೂರು ದಕ್ಷಿಣ – ಬಿಜೆಪಿ ಮುನ್ನಡೆ
  • ಬೆಂಗಳೂರು ಗ್ರಾಮೀಣ – ಬಿಜೆಪಿ ಮುನ್ನಡೆ
  • ಬೆಳಗಾವಿ – ಬಿಜೆಪಿ ಮುನ್ನಡೆ
  • ಚಾಮರಾಜ ನಗರ – ಬಿಜೆಪಿ ಮುನ್ನಡೆ
  • ಚಿಕ್ಕ ಬಳ್ಳಾಪುರ – ಬಿಜೆಪಿ ಮುನ್ನಡೆ
  • ಚಿಕ್ಕೋಡಿ – ಕಾಂಗ್ರೆಸ್ ಮುನ್ನಡೆ
  • ಚಿತ್ರದುರ್ಗ – ಬಿಜೆಪಿ ಮುನ್ನಡೆ
  • ದಕ್ಷಿಣ ಕನ್ನಡ – ಬಿಜೆಪಿ ಮುನ್ನಡೆ
  • ದಾವಣಗೆರೆ – ಬಿಜೆಪಿ ಮುನ್ನಡೆ
  • ಧಾರವಾಡ – ಬಿಜೆಪಿ ಮುನ್ನಡೆ
  • ಹಾಸನ – ಜೆಡಿಎಸ್ ಮುನ್ನಡೆ
  • ಹಾವೇರಿ – ಬಿಜೆಪಿ ಮುನ್ನಡೆ
  • ಕೊಪ್ಪಳ – ಬಿಜೆಪಿ ಮುನ್ನಡೆ
  • ಕಲಬುರ್ಗಿ – ಬಿಜೆಪಿ ಮುನ್ನಡೆ
  • ಕೋಲಾರ – ಬಿಜೆಪಿ ಮುನ್ನಡೆ
  • ಮಂಡ್ಯ – ಜೆಡಿಎಸ್ ಮುನ್ನಡೆ
  • ಮೈಸೂರು – ಬಿಜೆಪಿ ಮುನ್ನಡೆ
  • ರಾಯಚೂರು – ಬಿಜೆಪಿ ಮುನ್ನಡೆ
  • ಶಿವಮೊಗ್ಗ – ಬಿಜೆಪಿ ಮುನ್ನಡೆ
  • ತುಮಕೂರು – ಬಿಜೆಪಿ ಮುನ್ನಡೆ
  • ಉಡುಪಿ – ಬಿಜೆಪಿ ಮುನ್ನಡೆ
  • ಉತ್ತರ ಕನ್ನಡ – ಬಿಜೆಪಿ ಮುನ್ನಡೆ

ಒಟ್ಟು ಮತಕ್ಷೇತ್ರಗಳು : 28

  • ಬಿಜೆಪಿ (ಎನ್ ಡಿ ಎ) ಮುನ್ನಡೆ27
  • ಕಾಂಗ್ರೆಸ್ (ಇಂಡಿಯಾ ಅಲಯನ್ಸ್) ಮುನ್ನಡೆ01
  • ಇತರೆ – 00

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago