Categories: information

Election Results: ವಿಜಯಪುರದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ರಮೇಶ ಜಿಗಜಿಣಗಿ! ಸೋಲು ಕಂಡ ಕಾಂಗ್ರೆಸಿನ ರಾಜು ಆಲಗೂರ್

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ ಬಾರಿ ಬಿಜೆಪಿ ಅಂದುಕೊಂಡಷ್ಟು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಇನ್ನೊಂದೆಡೆ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು ಭರ್ಜರಿ ಪ್ರದರ್ಶನ ನೀಡಿ ಬಿಜೆಪಿಯ 400 ಸೀಟುಗಳ ಕನಸಿಗೆ ತಣ್ಣೀರು ಎರಚಿದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ ಬಾರಿ ಬಿಜೆಪಿ ಅಂದುಕೊಂಡಷ್ಟು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಇನ್ನೊಂದೆಡೆ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು ಭರ್ಜರಿ ಪ್ರದರ್ಶನ ನೀಡಿ ಬಿಜೆಪಿಯ 400 ಸೀಟುಗಳ ಕನಸಿಗೆ ತಣ್ಣೀರು ಎರಚಿದೆ.

Thank you for reading this post, don't forget to subscribe!

ಇನ್ನು ಕರ್ನಾಟಕದ ವಿಚಾರಕ್ಕೆ ಬಂದರೆ ಜಿದ್ದಾಜಿದ್ದಿನ ಪೈಪೋಟಿಯಲ್ಲಿ, ಕಳೆದ ಹಲವು ವರ್ಷಗಳಿಂದ ಬಿಜೆಪಿ ಭದ್ರಕೋಟೆ ಎಂದೇ ಖ್ಯಾತಿ ಹೊಂದಿರುವ ವಿಜಯಪುರ ಮತಕ್ಷೇತ್ರವು ಈ ಬಾರಿಯೂ ರಮೇಶ ಜಿಗಜಿಣಗಿ ಅವರನ್ನು ನೆಚ್ಚಿದೆ. ಹೌದು ಸ್ನೇಹಿತರೆ, ವಿಜಯಪುರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ  ರಮೇಶ ಜಿಗಜಿಣಗಿ ಸತತ 3 ನೇ ಬಾರಿ ಸಂಸದರಾಗಿ ಆಯ್ಕೆ ಆಗುವ ಮೂಲಕ ಕಾಂಗ್ರೇಸ್ ಅಭ್ಯರ್ಥಿಯಾದ ರಾಜು ಆಲಗೂರ್  ಅವರ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಇನ್ನು ದೇಶಾದ್ಯಂತ 543 ಲೋಕಸಭಾ ಸೀಟುಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ 296 ಸೀಟುಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟ 229 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ.

ಇದೇ ರೀತಿಯ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್ ಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…

55 years ago

ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…

55 years ago

Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…

55 years ago

PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿ

ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…

55 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

55 years ago

ರೇಷನ್ ಕಾರ್ಡ್: ಈ ತಪ್ಪು ಮಾಡಿದ್ರೆ ನಿಮಗೆ ಸರಕಾರದಿಂದ ದಂಡ ಬೀಳುವುದು ಗ್ಯಾರಂಟಿ! ಈಗಲೇ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿ

ನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು…

55 years ago