Categories: information

Election Results: ವಿಜಯಪುರದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ರಮೇಶ ಜಿಗಜಿಣಗಿ! ಸೋಲು ಕಂಡ ಕಾಂಗ್ರೆಸಿನ ರಾಜು ಆಲಗೂರ್

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ ಬಾರಿ ಬಿಜೆಪಿ ಅಂದುಕೊಂಡಷ್ಟು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಇನ್ನೊಂದೆಡೆ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು ಭರ್ಜರಿ ಪ್ರದರ್ಶನ ನೀಡಿ ಬಿಜೆಪಿಯ 400 ಸೀಟುಗಳ ಕನಸಿಗೆ ತಣ್ಣೀರು ಎರಚಿದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ ಬಾರಿ ಬಿಜೆಪಿ ಅಂದುಕೊಂಡಷ್ಟು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಇನ್ನೊಂದೆಡೆ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು ಭರ್ಜರಿ ಪ್ರದರ್ಶನ ನೀಡಿ ಬಿಜೆಪಿಯ 400 ಸೀಟುಗಳ ಕನಸಿಗೆ ತಣ್ಣೀರು ಎರಚಿದೆ.

Thank you for reading this post, don't forget to subscribe!

ಇನ್ನು ಕರ್ನಾಟಕದ ವಿಚಾರಕ್ಕೆ ಬಂದರೆ ಜಿದ್ದಾಜಿದ್ದಿನ ಪೈಪೋಟಿಯಲ್ಲಿ, ಕಳೆದ ಹಲವು ವರ್ಷಗಳಿಂದ ಬಿಜೆಪಿ ಭದ್ರಕೋಟೆ ಎಂದೇ ಖ್ಯಾತಿ ಹೊಂದಿರುವ ವಿಜಯಪುರ ಮತಕ್ಷೇತ್ರವು ಈ ಬಾರಿಯೂ ರಮೇಶ ಜಿಗಜಿಣಗಿ ಅವರನ್ನು ನೆಚ್ಚಿದೆ. ಹೌದು ಸ್ನೇಹಿತರೆ, ವಿಜಯಪುರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ  ರಮೇಶ ಜಿಗಜಿಣಗಿ ಸತತ 3 ನೇ ಬಾರಿ ಸಂಸದರಾಗಿ ಆಯ್ಕೆ ಆಗುವ ಮೂಲಕ ಕಾಂಗ್ರೇಸ್ ಅಭ್ಯರ್ಥಿಯಾದ ರಾಜು ಆಲಗೂರ್  ಅವರ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಇನ್ನು ದೇಶಾದ್ಯಂತ 543 ಲೋಕಸಭಾ ಸೀಟುಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ 296 ಸೀಟುಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟ 229 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ.

ಇದೇ ರೀತಿಯ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್ ಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago

Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆ

Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…

57 years ago

ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ  ಸಂಪೂರ್ಣ ಮಾಹಿತಿ!

ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ…

57 years ago