ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ ಎಲೆಕ್ಷನ್ voter list ಬಿಡುಗಡೆ ಮಾಡಿದೆ.18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,
Thank you for reading this post, don't forget to subscribe!ಪ್ರತಿಯೊಬ್ಬ ನಾಗರಿಕನಿಗೂ ಚುನಾವಣೆಯಲ್ಲಿ ಭಾಗವಹಿಸುವುದು ಸಂವಿಧಾನಾತ್ಮಕ ಹಕ್ಕು ಹಾಗೂ ಕರ್ತವ್ಯವೂ ಆಗಿದೆ. ದೇಶದ ಭವಿಷ್ಯವನ್ನು ರೂಪಿಸುವ ನಿರ್ಧಾರದಲ್ಲಿ ನಿಮ್ಮ ಒಬ್ಬರ ಮತವೂ ಮಹತ್ವದ್ದಾಗಿದೆ. ಅದಕ್ಕಾಗಿ, ಪ್ರತಿ ಚುನಾವಣೆಗೂ ಮುನ್ನ ಹೊಸ ಮತದಾರರ ಪಟ್ಟಿಯಲ್ಲಿ (Voter List/ Electoral Roll) ನಿಮ್ಮ ಹೆಸರು ಇರುವುದನ್ನು ಪರಿಶೀಲಿಸುವುದು ಅತ್ಯಂತ ಮುಖ್ಯ.
ಮತದಾರರ ಹೊಸ ಪಟ್ಟಿಯಲ್ಲಿ ಯಾರ ಹೆಸರನ್ನು ಸೇರಿಸಲಾಗಿದೆ ಯಾರ ಹೆಸರನ್ನು ರದ್ದುಗೊಳಿಸಲಾಗಿದೆ ಎಂದು ಸಾರ್ವಜನಿಕರು ಈಗ ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಈಗಲೇ ನಿಮ್ಮ ಹೆಸರನ್ನು ಪರಿಶೀಲಿಸಬಹುದು. ನಿಮಗೆ ಇಲ್ಲದಿದ್ದರೆ ಮತಹಾಕಲು ಅವಕಾಶ ಸಿಗುವುದಿಲ್ಲ. ಇನ್ನೇಕೆ ತಡ ಈಗಲೇ ಚೆಕ್ ಮಾಡಿಕೊಳ್ಳಬೇಕು.
18 ವರ್ಷಕ್ಕಿಂತ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದೆಯೋ ಇಲ್ಲವೋ ಎಂದು ಈಗ ಮೊಬೈಲ್ ನಲ್ಲಿ ಪರಿಶೀಲಿಸಬಹುದು.
ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ ಎಲೆಕ್ಷನ್ voter list ಬಿಡುಗಡೆ ಮಾಡಿದೆ.18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ಆಯ್ಕೆ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದವರು ತಮ್ಮಹೆಸರು ಪಟ್ಟಿಯಲ್ಲಿ ಸೇರಿಸುವುದೇ? ಹೆಸರು ಸರಿಯಾಗಿದೆಯೇ? ಮತ್ತು ಚುನಾವಣೆಯಲ್ಲಿ ಮತದಾನ ಎಲ್ಲಿ ಸಲ್ಲಿಸಲು ಅವಕಾಶವಿದೆ ಎಂಬುದನ್ನು ಪರಿಶೀಲಿಸಬಹುದು. ಹೊಸದಾಗಿ ಅರ್ಜಿ ಸಲ್ಲಿಸಿದವರು ತಮ್ಮ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬಹುದು.
ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಲಾಗಿದೆ
ಲಿಂಕ್ ಮೇಲೆ ಕ್ಲಿಕ್ ಪ್ರದರ್ಶನ. ಆಗ ಮತದಾರರ ಪಟ್ಟಿಯಲ್ಲಿ ಹೆಸರು ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಹೆಸರು, ತಂದೆಯ/ಪತಿಯ ಹೆಸರು ಬರೆಯಬೇಕು. ನಿಮ್ಮ ವಯಸ್ಸು ಸೆಲೆಕ್ಟ್ ಮಾಡಿಕೊಳ್ಳಬೇಕು.
ಲಿಂಗ, ರಾಜ್ಯ, ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಅಲ್ಲಿಕಾಣುವ ಕ್ಯಾಪ್ಚ್ಯಾ ಕೋಡ್ ಆಯ್ಕ ಮಾಡಿ ಸರ್ಚ್ ಮೇಲೆ ಕ್ಲಿಕ್ ಮಾಡಿ. ಆಗ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ. ಅಲ್ಲಿ ನಿಮ್ಮ ಹೆಸರು ವಯಸ್ಸು, ತಂದೆಯ ಹೆಸರು ಕಾಣಿಸುತ್ತದೆ.
ವೀವ್ ಡಿಟೇಲ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ ಅಸೆಂಬ್ಲಿ ಕ್ಷೇತ್ರದ ಸಂಖ್ಯೆ, ಜಿಲ್ಲೆ. ನಿಮ್ಮ ಹೆಸರು, ತಂದೆಯ ಹೆಸರು, ಕಾಣಿಸುತ್ತದೆ. ಅದರ ಕೆಳಗಡೆ ಮತದಾರರ ಸಿರಿಯಲ್ ನಂಬರ್ ಸಹ ಕಾಣಿಸುತ್ತದೆ.
ಚುನಾವಣೆಯ ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಈಗಲೇ ಪರಿಶೀಲಿಸುವುದು ಬಹಳ ಮುಖ್ಯ.
ಮತದಾನ ಹಕ್ಕು ನಿಮ್ಮ ಧ್ವನಿಯ ಪ್ರತೀಕ — ಅದನ್ನು ಕಳೆದುಕೊಳ್ಳದಿರಿ.
ಆನ್‌ಲೈನ್ ಯುಗದಲ್ಲಿ ನಿಮ್ಮ ಹೆಸರು ಪರಿಶೀಲಿಸಲು ಕೆಲವೇ ನಿಮಿಷ ಸಾಕು. ಮುಂದಿನ ಚುನಾವಣೆಯಲ್ಲಿ ಯಾವುದೇ ತೊಂದರೆ ಇಲ್ಲದೆ, ಜವಾಬ್ದಾರಿಯುತ ನಾಗರಿಕರಾಗಿರಿ ಮತ್ತು ಮತದಾನ ಮಾಡಿ.
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರಿಗೆ ಬಂಧು ಬಳಗದವರಿಗೆ ಶೇರ್ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…