ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇಂಜಿನಿಯರಗಳು, ಡಾಕ್ಟರಗಳು, ದೊಡ್ಡ ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುವ ಅನೇಕ ಉದ್ಯೋಗಿಗಳು ತಿಂಗಳಿಗೆ ಲಕ್ಷಾಂತರ ರೂಪಾಯಿ ಸಂಬಳವನ್ನು ಪಡೆಯುತ್ತಾರೆ. ಹೀಗಾಗಿ ಅವರ ಜೀವನ ಶೈಲಿಯು ಉತ್ತಮ ಗುಣಮಟ್ಟದ್ದಾಗಿರುತ್ತದೆ.
Thank you for reading this post, don't forget to subscribe!ಆದರೆ ವರ್ಷಪೂರ್ತಿ ಹಗಲು ರಾತ್ರಿ ಎನ್ನದೆ ದುಡಿಯುವ ತನ್ನ ಕಾಯಕವನ್ನೇ ನಂಬಿ ಅದರಲ್ಲೇ ಕೈಲಾಸ ಕಾಣುವ ಒಬ್ಬ ರೈತನ ತಿಂಗಳ ಆದಾಯ ಎಷ್ಟು ಇರಬಹುದು ಎಂಬ ಕುತೂಹಲ ನಿಮ್ಮಲ್ಲಿ ಬಂದಿರಬಹುದು. ಮಳೆರಾಯನನ್ನ ನಂಬಿ ಬದುಕು ಸಾಗಿಸುವ ರೈತ, ಆಗಾಗ ಮಳೆರಾಯ ಮುನಿಸಿಕೊಂಡರೆ ತೀರಾ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಾನೆ.
ಇದನ್ನೂ ಓದಿ: ಬರ ಪರಿಹಾರ: 17 ಲಕ್ಷ ರೈತರ ಖಾತೆಗೆ 3,000 ಹಣ ಜಮಾ! ನಿಮಗೂ ಬಂತಾ ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಒಮ್ಮೊಮ್ಮೆ ಎಲ್ಲಾ ಸರಿ ಇದ್ದಾಗಲೂ ಮಾರುಕಟ್ಟೆ ಬೆಲೆ ಸಿಗದೆ ಇದ್ದಾಗ ವರ್ಷವಿಡೀ ಪಟ್ಟ ಶ್ರಮ ವ್ಯರ್ಥವಾಗಿ ಬಿಡುತ್ತದೆ. ತನ್ನ ಕೆಲಸಕ್ಕೆ ಸಂಬಳ ಸಿಗುವುದು ದೂರದ ಮಾತು.ಜೊತೆಗೆ ಕೆಲಸಕ್ಕೆ ಆಳುಗಳನ್ನು ಕರೆ ತಂದ ಖರ್ಚನ್ನು ಎಷ್ಟೋ ಬಾರಿ ಕೈಯಿಂದಾನೆ ಹಾಕಬೇಕಾಗುತ್ತದೆ.
ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಮಾಡಿಸದಿದ್ದರೆ 17 ನೇ ಕಂತಿನ ಹಣ ಜಮಾ ಆಗಲ್ಲ ! ಮೊಬೈಲ್ ನಲ್ಲೇ ಇಕೆವೈಸಿ ಮಾಡಿಸುವುದು ಹೇಗೆ?
ಬಹುಶಃ ಈ ಕಾರಣಕ್ಕೆ ಇರಬಹುದು ಏನೋ ಇತ್ತೀಚಿನ ಯುವ ಪೀಳಿಗೆ ಕೃಷಿ ಕ್ಷೇತ್ರದಿಂದ ಆಕರ್ಷಿತರಾಗದೇ ಪಟ್ಟಣಗಳತ್ತ ಮುಖ ಮಾಡುತ್ತಿದ್ದಾರೆ. ಇವತ್ತಿನ ಈ ಅಂಕಣದಲ್ಲಿ ನಾವು ಭಾರತದ ಯಾವ ರಾಜ್ಯದ ರೈತರ ತಿಂಗಳ ಆದಾಯ ಎಷ್ಟಿದೆ ಹಾಗೂ ನಮ್ಮ ಕರ್ನಾಟಕದ ರೈತರ ತಿಂಗಳ ಆದಾಯ ಎಷ್ಟು ಎಂಬುದನ್ನ ತಿಳಿದುಕೊಳ್ಳೋಣ.
ಇದನ್ನೂ ಓದಿ: ಪಿಎಂ ಕಿಸಾನ್: ಫಲಾನುಭವಿಗಳ ಪಟ್ಟಿ ಬಿಡುಗಡೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ !
ಯಾವ ರಾಜ್ಯದ ರೈತರ ತಿಂಗಳ ಆದಾಯ ಹೆಚ್ಚು?
- ಆಂಧ್ರ ಪ್ರದೇಶ – ₹10,480
- ತೆಲಂಗಾಣ – ₹9,403
- ತಮಿಳುನಾಡು – ₹11,924
- ಒಡಿಶಾ – ₹5,112
- ಛತ್ತೀಸಗಢ – ₹9,677
- ಜಾರ್ಖಂಡ್ – ₹4,895
- ಮಧ್ಯ ಪ್ರದೇಶ – ₹8,339
- ಪಶ್ಚಿಮ ಬಂಗಾಳ – ₹6,762
- ಬಿಹಾರ – ₹7,542
- ಉತ್ತರ ಪ್ರದೇಶ – ₹8,061
- ಉತ್ತರಾಖಂಡ್ -₹13,552
- ಹಿಮಾಚಲ ಪ್ರದೇಶ – ₹12,153
- ಜಮ್ಮು ಮತ್ತು ಕಾಶ್ಮೀರ – ₹18,918
- ಹರಿಯಾಣ – ₹22,841
- ಪಂಜಾಬ್ – ₹26,701
- ರಾಜಸ್ಥಾನ – ₹12,520
- ಗುಜರಾತ್- ₹12,631
- ಮಹಾರಾಷ್ಟ್ರ – ₹11,492
- ಕರ್ನಾಟಕ – ₹13,441
- ಕೇರಳ – ₹17,915
- ಸಿಕ್ಕಿಂ – ₹12,447
- ಅರುಣಾಚಲ ಪ್ರದೇಶ – ₹19,225
- ಅಸ್ಸಾಂ – ₹10,675
- ನಾಗಾಲ್ಯಾಂಡ್ – ₹9,877
- ಮಣಿಪುರ – ₹11,227
- ಮಿಜೋರಾಂ – ₹17,964
- ಮೇಘಾಲಯ – ₹29,348
- ತ್ರಿಪುರ – ₹9,918
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
- ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ ಎಲ್ಲಾ ಸಂತ್ರಸ್ತ ತಾಲೂಕುಗಳಿಗೆ ಸುಮಾರು 1,033 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಪರಿಹಾರ (parihara) ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ನಿಮಗೆ ಗೊತ್ತೇ ಇದೆ ಹಾಗಾದರೆ ಈ ಅಂಕಣದಲ್ಲಿ ಯಾರಿಗೆ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳೋಣ.
- ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿCheck your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು, ರೈತರು ತಮ್ಮ ಬಳಿಯಿರುವ ಫೋನ್ ನಲ್ಲೇ ಆಕಾರಬಂದ್ ಚೆಕ್ ಮಾಡಬಹುದು.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.
- RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು ಸಾವಿರಾರು ರೈತರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಿದೆ. ಇನ್ನು ಹಲವು ವರ್ಷಗಳಿಂದ ಬಿತ್ತಿ ಬೆಳೆದ ಜಮೀನಿನ ಮೇಲೆ ಹೀಗೆ ಏಕಾಏಕಿ ಹಕ್ಕು ಚಲಾಯಿಸುತ್ತಿರುವ ವಕ್ಫ್ ಬೋರ್ಡ್ ವಿರೋಧಿಸಿ ಹಲವಾರು ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
- ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ ಬೆಳೆ ವಿಮೆ ಕಂಪನಿಗಳಿಗೆ ನೀಡಲಾಗಿರುತ್ತದೆ. ಪ್ರತಿಯೊಂದು ಜಿಲ್ಲೆಗೂ ಬೇರೆ ಬೇರೆ ವಿಮಾ ಕಂಪನಿ ಇರುತ್ತದೆ.
- ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?
- ಈ ವರ್ಷದ ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಇಂತಹ ಬೆಳೆ ಹಾನಿಯಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ಪರಿಹಾರ ಹಣ ಜಮಾ ಮಾಡುತ್ತದೆ.
- 50,000 ಕ್ಕೂ ಹೆಚ್ಚು ರೇಷನ್ ಕಾರ್ಡ್ ರದ್ದು ! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಚೆಕ್ ಮಾಡಿಹೌದು ಸ್ನೇಹಿತರೆ, ಕೇವಲ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 50,000 ಕ್ಕು ಹೆಚ್ಚು ನಕಲಿ ರೇಶನ್ ಕಾರ್ಡುಗಳನ್ನ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.
- ತುಂತುರು ನೀರಾವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.ತುಂತುರು ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ರೈತರಿಗೆ ಭರ್ಜರಿ ಅವಕಾಶ ಲಭ್ಯವಾಗಿದೆ. ಕೃಷಿ ಇಲಾಖೆಯ ವತಿಯಿಂದ ತುಂತುರು ನೀರಾವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಿಂದ ನೀರಿನ ವ್ಯರ್ಥ ಕಡಿಮೆಯಾಗುವುದರ ಜೊತೆಗೆ ಬೆಳೆಗಳ ಉತ್ಪಾದಕತೆ ಹೆಚ್ಚಾಗಲಿದೆ. ಸಣ್ಣ ಹಾಗೂ ಅತಿಸಣ್ಣ ರೈತರಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯೋಜನೆಗೆ ಸಂಬಂಧಿಸಿದ ಅರ್ಹತೆ, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಕಡಿಮೆ ವೆಚ್ಚದಲ್ಲಿ ಆಧುನಿಕ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.










