ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇಂಜಿನಿಯರಗಳು, ಡಾಕ್ಟರಗಳು, ದೊಡ್ಡ ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುವ ಅನೇಕ ಉದ್ಯೋಗಿಗಳು ತಿಂಗಳಿಗೆ ಲಕ್ಷಾಂತರ ರೂಪಾಯಿ ಸಂಬಳವನ್ನು ಪಡೆಯುತ್ತಾರೆ. ಹೀಗಾಗಿ ಅವರ ಜೀವನ ಶೈಲಿಯು ಉತ್ತಮ ಗುಣಮಟ್ಟದ್ದಾಗಿರುತ್ತದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇಂಜಿನಿಯರಗಳು, ಡಾಕ್ಟರಗಳು, ದೊಡ್ಡ ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುವ ಅನೇಕ ಉದ್ಯೋಗಿಗಳು ತಿಂಗಳಿಗೆ ಲಕ್ಷಾಂತರ ರೂಪಾಯಿ ಸಂಬಳವನ್ನು ಪಡೆಯುತ್ತಾರೆ. ಹೀಗಾಗಿ ಅವರ ಜೀವನ ಶೈಲಿಯು ಉತ್ತಮ ಗುಣಮಟ್ಟದ್ದಾಗಿರುತ್ತದೆ.
Thank you for reading this post, don't forget to subscribe!ಆದರೆ ವರ್ಷಪೂರ್ತಿ ಹಗಲು ರಾತ್ರಿ ಎನ್ನದೆ ದುಡಿಯುವ ತನ್ನ ಕಾಯಕವನ್ನೇ ನಂಬಿ ಅದರಲ್ಲೇ ಕೈಲಾಸ ಕಾಣುವ ಒಬ್ಬ ರೈತನ ತಿಂಗಳ ಆದಾಯ ಎಷ್ಟು ಇರಬಹುದು ಎಂಬ ಕುತೂಹಲ ನಿಮ್ಮಲ್ಲಿ ಬಂದಿರಬಹುದು. ಮಳೆರಾಯನನ್ನ ನಂಬಿ ಬದುಕು ಸಾಗಿಸುವ ರೈತ, ಆಗಾಗ ಮಳೆರಾಯ ಮುನಿಸಿಕೊಂಡರೆ ತೀರಾ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಾನೆ
ಒಮ್ಮೊಮ್ಮೆ ಎಲ್ಲಾ ಸರಿ ಇದ್ದಾಗಲೂ ಮಾರುಕಟ್ಟೆ ಬೆಲೆ ಸಿಗದೆ ಇದ್ದಾಗ ವರ್ಷವಿಡೀ ಪಟ್ಟ ಶ್ರಮ ವ್ಯರ್ಥವಾಗಿ ಬಿಡುತ್ತದೆ. ತನ್ನ ಕೆಲಸಕ್ಕೆ ಸಂಬಳ ಸಿಗುವುದು ದೂರದ ಮಾತು.ಜೊತೆಗೆ ಕೆಲಸಕ್ಕೆ ಆಳುಗಳನ್ನು ಕರೆ ತಂದ ಖರ್ಚನ್ನು ಎಷ್ಟೋ ಬಾರಿ ಕೈಯಿಂದಾನೆ ಹಾಕಬೇಕಾಗುತ್ತದೆ
ಬಹುಶಃ ಈ ಕಾರಣಕ್ಕೆ ಇರಬಹುದು ಏನೋ ಇತ್ತೀಚಿನ ಯುವ ಪೀಳಿಗೆ ಕೃಷಿ ಕ್ಷೇತ್ರದಿಂದ ಆಕರ್ಷಿತರಾಗದೇ ಪಟ್ಟಣಗಳತ್ತ ಮುಖ ಮಾಡುತ್ತಿದ್ದಾರೆ. ಇವತ್ತಿನ ಈ ಅಂಕಣದಲ್ಲಿ ನಾವು ಭಾರತದ ಯಾವ ರಾಜ್ಯದ ರೈತರ ತಿಂಗಳ ಆದಾಯ ಎಷ್ಟಿದೆ ಹಾಗೂ ನಮ್ಮ ಕರ್ನಾಟಕದ ರೈತರ ತಿಂಗಳ ಆದಾಯ ಎಷ್ಟು ಎಂಬುದನ್ನ ತಿಳಿದುಕೊಳ್ಳೋಣ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…