WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಹಿಂಗಾರು ಮಳೆ ಮುಗಿದು ಇನ್ನೇನು ಚಳಿಗಾಲ ಆರಂಭವಾಗಿದೆ ಎನ್ನುವಷ್ಟರಲ್ಲಿ ಫೆಂಗಲ್ ಚಂಡಮಾರುತ (fengal cyclone) ಬೀಸುತ್ತಿದ್ದು ಇದರಿಂದ ರಾಜ್ಯದ ಹಲವು ಕಡೆ ತಂಪಾದ ವಾತಾವರಣ ನಿರ್ಮಾಣವಾಗಿದೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಅಲ್ಲದೆ ಹಲವಾರು ಜಿಲ್ಲೆಗಳಲ್ಲಿ ಕಳೆದರೆಡು ದಿನಗಳಿಂದ ಮೋಡ ಕವಿದ ವಾತಾವರಣ ಏರ್ಪಟ್ಟಿದ್ದು ಮುಂದಿನ 3 ದಿನ ರಾಜ್ಯಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಅನ್ನ ಭಾಗ್ಯ ಯೋಜನೆ: ಈ ತಿಂಗಳ ಹಣ ಜಮಾ! ನಿಮಗೂ ಜಮಾ ಅಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಹಾಗಾದರೆ ಯಾವ ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ ಹಾಗೂ ಯಾವ ಯಾವ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಎಲ್ಲೆಲ್ಲಿ ಮಳೆಯಾಗಲಿದೆ ?

ರಾಜ್ಯದಲ್ಲಿ ಬೀಸುತ್ತಿರುವ ಫೆಂಗಲ್ ಚಂಡಮಾರುತದ ಪರಿಣಾಮವಾಗಿ  ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಒಳನಾಡಿನ  ಮೂರು ಜಿಲ್ಲೆಗಳಿಗೆ ಭಾನುವಾರ ಯೆಲ್ಲೋ ಅಲರ್ಟ್ ನೀಡಿದೆ.

ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು, ತುಮಕೂರು, ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಹವಾಮಾನ ಇಲಾಖೆ ವರದಿ ಮಾಡಿದೆ.

ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಮತ್ತು ಪವರ್ ಟಿಲ್ಲರ್ ಖರೀದಿಗೆ ಶೇ.90 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !

ಇನ್ನು ಮುಂದಿನ 3 ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೋಮವಾರ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮಂಡ್ಯ, ರಾಮನಗರ, ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮಂಗಳವಾವರವೂ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

      
                    WhatsApp Group                             Join Now            
   
                    Telegram Group                             Join Now            

ಉಳಿದ ಜಿಲ್ಲೆಗಳಲ್ಲಿ ತಂಪಾದ ವಾತಾವರಣ ಇರಲಿದ್ದು ಅದರೊಂದಿಗೆ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.

ಭಾರತದ ಕೃಷಿಯಂತೂ ಮುಂಗಾರು ಮಳೆಯನ್ನೇ ನೆಚ್ಚಿದ್ದು, ಇಡಿಯ ದೇಶದ ಕೃಷಿ ಚಟುವಟಿಕೆಗಳಲ್ಲ ಮಾನ್ಸೂನ್ ಮೇಲೆ ನಿರ್ಧರಿತವಾಗುತ್ತವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬೆಳೆಯ ಇಳುವರಿ ಕೂಡ ಮಾನ್ಸೂನ್ ಮೇಲೆ ಅವಲಂಬಿತವಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ಹೀಗಿರುವಾಗ ರೈತರಿಗೆ ಮಳೆಯ ಕುರಿತು ಮಾಹಿತಿ ಇರುವುದು ಅವಶ್ಯಕವಾಗುತ್ತದೆ. ಮಳೆ ನೋಡಿಕೊಂಡು ತಮ್ಮ ಬಿತ್ತನೆ ಕಾರ್ಯ ಅಥವಾ ಇನ್ನಿತರ ಕೃಷಿ ಚಟುವಟಿಕೆಗಳನ್ನು ನಡೆಸಲು ಅವರಿಗೆ ಸಹಾಯವಾಗುತ್ತದೆ.

ಈ ಕಾರಣದಿಂದಲೆ ಕೇಂದ್ರ ಸರ್ಕಾರವು ‘ಮೇಘದೂತ ‘ ಎಂಬ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದು ಅದರ ಮೂಲಕ ನೀವು ನಿಮ್ಮ ಗ್ರಾಮದಲ್ಲಿ ಮಳೆಯಾಗುವ 5 ದಿನಗಳ ಮುಂಚೆಯೇ ಮಳೆಯ ಮಾಹಿತಿಯನ್ನು ಪಡೆಯಬಹುದು.

ಈ ಆ್ಯಪ್ ಅನ್ನು ಬಳಸುವುದು ಹೇಗೆ ? ಇದರಿಂದ ಮಳೆಯ ಮಾಹಿತಿಯನ್ನು ಪಡೆಯುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ. ತಪ್ಪದೇ ಈ ಅಂಕಣವನ್ನು ಕೊನೆಯವರೆಗೂ ಓದಿರಿ.

ಮೊಬೈಲ್ ನಲ್ಲೇ ಮಳೆ ಮುನ್ಸೂಚನೆ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಮೇಘದೂತ ಆ್ಯಪ್ ನ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಪ್ಲೇಸ್ಟೊರಿನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.

https://play.google.com/store/apps/details?id=com.aas.meghdoot&hl=en_IN&gl=US

Meghadoot App

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿ.

Monsoon Rain Update

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಮುಂದೆ ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.

Weather Report Districtwise

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಸೈನ್ ಅಫ್ ಮೇಲೆ ಕ್ಲಿಕ್ ಮಾಡಿ.

Monsoon update

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಎಲ್ಲಾ ವಿವರಗಳನ್ನು ಸಲ್ಲಿಸಿ.

Monsoon Season

ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಮತ್ತು ಭಾಷೆಯನ್ನು ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿ.

Monsoon in India

ಹಂತ -7) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ ಅಲ್ಲಿ ನೀವು While Using the App ಮೇಲೆ ಕ್ಲಿಕ್ ಮಾಡಿ.

Monsoon 2024

ಹಂತ -8) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ಕೆಳಗೆ ಮುನ್ಸೂಚನೆ ಎಂದು ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

Monsoon entry karnataka

ಹಂತ -9) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ನಿಮ್ಮ ಜಿಲ್ಲೆಯ ಸಂಪೂರ್ಣ ಹವಾಮಾನ ಮುನ್ಸೂಚನೆ ಸಿಗುತ್ತದೆ.

Monsoon in karnataka today

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸಂಪೂರ್ಣ ಹವಾಮಾನ ವರದಿಯನ್ನು ತಿಳಿದುಕೊಳ್ಳಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

  • Panchayata Rajya Office Requerment: ಪಂಚಾಯತ್ ರಾಜ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ಪಂಚಾಯತ್ ರಾಜ್ ಆಯುಕ್ತ ವಲಯದಲ್ಲಿ ಈಗ ಗುತ್ತಿಗೆ ಆಧಾರದ ಮೇಲೆ ಹೊಸ ನೇಮಕಾತಿಗಳು ಪ್ರಾರಂಭವಾಗಿದ್ದು. ಈಗ ಯಾರೆಲ್ಲಾ ಅರ್ಹರಿದ್ದೀರಾ ಅಂತಹ ಅಭ್ಯರ್ಥಿಗಳು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆಯೇ ಕರ್ನಾಟಕದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಖ್ಯ ಪಾತ್ರ ವಹಿಸುವ ಈ ಒಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ರೈತರ ಹೋರಾಟದ ಬೆನ್ನಲ್ಲೇ ಕಬ್ಬಿನ ಬೆಲೆ ಕುರಿತು ಸಚಿವ ಶಿವಾನಂದ ಪಾಟೀಲ ಸ್ಪಷ್ಟನೆ
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಬೆಳಗಾವಿಯಲ್ಲಿ ಕಬ್ಬಿನ ಬೆಲೆ ಹೆಚ್ಚಳಕ್ಕಾಗಿ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದಂತೆ, ಸರ್ಕಾರದಿಂದ ಮೊದಲ ಬಾರಿಗೆ ಸ್ಪಷ್ಟ ಪ್ರತಿಕ್ರಿಯೆ ಬಂದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಕಬ್ಬಿನ ಬೆಲೆ ನಿಗದಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
  • ಜಮೀನು ಒತ್ತುವರಿಯಾಗಿದ್ದರೆ ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕು?
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರು ತಮ್ಮ ಜಮೀನಿನ ಪಹಣಿಯಲ್ಲಿ ತೋರಿಸಿದಷ್ಟು ಎಕರೆ ಇರುವುದಿಲ್ಲ. ಪಹಣಿಯಲ್ಲಿ ಜಮೀನು ಹೆಚ್ಚಿರುತ್ತದೆ. ಆದರೆ ವಾಸ್ತವದಲ್ಲಿ ಆ ಜಮೀನು ಕಡಿಮೆಯಾಗಿರುತ್ತದೆ. ಹೀಗಾಗಿ ಕೆಲವು ರೈತರು ಯಾರಿಗೆ ಅರ್ಜಿ ಸಲ್ಲಿಸಬೇಕು? ಇದಕ್ಕೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
  • ಪುನೀತ್ ರಾಜ್ ಕುಮಾರ್ ಅವರ ಅದ್ಬುತ ಜೀವನ! ಒಮ್ಮೆ ನೆನಪು ಮಾಡಿಕೊಂಡು ಅವರ ಹಾದಿಯಲ್ಲಿ ನಡೆಯೋಣ
    ಕನ್ನಡ ಚಲನಚಿತ್ರ ಲೋಕದ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪುಣೀತ್ ರಾಜ್‌ಕುಮಾರ್ ಕೇವಲ ನಟನಷ್ಟೇ ಅಲ್ಲ, ಮಾನವೀಯತೆಯ ಜೀವಂತ ಮಾದರಿಯಾಗಿದ್ದರು. ಅವರ ಜೀವನದ ಕೆಲವು ಆಸಕ್ತಿಕರ ಹಾಗೂ ಅನೇಕರಿಗೆ ಗೊತ್ತಿಲ್ಲದ ವಿಷಯಗಳು ಇಲ್ಲಿವೆ.
  • Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ರೈತರ ಇಳುವರಿ ಹೆಚ್ಚಿಸಲು ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾದದ್ದು ಎಂದರೆ ಕೃಷಿಗೆ ಬೇಕಾಗುವ ಎಲ್ಲಾ ಉಪಕರಣಗಳ ಮೇಲೆ ಸಬ್ಸಿಡಿ (subsidy yojana) ನೀಡುವುದು.
  • ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಈ ಕೆಲಸ ಈಗಲೇ ಮಾಡಿ! ವಾಪಸ್ ಬಿಪಿಎಲ್ ಕಾರ್ಡ್ ಸಿಗುತ್ತೆ !
    “ಕೇವಲ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತು ಸರಕಾರಿ ನೌಕರಿ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನೂ ಮಾತ್ರ ರದ್ದು ಮಾಡಲು ಆದೇಶ ಮಾಡಲಾಗಿದೆ. ಉಳಿದಂತೆ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ” ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.
  • Infosys Foundation Scholarship: ವಿದ್ಯಾರ್ಥಿಗಳಿಗೆ ಈಗ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಅರ್ಹ  ವಿದ್ಯಾರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
    ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ನಮ್ಮ ದೇಶದಲ್ಲಿ ಅನೇಕ ಪ್ರಜ್ಞಾವಂತ ವಿದ್ಯಾರ್ಥಿನಿಯರು ಈಗ ತಮ್ಮ ಶಿಕ್ಷಣದ ಕನಸುಗಳನ್ನು ಸಾಧಿಸಲು ಬಯಸಿದರು ಕೂಡ ಅವರಿಗೆ ಆರ್ಥಿಕ ಅಡಚನೆಗಳಿಂದ ಈಗ ಅವರು ತಮ್ಮ ಶಿಕ್ಷಣವನ್ನು ಅರ್ಧದಲ್ಲಿ ಬಿಡುವಂತಾಗುತ್ತದೆ. ಆದರೆ ಈಗ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ವ್ಯಾಪ್ತಿಯನ್ನು ಸವಾಲಾಗಿರುವ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥೆಯು ಈಗ ಯುವ ಮಹಿಳೆಯರ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಈ ಒಂದು ಸ್ಕಾಲರ್ಶಿಪ್ ಅನ್ನು ಈಗ ಬಿಡುಗಡೆ ಮಾಡಿದೆ.
  • ಕೃಷಿ ಪಂಪ್ ಸೆಟ್ ಹೊಂದಿರುವ ರೈತರಿಗೆ ಮಹತ್ವದ ಮಾಹಿತಿ! ತಪ್ಪದೇ ಓದಿ !
    ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
  • ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.
    ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
  • Bele Parihara Amount Credit In 15 Days: ರೈತರ ಖಾತೆಗಳಿಗೆ ಬೆಳೆ ಪರಿಹಾರದ ಹಣ ಈ ದಿನ ಜಮಾ! ಇಲ್ಲಿದೆ ನೋಡಿ ಸ್ಪಷ್ಟ ಮಾಹಿತಿ
    ಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಈಗ ನಮ್ಮ ರಾಜ್ಯದಲ್ಲಿ ಅತಿವೃಷ್ಟಿ ಮತ್ತು ನೆರೆಹಾವಳಿಗಳಿಂದ  ಬೆಳೆ ನಷ್ಟ ಉಂಟಾದಂತ ರೈತರಿಗೆ ಈಗ ಪರಿಹಾರ ನೀಡುವ ಪ್ರಕ್ರಿಯೆ ಮುಂದಿನ ಹದಿನೈದು ದಿನಗಳಲ್ಲಿ ಈಗ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಈ ಒಂದು ಬೆಳೆ ಪರಿಹಾರ ಹಣವನ್ನು ಈಗ ರೈತರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಈಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈಗ ಸ್ಪಷ್ಟ ಮಾಹಿತಿ ನೀಡಿದ್ದಾರೆ.
  • ಮನೆ ಕಟ್ಟಬೇಕೆನ್ನುವವರಿಗೆ ಸರ್ಕಾರದಿಂದ ಸಿಗಲಿದೆ 1 ಲಕ್ಷ ರೂಪಾಯಿ ಹೆಚ್ಚುವರಿ ಸಹಾಯ ಧನ! ಈಗಲೇ ಅರ್ಜಿ ಸಲ್ಲಿಸಿ
    ಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಕೊಳ್ಳಲು ಆರ್ಥಿಕವಾಗಿ ಧನ ಸಹಾಯ ಮಾಡಲು ಮುಂದಾಗಿದ್ದು ಈ ಕುರಿತು ಸಿಎಂ 1 ಲಕ್ಷ ವಸತಿ ಯೋಜನೆಯನ್ನು ಜಾರಿಗೆ ತಂದಿದೆ.

By

Leave a Reply

Your email address will not be published. Required fields are marked *