FID Number: ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು FID ನಂಬರ್ ಕಡ್ಡಾಯ! ನಿಮ್ಮ FID ನಂಬರ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ನೀವು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕೆಂದರೆ ನಿಮ್ಮ ಹೆಸರಿಗೆ FID ನಂಬರ್ ಅಂದರೆ ಫಾರ್ಮರ್ಸ್ ಐಡಿ ಇರುವುದು ಕಡ್ಡಾಯವಾಗಿದೆ. ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ಇರದಿದ್ದರೆ ನೀವು ಸರಕಾರದ ಹಲವು ಯೋಜನೆಗಳಿಂದ ವಂಚಿತರಾಗಬೇಕಾಗುತ್ತದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ನೀವು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕೆಂದರೆ ನಿಮ್ಮ ಹೆಸರಿಗೆ FID ನಂಬರ್ ಅಂದರೆ ಫಾರ್ಮರ್ಸ್ ಐಡಿ ಇರುವುದು ಕಡ್ಡಾಯವಾಗಿದೆ. ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ಇರದಿದ್ದರೆ ನೀವು ಸರಕಾರದ ಹಲವು ಯೋಜನೆಗಳಿಂದ ವಂಚಿತರಾಗಬೇಕಾಗುತ್ತದೆ.

Thank you for reading this post, don't forget to subscribe!

ಹೌದು ರೈತ ಬಾಂಧವರೇ,ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಿಂದ ಹಿಡಿದು ರಾಜ್ಯ ಸರ್ಕಾರದ ಬೆಳೆ ವಿಮೆ, ಬೆಳೆ ಪರಿಹಾರ ಹಣ ಹೀಗೆ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ನಿಮ್ಮ ಬಳಿ FID ನಂಬರ್ ಅವಶ್ಯಕವಾಗಿ ಇರಬೇಕು. ಅಲ್ಲದೆ ಬಿತ್ತನೆ ಬೀಜದಿಂದ ಹಿಡಿದು, ಇನ್ನಿತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಯಾವುದೇ ಉಪಕರಣಗಳ ಮೇಲೆ ಸಬ್ಸಿಡಿ ಪಡೆಯಲು ಕೂಡ ನಿಮ್ಮದೇ ಆದ ಒಂದು FID ನಂಬರ್ ಇರಲೇಬೇಕು.

ಇದನ್ನೂ ಓದಿ: ಬರ ಪರಿಹಾರ : ಹಣ ಜಮೆ ಆಗಿಲ್ಲವೆ? ಹಾಗಾದರೆ ಈಗಲೇ ಈ ಕೆಲಸ ಮಾಡಿ! ಹಣ ಜಮಾ ಆಗುತ್ತದೆ !

ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಮನೆಯಲ್ಲಿಯೇ ಕುಳಿತು ನಿಮ್ಮ ಹೆಸರಿಗೆ FID ನಂಬರ್ ಇದೆಯಾ ಇಲ್ಲವಾ ಎಂಬುದನ್ನು ಇವತ್ತಿನ ಈ ಅಂಕಣದಲ್ಲಿ ತಿಳಿಯೋಣ. ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ಇರದಿದ್ದರೆ ಹೇಗೆ ಮಾಡಿಸಬೇಕು ಮತ್ತು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ತಿಳಿಸುತ್ತೇವೆ. ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಮೊಬೈಲ್ ನಲ್ಲೇ FID ನಂಬರ್ ಚೆಕ್ ಮಾಡುವುದು ಹೇಗೆ?

ಹಂತ -1) ರೈತರೇ ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://fruitspmk.karnataka.gov.in/MISReport/GetDetailsByAadhaar.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

FID Number status

ಹಂತ -3) ನಂತರ ನಿಮಗೆ ಒಂದು ಹೊಸ ಪೇಜ್ ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಹೆಸರಿಗೆ FID ನಂಬರ್ ಇದ್ದರೆ ಅಲ್ಲಿ ಕಾಣಿಸುತ್ತದೆ. ಅದರ ಜೊತೆಗೆ ನಿಮ್ಮ ಪಿಎಂ ಕಿಸಾನ್ ಐಡಿ ನಂಬರ್ ಕೂಡ ಕಾಣುತ್ತದೆ ಮತ್ತು ಯಾವ ಸರ್ವೆ ನಂಬರಿಗೆ ನಿಮ್ಮ FID ನಂಬರ್ ಲಿಂಕ್ ಆಗಿದೆ ಎಂಬ ಮಾಹಿತಿ ಸಿಗುತ್ತದೆ.

ವಿಶೇಷ ಸೂಚನೆ: ತಾಂತ್ರಿಕ ಕಾರಣದಿಂದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.

FID ನಂಬರ್ ಇಲ್ಲದಿದ್ದರೆ ಏನು ಮಾಡಬೇಕು?

ರೈತ ಮಿತ್ರರೇ ಈಗಾಗಲೇ ನಿಮಗೆ ಮೇಲೆ ತಿಳಿಸಿದಂತೆ ಸರ್ಕಾರದ ಯಾವುದೇ ಕಾರ್ಯಕ್ರಮವಾಗಲಿ ಅಥವಾ ಯೋಜನೆಯಾಗಲಿ ಅಥವಾ ಸಬ್ಸಿಡಿಯಾಗಲಿ , ಅದರ ಪ್ರಯೋಜನ ಪಡೆಯಲು ನಿಮ್ಮ ಬಳಿ ನಿಮ್ಮ ಸ್ವಂತ FID ನಂಬರ್ ಇರುವುದು ಅವಶ್ಯಕ. ಹಾಗಾಗಿ ಒಂದು ವೇಳೆ ನಿಮ್ಮ ಹೆಸರಿಗೆ FID ನಂಬರ್ ರಚನೆಯಾಗದೆ ಇದ್ದರೆ, ನೀವು ಈ ಕೂಡಲೇ ನಿಮ್ಮ ಸಮೀಪದ ಗ್ರಾಮ್ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಕೆಳಗೆ ನೀಡಲಾಗಿರುವ ದಾಖಲೆಗಳನ್ನು ಕೊಟ್ಟು ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ?

  • ಆಧಾರ್ ಕಾರ್ಡ್
  • ಪಹಣಿ ಪತ್ರ (ಉತಾರಿ)
  • ಜಾತಿ ಆದಾಯ ಪ್ರಮಾಣಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ)
  • ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ
  • ನಿಮ್ಮ ಇತ್ತೀಚಿನ ಫೋಟೋ

ಈ ಮೇಲಿನ ದಾಖಲೆಗಳನ್ನು ನೀಡಿ ನೀವು ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ನಿಮ್ಮ ಸ್ವಂತ FID ನಂಬರ್ ರಚನೆ ಮಾಡಿಕೊಳ್ಳಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ತುಂತುರು ನೀರಾವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ತುಂತುರು ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ರೈತರಿಗೆ ಭರ್ಜರಿ ಅವಕಾಶ ಲಭ್ಯವಾಗಿದೆ. ಕೃಷಿ ಇಲಾಖೆಯ ವತಿಯಿಂದ ತುಂತುರು ನೀರಾವರಿಗೆ ಶೇ. 90…

56 years ago

ನಿಮ್ಮ ಜಮೀನಿನ ಅಳತೆಯನ್ನು ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲಿ ಹೀಗೆ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.

ಮೊಬೈಲ್ ಬಳಸಿ ನಿಮ್ಮ ಜಮೀನಿನ ಅಳತೆಯನ್ನು ಒಂದೇ ನಿಮಿಷದಲ್ಲಿ ಹೇಗೆ ಮಾಡಬಹುದು ಎಂಬುದನ್ನು ಈ ವಿಡಿಯೋದಲ್ಲಿ ಸರಳವಾಗಿ ತಿಳಿಸಲಾಗಿದೆ. ರೈತರಿಗೆ…

56 years ago

ಕೃಷಿ ಪಂಪ್ ಸೆಟ್ ಹೊಂದಿರುವ ರೈತರಿಗೆ ಮಹತ್ವದ ಮಾಹಿತಿ! ತಪ್ಪದೇ ಓದಿ !

ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ…

56 years ago

ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.

ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್‌ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್‌ಸೈಟ್…

56 years ago

ಪಿಎಂ ಕಿಸಾನ್: ಹಣ ಜಮಾ ಆಗಿರುವ ಮೆಸೇಜ್ ಬರುತ್ತಿಲ್ಲವೇ? ಈಗಲೇ ನಿಮ್ಮ ಮೊಬೈಲ್ ನಂಬರ್ ಅಪ್ಡೇಟ್ ಮಾಡಿ ! ಲಿಂಕ್ ಇಲ್ಲಿದೆ ನೋಡಿ

ಕೇವಲ ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ  ಪಿಎಂ ಕಿಸಾನ್ ಸಮ್ಮಾನ ಯೋಜನೆಯ 20 ನೇ ಕಂತಿನ 2,000 ರೂಪಾಯಿ ಹಣ…

56 years ago

ಹಳ್ಳಿ ಹಳ್ಳಿಗೂ ಬಂತು ಇ-ಸ್ವತ್ತು; ಸುಲಭವಾಗಿ ಇ-ಖಾತಾ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ,ಕರ್ನಾಟಕ ಸರ್ಕಾರವು ಗ್ರಾಮೀಣ ಆಸ್ತಿ ದಾಖಲೆಗಳ…

56 years ago