Categories: Agripedia

ಆಧಾರ್ ಕಾರ್ಡ್ ನಂಬರ್ ಮೂಲಕ ಎಫ್ ಐ ಡಿ ನಂಬರ್ ತಿಳಿಯುವುದು ಹೇಗೆ?

Spread the love

ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಈ ಒಂದು ಪ್ರಸ್ತುತ ಪೋಸ್ಟ್ ನಲ್ಲಿ ನಿಮಗೆ ನಿಮ್ಮ ಮೊಬೈಲ್ ನಲ್ಲಿ ಕೇವಲ ನಿಮ್ಮ ಆಧಾರ್ ಕಾರ್ಡ್ ನಂಬರ್ ಮೂಲಕ ನಿಮ್ಮ ಒಂದು ಎಫ್ ಐ ಡಿ ಐ ನಂಬರ್ ನಂಬರನ್ನು ಹೇಗೆ ಪಡೆಯುವುದು ಎಂದು ತಿಳಿಸಿಕೊಡಲಾಗುತ್ತದೆ.

Thank you for reading this post, don't forget to subscribe!

ಪ್ರೀತಿಯ ರೈತ ಬಾಂಧವರೇ ನೀವು ಈಗಾಗಲೇ ತಿಳಿದಿರುವಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಎಲ್ಲಾ ಸಬ್ಸಿಡಿಗಳನ್ನು ಮತ್ತು ಯೋಜನೆಗಳ ಲಾಭಗಳನ್ನು ಪಡೆಯಬೇಕಾದರೆ ನಿಮ್ಮ ಒಂದು ಎಫ್ಐಡಿ ಐ  ನಂಬರ್ ತುಂಬಾ ಅಗತ್ಯವಾಗಿರುತ್ತದೆ. ಆದ್ದರಿಂದ ನಿಮ್ಮ ಎಫ್ ಐಡಿ ನಂಬರ್ ತಿಳಿಯುವುದು ಅತಿ ಅವಶ್ಯಕ.

thank you for reading this post and do not forget to subscribe

ನಿಮಗೆ ನಿಮ್ಮ ಎಫ್ ಐ ಡಿ ಐ ನಂಬರ್ ಗೊತ್ತಿಲ್ಲವೆಂದು ಚಿಂತೆ ಆಗುತ್ತಿದೆಯೆ ?


ಪ್ರೀತಿ ರೈತರ ಬಾಂಧವರೇ ನಿಮ್ಮ FID ನಂಬರ್ ಗೊತ್ತಿಲ್ಲವೆಂದು ಚಿಂತಿಸಬೇಡಿ ನೀವು ಈಗ ಕೇವಲ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ನಮೂದಿಸುವ ಮೂಲಕ ಕುಳಿತಲ್ಲಿಯೇ ನಿಮ್ಮ ಮೊಬೈಲ್ ನಲ್ಲಿ ನಂಬರನ್ನು ಸುಲಭವಾಗಿ ತಿಳಿದುಕೊಳ್ಳಬಹುದು ಅದರ ವಿಧಾನ ಮತ್ತು ಬೇಕಾದಲ್ಲಿ ಈ ಕೆಳಗೆ ನೀಡಲಾಗುತ್ತದೆ.

  • ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಒಂದು ಅಂದರೆ ಯಾರ ಹೆಸರಿನ ಮೇಲೆ ಭೂಮಿ ಇರುತ್ತದೆ ಅವರು ತಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನಮೂದಿಸಬೇಕು.
  • ಆಧಾರ್ ಕಾರ್ಡ್ ನಂಬರ್ ಅಲ್ಲಿ ಕಾಣುತ್ತಿರುವ ಸಲ್ಲಿಸುವ ಅಥವಾ ಗೋ ಮೇಲೆ ಕ್ಲಿಕ್ ಮಾಡಿ ಅವಾಗ ನಿಮಗೆ ನಿಮ್ಮ ಒಂದು ಎಫ್ ಐಡಿ ನಂಬರ್ ಮತ್ತು ನಿಮ್ಮ ಹೆಸರು ತೋರಿಸುತ್ತದೆ.

ಇದ್ದನು ಓದಿ – ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಸಮ್ಮಾನ್ 17 ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಲು ಇಲ್ಲಿದೆ ನೋಡಿ ಲಿಂಕ್..https://mediachanakya.com/how-to-check-pm-kisan-beneficiary-list-2024/

ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು.👇👇👇

https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago