ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ ಉಚಿತ! ಈಗಲೇ ಅರ್ಜಿ ಸಲ್ಲಿಸಿ!
ಹೌದು ಸ್ನೇಹಿತರೆ ಇದೀಗ ಕೇಂದ್ರ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಉಜ್ವಲ್ 2.0 (Ujwal 2.0) ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟೋವ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
56 years ago
Spread the love
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕೇಂದ್ರ ಸರ್ಕಾರ ಮಹಿಳಾ ಮತ್ತು ಗ್ರಾಮೀಣ ಪ್ರದೇಶದ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪ್ರಮುಖವಾದ ಯೋಜನೆ ಎಂದರೆ ಅದು ಪ್ರಧಾನಮಂತ್ರಿ ಉಜ್ವಲ್ ಯೋಜನೆ (PM Ujwal Yojana)
Thank you for reading this post, don't forget to subscribe!
ಹೌದು ಸ್ನೇಹಿತರೆ ಇದೀಗ ಕೇಂದ್ರ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಉಜ್ವಲ್ 2.0 (Ujwal 2.0) ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟೋವ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹಾಗಾದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು? ಅರ್ಜಿ ಸಲ್ಲಿಸಲು ಯಾರು ಯಾರು ಅರ್ಹರು? ಎಂಬ ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ನೀವು ಇದೇ ರೀತಿಯ ರಾಜು ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ವಿಶೇಷ ಮಾಹಿತಿ ಪಡೆಯಲು ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ
ಏನಿದು ಉಜ್ವಲ್ 2.0 ಯೋಜನೆ?
ಕೇಂದ್ರ ಸರ್ಕಾರವು ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳಿಗೆ ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಪ್ರತಿ ಮನೆಗೊಂದು ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟೋವ್ ನೀಡುತ್ತದೆ.
ಆ ಮೂಲಕ ಗ್ರಾಮೀಣ ಪ್ರದೇಶದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳು ಸಾಂಪ್ರದಾಯಿಕ ಅಡುಗೆ ಪದ್ಧತಿಯಾದ ಉರುವಲು ಕಟ್ಟಿಗೆಯಿಂದ ಅಡುಗೆ ಮಾಡುವ ವಿಧಾನವನ್ನು ತಪ್ಪಿಸಲು ಈ ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿದ್ದ ನೈಸರ್ಗಿಕ ಸಂಪನ್ಮೂಲದ ಅಳಿವನ್ನು ತಡೆದಂತಾಗಿದೆ. ಅಲ್ಲದೆ ಪ್ರಕೃತಿ ಮಾಲಿನ್ಯವು ಕಡಿಮೆ ಮಾಡಿದಂತಾಗಿದೆ. ಜೊತೆಗೆ ತ್ವರಿತವಾಗಿ ಅಡುಗೆ ಮಾಡಲು ಅನುಕೂಲವಾಗಿದೆ.
ಅರ್ಜಿ ಸಲ್ಲಿಸಲು ಯಾರು ಯಾರು ಅರ್ಹರು?
ಪ್ರಸ್ತುತ ಕೇಂದ್ರ ಸರಕಾರ ಈ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಬಯಸುವವರು ಕೆಳಕಂಡ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯ :-
ಅರ್ಜಿ ಸಲ್ಲಿಸಲು ಬಯಸುವವರು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರಬೇಕು. (SC/ST/EWS)
ಅರ್ಜಿ ಸಲ್ಲಿಸಲು ಬಯಸುವವರು ರೇಷನ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು.
ನವ ವಿವಾಹಿತ ದಂಪತಿಗಳು ಅರ್ಜಿ ಸಲ್ಲಿಸಬಹುದು. (ರೇಷನ್ ಕಾರ್ಡ್ ಕಡ್ಡಾಯ)
ಈಗಾಗಲೇ ಗ್ಯಾಸ್ ಸಿಲಿಂಡರ್ ಹೊಂದಿದ್ದರೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.
18 ವರ್ಷ ವಯಸ್ಸು ಮೇಲ್ಪಟ್ಟವರು ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು?
ಇನ್ನೂ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಈ ಕೆಳಗಿನ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು:
ಆಧಾರ್ ಕಾರ್ಡ್
ರೇಷನ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಇತ್ತೀಚಿನ ಫೋಟೋ
ಅರ್ಜಿ ಸಲ್ಲಿಸುವುದು ಹೇಗೆ?
ಉಜ್ವಲ 2.0 ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಗೆ ಹೋಗಿ ಮೇಲೆ ಹೇಳಿರುವ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.
ಅಥವಾ ನೀವು ಆನ್ಲೈನ್ ಮೂಲಕವೂ ಉಜ್ವಲ್ 2.0 ಯೋಜನೆಗೆ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ‘ಹೊಸ ಕನೆಕ್ಷನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ ‘ ಬಟನ್ ಮೇಲೆ ಕ್ಲಿಕ್ ಮಾಡಿ.
Ujwal Yojana status check
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮಗೆ ಬೇಕಾದ ಗ್ಯಾಸ್ ಸಿಲಿಂಡರ್ ಆಯ್ಕೆ ಮಾಡಿ ಚಿತ್ರದ ಕೆಳಗೆ ನೀಡಲಾಗಿರುವ ‘ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ’ ಬಟನ್ ಮೇಲೆ ಕ್ಲಿಕ್ ಮಾಡಿ
Ujwal Yojana online apply
ಹಂತ -3) ನಂತರ ನೀವು ಅಲ್ಲಿ ಕೇಳಲಾಗುವ ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಮುಗಿಯಿತು, ನೀವು ಉಜ್ವಲ್ 2.0 ಅರ್ಜಿ ಸಲ್ಲಿಸಿದಂತಾಗುತ್ತದೆ. ಕೇಂದ್ರ ಸರಕಾರದಿಂದ ನಿಮಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟೋವ್ ನೀಡಲಾಗುತ್ತದೆ.
ಈ ರೀತಿಯಾಗಿ ನೀವು ಮನೆಯಲ್ಲಿಯೇ ಕುಳಿತುಕೊಂಡು ಸುಲಭವಾಗಿ ಕೇಂದ್ರ ಸರಕಾರದ ಉಜ್ವಲ್ 2.0 ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ಇದೇ ರೀತಿಯಾಗಿ ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ದಯವಿಟ್ಟು ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ತಮ್ಮ ರ್ಯಾಂಕ್, ಅಂಕಗಳು ಹಾಗೂ ಸ್ಕೋರ್ಕಾರ್ಡ್ನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದು. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಇದು ಮಹತ್ವದ ಹಂತವಾಗಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ ಹೆಚ್ಚು ಸುರಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾವಿರಾರು ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.
Amid escalating tensions in the Strait of Hormuz, the United States has launched fresh strikes on Iran following alleged drone threats targeting American vessels. Explosions were reported near Bandar Abbas as regional security concerns continue to intensify.
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ ಊಹಾಪೋಹಗಳ ನಡುವೆ ಸಂವಿಧಾನಾತ್ಮಕ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಬಗ್ಗೆ ಇದೀಗ ಕುತೂಹಲ ಹೆಚ್ಚಾಗಿದೆ.
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj Mishra ರಾತ್ರೋರಾತ್ರಿ ಮುಂಬೈಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಕಾಂಗ್ರೆಸ್ ಒಳರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ.
ಹಾಲಿನ ಜೊತೆ ಮೊಸರು ಸೇವಿಸುವ ಅಭ್ಯಾಸ ಇದೆಯಾ? ಆಯುರ್ವೇದದ ಪ್ರಕಾರ ಈ ಫುಡ್ ಕಾಂಬಿನೇಷನ್ ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ಗ್ಯಾಸ್ಟ್ರಿಕ್, ಅಜೀರ್ಣ, ಹೊಟ್ಟೆ ಉಬ್ಬರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಹಾಲು-ಮೊಸರು ಒಂದೇ ವೇಳೆ ಸೇವಿಸುವ ಮುನ್ನ ಈ ಮಾಹಿತಿ ತಿಳಿದುಕೊಳ್ಳಿ.
CET ಮೂಲಕ ಸರ್ಕಾರಿ ಕೋಟಾದ ಸೀಟು ಪಡೆದ ವಿದ್ಯಾರ್ಥಿಗಳಿಂದ ಕೆಲ ಕಾಲೇಜುಗಳು ಹೆಚ್ಚುವರಿ ಶುಲ್ಕ ಕೇಳುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಕೇಳಿದರೆ ಪೋಷಕರು ಹಾಗೂ ವಿದ್ಯಾರ್ಥಿಗಳು ತಕ್ಷಣವೇ KEA ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಬಹುದು. ದೂರು ನೀಡುವ ಸರಳ ವಿಧಾನ ಹಾಗೂ ಅಗತ್ಯ ದಾಖಲೆಗಳ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಿರ್ಧಾರ ಏನು ಎಂಬುದರ ಮೇಲೆ ರಾಜ್ಯ ರಾಜಕೀಯದ ಕುತೂಹಲ ಹೆಚ್ಚಾಗಿದೆ.
ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ನಾಯಕತ್ವ ಬದಲಾವಣೆ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ. ಡಿ.ಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಪಟ್ಟಾಭಿಷೇಕ ಸಾಧ್ಯತೆ ಎನ್ನಲಾಗುತ್ತಿದ್ದರೆ, ಸಿದ್ದರಾಮಯ್ಯ ಆಪ್ತ ನಾಲ್ವರು ನಾಯಕರಿಗೆ ಡಿಸಿಎಂ ಹುದ್ದೆ ನೀಡುವ ಫಾರ್ಮುಲಾ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆ ಶುರುವಾಗಿದೆ. ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ವೇದಿಕೆ ಸಿದ್ಧವಾಗಿದೆಯೇ ಎಂಬ ಕುತೂಹಲ ಹೆಚ್ಚಾಗಿದೆ!