ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ತಿಳಿಸುವ ಮಾಹಿತಿ ಏನೆಂದರೆ ರಾಜ್ಯ ಸರ್ಕಾರವು ಬಡ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ಮುಂದಾಗಿದೆ, ಉಚಿತ ಲ್ಯಾಪ್ಟಾಪ್ ಯಾವು ವಿದ್ಯಾರ್ಥಿಗೆ ಸಿಗಲಿದೆ ಹಾಗೂ ನಿಮಗೆ ಲ್ಯಾಪ್ಟಾಪ್ ಸಿಗಬೇಕಾದರೆ ನೀವು ಮಾಡಬೇಕಾದ ಕೆಲಸವೇನು ಸಂಪೂರ್ಣ ಮಾಹಿತಿ ಬೇಕಿದ್ದರೆ ಈ ಅಂಕಣವನ್ನು ಕೊನೆಯವರೆಗೂ ಓದಿರಿ
ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ತಿಳಿಸುವ ಮಾಹಿತಿ ಏನೆಂದರೆ ರಾಜ್ಯ ಸರ್ಕಾರವು ಬಡ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ಮುಂದಾಗಿದೆ,
ಉಚಿತ ಲ್ಯಾಪ್ಟಾಪ್ ಯಾವು ವಿದ್ಯಾರ್ಥಿಗೆ ಸಿಗಲಿದೆ ಹಾಗೂ ನಿಮಗೆ ಲ್ಯಾಪ್ಟಾಪ್ ಸಿಗಬೇಕಾದರೆ ನೀವು ಮಾಡಬೇಕಾದ ಕೆಲಸವೇನು ಸಂಪೂರ್ಣ ಮಾಹಿತಿ ಬೇಕಿದ್ದರೆ ಈ ಅಂಕಣವನ್ನು ಕೊನೆಯವರೆಗೂ ಓದಿರಿ .
ಇದನ್ನೂ ಓದಿ: PMAY- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಉಚಿತ ಮನೆ
ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದ ಬಡ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೆ ಲ್ಯಾಪ್ಟಾಪ್ ಸಿಗಲಿದೆ ಇದನ್ನು ಪಡೆಯಲು ಅರ್ಜಿ ಯಾವ ರೀತಿ ಸಲ್ಲಿಸಬೇಕು, ಹಾಗೂ ಹೇಗೆ ಸಲ್ಲಿಸಬೇಕು, ಇಷ್ಟೆಲ್ಲ ನಿಮ್ಮ ತಲೆಯಲ್ಲಿರುವ ಗೊಂದಲಗಳಿಗೆ ನಾವು ಉತ್ತರ ಕೊಡುತ್ತೇವೆ..
ರಾಜ್ಯ ಸರ್ಕಾರವು ವಿದ್ಯಾರ್ಥಿಗಳು ತಂತ್ರಜ್ಞಾನದೊಂದಿಗೆ ವಿದ್ಯಾಭ್ಯಾಸ ಮಾಡುವುದು ಅತ್ಯಂತ ಪ್ರಮುಖ ಎಂದು ಭಾವಿಸಿ ಆರ್ಥಿಕವಾಗಿ ದೌರ್ಬಲ್ಯವಾಗಿರುವಂತ
ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ಕೊಡಲು ಮುಂದಾಗಿದೆ ಆದ ಕಾರಣ ವಿದ್ಯಾರ್ಥಿ ಯೋಜನೆ ಮುಖಾಂತರ ಉಪಯೋಗವನ್ನು ಪಡೆಯಬೇಕು .
ಇದನ್ನೂ ಓದಿ: SSC CHSL 2024: ಎಸ್ ಎಸ್ ಸಿ ಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
* 12 ನೇ ತರಗತಿ ಪಾಸ್
* ಕರ್ನಾಟಕ ಖಾಯಂ ಪ್ರಜೆ
* ವಿದ್ಯಾರ್ಥಿ ಆಧಾರ್ ಕಾರ್ಡ್
* ಕಾಸ್ಟ್ ಅಂಡ್ ಇನ್ಕಮ್
ಇವೆಲ್ಲ ಮಾಹಿತಿಗಳು ನಿಮ್ಮ ಬಳಿ ಇದ್ದರೆ ನೀವು ಮುಂದಿನ ತಿಂಗಳು ಅರ್ಜಿಯನ್ನು ಸಲ್ಲಿಸಬಹುದು..
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು…
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…
ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…