ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇವತ್ತು ನೀವು ಸರ್ಕಾರದ ಯಾವುದೇ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಸರ್ಕಾರದ ಯಾವುದೇ ಸಬ್ಸಿಡಿ ಹಾಗೂ ಸಾಲ ಸೌಲಭ್ಯ ಪಡೆಯಲು ನಿಮ್ಮ ಫ್ರೂಟ್ಸ್ ಐಡಿ ಕಡ್ಡಾಯವಾಗಿ ಬೇಕಾಗುತ್ತದೆ. ಒಂದು ವೇಳೆ ನಿಮ್ಮ ಹತ್ತಿರ ನಿಮ್ಮ ಫ್ರೂಟ್ಸ್ ಐಡಿ ಇರದಿದ್ದರೆ ನಿಮಗೆ ಸರ್ಕಾರದ ಯೋಜನೆಗಳ ಲಾಭ ಸಿಗುವುದಿಲ್ಲ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇವತ್ತು ನೀವು ಸರ್ಕಾರದ ಯಾವುದೇ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಸರ್ಕಾರದ ಯಾವುದೇ ಸಬ್ಸಿಡಿ ಹಾಗೂ ಸಾಲ ಸೌಲಭ್ಯ ಪಡೆಯಲು ನಿಮ್ಮ ಫ್ರೂಟ್ಸ್ ಐಡಿ ಕಡ್ಡಾಯವಾಗಿ ಬೇಕಾಗುತ್ತದೆ. ಒಂದು ವೇಳೆ ನಿಮ್ಮ ಹತ್ತಿರ ನಿಮ್ಮ ಫ್ರೂಟ್ಸ್ ಐಡಿ ಇರದಿದ್ದರೆ ನಿಮಗೆ ಸರ್ಕಾರದ ಯೋಜನೆಗಳ ಲಾಭ ಸಿಗುವುದಿಲ್ಲ.
Thank you for reading this post, don't forget to subscribe!ಹಾಗಾಗಿ ನಿಮ್ಮ ಬಳಿ ಫ್ರೂಟ್ಸ್ ಐಡಿ ಇರದಿದ್ದರೆ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ್ ಒನ್ ಕೇಂದ್ರಕ್ಕೆ ಭೇಟಿ ನೀಡಿ, ನಿಮ್ಮ ಫ್ರೂಟ್ಸ್ ಐಡಿಗೆ ಅರ್ಜಿ ಸಲ್ಲಿಸಿ. ಒಂದು ವೇಳೆ ನಿಮಗೆ ನಿಮ್ಮ ಫ್ರೂಟ್ಸ್ ಐಡಿ ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡಬೇಕು ಅಂತ ಅನಿಸಿದರೆ ಇವತ್ತಿನ ಅಂಕಣದಲ್ಲಿ ನಾವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಫ್ರೂಟ್ಸ್ ಐಡಿ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ
.https://fruitspmk.karnataka.gov.in/MISReport/GetDetailsByAadhaar.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ. ಸರ್ಚ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ನಿಮ್ಮ ಫ್ರೂಟ್ಸ್ ಐಡಿ ಸಂಖ್ಯೆ ಸಿಗುತ್ತದೆ. ಒಂದು ವೇಳೆ ನಿಮಗೆ ಫ್ರೂಟ್ಸ್ ಐಡಿ ತೋರಿಸದಿದ್ದರೆ ನಿಮ್ಮ ಫ್ರೂಟ್ಸ್ ಐಡಿ ಇಲ್ಲ ಅಂತ ಅರ್ಥ. ಹಾಗಾಗಿ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಿ.
*ಆಧಾರ್ ಕಾರ್ಡ್
*ಪಹಣಿ ಪತ್ರ
*ಜಾತಿ ಮತ್ತು ಆದಾಯ ಪ್ರಮಾಣ ಪತ್ರ
*ಪಾಸ್ಪೋರ್ಟ್ ಸೈಜ್ ಫೋಟೋ
*ಬ್ಯಾಂಕ್ ಪಾಸ್ಬೂಕ್
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ…
ಇದೀಗ ರಾಜ್ಯ ಸರ್ಕಾರವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ SC ಮತ್ತು ST ನಿಗಮದ ಅಡಿಯಲ್ಲಿ ಆಯಾ ವರ್ಗಕ್ಕೆ ಸೇರಿದ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ,ಒಂದು ಕಡೆ ಕರ್ನಾಟಕಕ್ಕೆ ಈಗಾಗಲೇ…
ಹೌದು ರೈತ ಮಿತ್ರರೇ, ರಾಜ್ಯ ಸರಕಾರದ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮತ್ತು ಉಣ್ಣೆ ಸಾಕಾಣಿಕೆ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಆರ್ಥಿಕವಾಗಿ ಬಡತನದಲ್ಲಿರುವ…