ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇವತ್ತು ನೀವು ಸರ್ಕಾರದ ಯಾವುದೇ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಸರ್ಕಾರದ ಯಾವುದೇ ಸಬ್ಸಿಡಿ ಹಾಗೂ ಸಾಲ ಸೌಲಭ್ಯ ಪಡೆಯಲು ನಿಮ್ಮ ಫ್ರೂಟ್ಸ್ ಐಡಿ ಕಡ್ಡಾಯವಾಗಿ ಬೇಕಾಗುತ್ತದೆ. ಒಂದು ವೇಳೆ ನಿಮ್ಮ ಹತ್ತಿರ ನಿಮ್ಮ ಫ್ರೂಟ್ಸ್ ಐಡಿ ಇರದಿದ್ದರೆ ನಿಮಗೆ ಸರ್ಕಾರದ ಯೋಜನೆಗಳ ಲಾಭ ಸಿಗುವುದಿಲ್ಲ.
Thank you for reading this post, don't forget to subscribe!ಹಾಗಾಗಿ ನಿಮ್ಮ ಬಳಿ ಫ್ರೂಟ್ಸ್ ಐಡಿ ಇರದಿದ್ದರೆ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ್ ಒನ್ ಕೇಂದ್ರಕ್ಕೆ ಭೇಟಿ ನೀಡಿ, ನಿಮ್ಮ ಫ್ರೂಟ್ಸ್ ಐಡಿಗೆ ಅರ್ಜಿ ಸಲ್ಲಿಸಿ. ಒಂದು ವೇಳೆ ನಿಮಗೆ ನಿಮ್ಮ ಫ್ರೂಟ್ಸ್ ಐಡಿ ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡಬೇಕು ಅಂತ ಅನಿಸಿದರೆ ಇವತ್ತಿನ ಅಂಕಣದಲ್ಲಿ ನಾವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಫ್ರೂಟ್ಸ್ ಐಡಿ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಫ್ರೂಟ್ಸ್ ಐಡಿ ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://fruitspmk.karnataka.gov.in/MISReport/GetDetailsByAadhaar.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ. ಸರ್ಚ್ ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ನಿಮ್ಮ ಫ್ರೂಟ್ಸ್ ಐಡಿ ಸಂಖ್ಯೆ ಸಿಗುತ್ತದೆ. ಒಂದು ವೇಳೆ ನಿಮಗೆ ಫ್ರೂಟ್ಸ್ ಐಡಿ ತೋರಿಸದಿದ್ದರೆ ನಿಮ್ಮ ಫ್ರೂಟ್ಸ್ ಐಡಿ ಇಲ್ಲ ಅಂತ ಅರ್ಥ. ಹಾಗಾಗಿ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಿ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ ಕಾರ್ಡ
- ಪಹಣಿ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಸೈಜ್ ಫೋಟೋ
- ಬ್ಯಾಂಕ್ ಪಾಸ್ ಬುಕ್
ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ ಮೇಲಿನ ಲಿಂಕ್ ಕ್ಲಿಕ್ ಮಾಡಿದಾಗ ಫ್ರೂಟ್ಸ್ ಐಡಿ ತೋರಿಸದಿದ್ದರೆ ಸ್ವಲ್ಪ ಸಮಯ ಬಿಟ್ಟು ನಂತರ ಪ್ರಯತ್ನಿಸಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
https://whatsapp.com/channel/0029VaDOwCTKQuJKSwo7D63M
- ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
- ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಮತ್ತು ಪಾವತಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಎಂಬ ಸಂಪೂರ್ಣ ವಿವರಗಳನ್ನು ತಿಳಿಯಿರಿ. ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ.
- *ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹವಾಮಾನ ಮುನ್ಸೂಚನೆ, ಮಳೆ ಎಚ್ಚರಿಕೆ ಹಾಗೂ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
- ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಮತ್ತು ಅಗತ್ಯ ದಾಖಲೆಗಳೇನು ಎಂಬುದನ್ನು ಇಲ್ಲಿ ತಿಳಿಯಿರಿ. ಬೆಳೆ ವಿಮೆ ಸಂಬಂಧಿತ ಮಾಹಿತಿ ಹಾಗೂ ಹಣದ ಸ್ಥಿತಿಯನ್ನು ಪರಿಶೀಲಿಸುವ ಸರಳ ವಿಧಾನಗಳ ಸಂಪೂರ್ಣ ವಿವರ ಇಲ್ಲಿದೆ.
- Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆKarnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. ನಿಮ್ಮ ಜಿಲ್ಲೆಯ ಹವಾಮಾನ ಮುನ್ಸೂಚನೆ ಮತ್ತು ಮಳೆಯ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
- ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ ಸಂಪೂರ್ಣ ಮಾಹಿತಿ!ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ ಈಗ ಗಮನ ಸೆಳೆಯುತ್ತಿದೆ. ಅಂದು ನಡೆದ ಘಟನೆ ಏನು? ಈ ಇಬ್ಬರು ನಟರ ನಡುವೆ ನಡೆದಿದ್ದೇನು? ಈ ಘಟನೆಯ ಹಿಂದಿನ ಸಂಪೂರ್ಣ ಮಾಹಿತಿ ಮತ್ತು ಆಸಕ್ತಿದಾಯಕ ಸಂಗತಿಗಳನ್ನು ತಿಳಿಯಿರಿ.
- RRB Recruitment 2026: ಪದವೀಧರರಿಗೆ ಭರ್ಜರಿ ಗುಡ್ನ್ಯೂಸ್; 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿRRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ತಿಳಿಯಿರಿ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ರೈತ ಬಾಂದವರೇ ಕೂಡಲೇ ಈ ಕೆಲಸ ಮಾಡಿ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆPM Kisan Yojana: ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಈ ಪ್ರಮುಖ ಕೆಲಸಗಳನ್ನು ಪರಿಶೀಲಿಸಿ. ನಿಮ್ಮ e-KYC, ಆಧಾರ್ ಲಿಂಕಿಂಗ್ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ. ಹಣದ ಸ್ಥಿತಿ, ಫಲಾನುಭವಿಗಳ ಪಟ್ಟಿ ಮತ್ತು ಇತ್ತೀಚಿನ ಅಪ್ಡೇಟ್ಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
- ರಾಜ್ಯದ 31 ಜಿಲ್ಲಾ, 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ! ಸಂಪೂರ್ಣ ವಿವರ ಇಲ್ಲಿದೆ !ಕರ್ನಾಟಕದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಯಾವ ಕ್ಷೇತ್ರಕ್ಕೆ ಯಾವ ಮೀಸಲಾತಿ ನಿಗದಿಯಾಗಿದೆ? ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗಗಳ ಮೀಸಲಾತಿ ವಿವರಗಳನ್ನು ಇಲ್ಲಿ ತಿಳಿಯಿರಿ. ಸಂಪೂರ್ಣ ಮಾಹಿತಿ ಮತ್ತು ಕ್ಷೇತ್ರವಾರು ಪಟ್ಟಿಗಾಗಿ ಓದಿ.









