FRUITS ID: ಕೇವಲ ಒಂದೇ ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಎಫ್ ಐ ಡಿ (FID) ಸಂಖ್ಯೆ ಚೆಕ್ ಮಾಡಿ !

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇವತ್ತು ನೀವು ಸರ್ಕಾರದ ಯಾವುದೇ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಸರ್ಕಾರದ ಯಾವುದೇ ಸಬ್ಸಿಡಿ ಹಾಗೂ ಸಾಲ ಸೌಲಭ್ಯ ಪಡೆಯಲು ನಿಮ್ಮ ಫ್ರೂಟ್ಸ್ ಐಡಿ ಕಡ್ಡಾಯವಾಗಿ ಬೇಕಾಗುತ್ತದೆ. ಒಂದು ವೇಳೆ ನಿಮ್ಮ ಹತ್ತಿರ ನಿಮ್ಮ ಫ್ರೂಟ್ಸ್ ಐಡಿ ಇರದಿದ್ದರೆ ನಿಮಗೆ ಸರ್ಕಾರದ ಯೋಜನೆಗಳ ಲಾಭ ಸಿಗುವುದಿಲ್ಲ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇವತ್ತು ನೀವು ಸರ್ಕಾರದ ಯಾವುದೇ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಸರ್ಕಾರದ ಯಾವುದೇ ಸಬ್ಸಿಡಿ ಹಾಗೂ ಸಾಲ ಸೌಲಭ್ಯ ಪಡೆಯಲು ನಿಮ್ಮ ಫ್ರೂಟ್ಸ್ ಐಡಿ ಕಡ್ಡಾಯವಾಗಿ ಬೇಕಾಗುತ್ತದೆ. ಒಂದು ವೇಳೆ ನಿಮ್ಮ ಹತ್ತಿರ ನಿಮ್ಮ ಫ್ರೂಟ್ಸ್ ಐಡಿ ಇರದಿದ್ದರೆ ನಿಮಗೆ ಸರ್ಕಾರದ ಯೋಜನೆಗಳ ಲಾಭ ಸಿಗುವುದಿಲ್ಲ.

Thank you for reading this post, don't forget to subscribe!

ಹಾಗಾಗಿ ನಿಮ್ಮ ಬಳಿ ಫ್ರೂಟ್ಸ್ ಐಡಿ ಇರದಿದ್ದರೆ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ್ ಒನ್ ಕೇಂದ್ರಕ್ಕೆ ಭೇಟಿ ನೀಡಿ, ನಿಮ್ಮ ಫ್ರೂಟ್ಸ್ ಐಡಿಗೆ ಅರ್ಜಿ ಸಲ್ಲಿಸಿ. ಒಂದು ವೇಳೆ ನಿಮಗೆ ನಿಮ್ಮ ಫ್ರೂಟ್ಸ್ ಐಡಿ ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡಬೇಕು ಅಂತ ಅನಿಸಿದರೆ ಇವತ್ತಿನ ಅಂಕಣದಲ್ಲಿ ನಾವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಫ್ರೂಟ್ಸ್ ಐಡಿ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಫ್ರೂಟ್ಸ್ ಐಡಿ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://fruitspmk.karnataka.gov.in/MISReport/GetDetailsByAadhaar.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ. ಸರ್ಚ್ ಮೇಲೆ ಕ್ಲಿಕ್ ಮಾಡಿ

ಫ್ರೂಟ್ಸ್ ಐಡಿ ಚೆಕ್

ನಂತರ ನಿಮಗೆ ನಿಮ್ಮ ಫ್ರೂಟ್ಸ್ ಐಡಿ ಸಂಖ್ಯೆ ಸಿಗುತ್ತದೆ. ಒಂದು ವೇಳೆ ನಿಮಗೆ ಫ್ರೂಟ್ಸ್ ಐಡಿ ತೋರಿಸದಿದ್ದರೆ ನಿಮ್ಮ ಫ್ರೂಟ್ಸ್ ಐಡಿ ಇಲ್ಲ ಅಂತ ಅರ್ಥ. ಹಾಗಾಗಿ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಆಧಾರ ಕಾರ್ಡ
  • ಪಹಣಿ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪಾಸ್ ಪೋರ್ಟ್ ಸೈಜ್ ಫೋಟೋ
  • ಬ್ಯಾಂಕ್ ಪಾಸ್ ಬುಕ್

ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ ಮೇಲಿನ ಲಿಂಕ್ ಕ್ಲಿಕ್ ಮಾಡಿದಾಗ ಫ್ರೂಟ್ಸ್ ಐಡಿ ತೋರಿಸದಿದ್ದರೆ ಸ್ವಲ್ಪ ಸಮಯ ಬಿಟ್ಟು ನಂತರ ಪ್ರಯತ್ನಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

https://whatsapp.com/channel/0029VaDOwCTKQuJKSwo7D63M

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago