ಸ್ನೇಹಿತರೆ ಭಾರತದ ಮಾಜಿ ಆರಂಭಿಕ ಆಟಗಾರ 2011ರ ವಿಶ್ವಕಪ್ ಫೈನಲ್ ರೂವಾರಿ ಆದಂತಹ ಮಹತ್ವದ ನಿರ್ಧಾರವೊಂದು ಹೊರಬಿದ್ದಿದೆ. ಈ ನಿರ್ಧಾರವು ಮುಂಬರುವ ಐಪಿಎಲ್ 2024ರ ಕುರಿತಾದ ಮಹತ್ವದ ವಿಷಯವಾಗಿದೆ. ಹಾಗಾದರೆ ಏನು ಆ ಮಹತ್ವದ ನಿರ್ಧಾರ ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ಭಾರತದ ಮಾಜಿ ಆರಂಭಿಕ ಆಟಗಾರ 2011ರ ವಿಶ್ವಕಪ್ ಫೈನಲ್ ರೂವಾರಿ ಆದಂತಹ ಮಹತ್ವದ ನಿರ್ಧಾರವೊಂದು ಹೊರಬಿದ್ದಿದೆ. ಈ ನಿರ್ಧಾರವು ಮುಂಬರುವ ಐಪಿಎಲ್ 2024ರ ಕುರಿತಾದ ಮಹತ್ವದ ವಿಷಯವಾಗಿದೆ. ಹಾಗಾದರೆ ಏನು ಆ ಮಹತ್ವದ ನಿರ್ಧಾರ ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ಸ್ನೇಹಿತರೆ ನಿಮಗೆ ಗೊತ್ತಿರುವಂತೆ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಮತ್ತು ಚಿನ್ನದ ಮೊಟ್ಟೆ ಇಡುವ ಕ್ರಿಕೆಟ್ ಲೀಗ್ ಎಂದೇ ಖ್ಯಾತಿ ಹೊಂದಿರುವ ಭಾರತದ ಐಪಿಎಲ್ ನ ಪ್ರಮುಖ ತಂಡಗಳಲ್ಲಿ ಒಂದಾದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ಅವರು ಆಯ್ಕೆಯಾಗಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು,” ಕಿತ್ತಳೆ ಬಣ್ಣದ ಜೆರ್ಸಿಯಲ್ಲಿ ಮತ್ತೊಮ್ಮೆ ಕಾಣಿಸಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ” ಎಂದು ತಮ್ಮ ಹರ್ಷವನ್ನು ಹಂಚಿಕೊಂಡಿದ್ದಾರೆ. ಈ ಮುಂಚೆ ಗೌತಮ್ ಗಂಭೀರ್ ಅವರೇ ಕೋಲ್ಕತ್ತಾ ತಂಡವನ್ನು ನಾಯಕನಾಗಿ ಮುನ್ನಡೆಸಿ ಐಪಿಎಲ್ ಚಾಂಪಿಯನ್ ಪಟ್ಟವನ್ನು ತಂದು ಕೊಟ್ಟಿದ್ದರು.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…
ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…