Categories: Cricket News

ಮತ್ತೆ ಐಪಿಎಲ್ ನಲ್ಲಿ ಕೆಕೆಆರ್ ಪರ ಬ್ಯಾಟ್ ಬೀಸಲಿದ್ದಾರಾ ಗಂಭೀರ್? ಮಹತ್ವದ ನಿರ್ಧಾರ ಕೈಗೊಂಡ ಗಂಭೀರ್!

ಸ್ನೇಹಿತರೆ ಭಾರತದ ಮಾಜಿ ಆರಂಭಿಕ ಆಟಗಾರ 2011ರ ವಿಶ್ವಕಪ್ ಫೈನಲ್ ರೂವಾರಿ ಆದಂತಹ ಮಹತ್ವದ ನಿರ್ಧಾರವೊಂದು ಹೊರಬಿದ್ದಿದೆ. ಈ ನಿರ್ಧಾರವು ಮುಂಬರುವ ಐಪಿಎಲ್ 2024ರ ಕುರಿತಾದ ಮಹತ್ವದ ವಿಷಯವಾಗಿದೆ. ಹಾಗಾದರೆ ಏನು ಆ ಮಹತ್ವದ ನಿರ್ಧಾರ ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Spread the love

ಸ್ನೇಹಿತರೆ ಭಾರತದ ಮಾಜಿ ಆರಂಭಿಕ ಆಟಗಾರ 2011ರ ವಿಶ್ವಕಪ್ ಫೈನಲ್ ರೂವಾರಿ ಆದಂತಹ ಮಹತ್ವದ ನಿರ್ಧಾರವೊಂದು ಹೊರಬಿದ್ದಿದೆ. ಈ ನಿರ್ಧಾರವು ಮುಂಬರುವ ಐಪಿಎಲ್ 2024ರ ಕುರಿತಾದ ಮಹತ್ವದ ವಿಷಯವಾಗಿದೆ. ಹಾಗಾದರೆ ಏನು ಆ ಮಹತ್ವದ ನಿರ್ಧಾರ ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಸ್ನೇಹಿತರೆ ನಿಮಗೆ ಗೊತ್ತಿರುವಂತೆ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಮತ್ತು ಚಿನ್ನದ ಮೊಟ್ಟೆ ಇಡುವ ಕ್ರಿಕೆಟ್ ಲೀಗ್ ಎಂದೇ ಖ್ಯಾತಿ ಹೊಂದಿರುವ ಭಾರತದ ಐಪಿಎಲ್ ನ ಪ್ರಮುಖ ತಂಡಗಳಲ್ಲಿ ಒಂದಾದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ಅವರು ಆಯ್ಕೆಯಾಗಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು,” ಕಿತ್ತಳೆ ಬಣ್ಣದ ಜೆರ್ಸಿಯಲ್ಲಿ ಮತ್ತೊಮ್ಮೆ ಕಾಣಿಸಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ” ಎಂದು ತಮ್ಮ ಹರ್ಷವನ್ನು ಹಂಚಿಕೊಂಡಿದ್ದಾರೆ. ಈ ಮುಂಚೆ ಗೌತಮ್ ಗಂಭೀರ್ ಅವರೇ ಕೋಲ್ಕತ್ತಾ ತಂಡವನ್ನು ನಾಯಕನಾಗಿ ಮುನ್ನಡೆಸಿ ಐಪಿಎಲ್ ಚಾಂಪಿಯನ್ ಪಟ್ಟವನ್ನು ತಂದು ಕೊಟ್ಟಿದ್ದರು.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago