ಗುಡ್ ನ್ಯೂಸ್: ಭಾರತೀಯ ರೈಲ್ವೆಯಲ್ಲಿ 8113 ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ

ಇದೀಗ ಭಾರತೀಯ ರೈಲ್ವೆಯಲ್ಲಿ ಒಟ್ಟು 8113 ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಯಾವ ಯಾವ ಹುದ್ದೆಗಳು ಎಷ್ಟು ಖಾಲಿ ಇವೆ,ಸಂಬಳ ಎಷ್ಟು ,ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಭಾರತೀಯ ರೈಲ್ವೆ ಕೇವಲ ಸರಕು ಸಾಮಗ್ರಿಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆ ಸಾಗಿಸುವ ಕೆಲಸವನ್ನಷ್ಟೇ ಅಲ್ಲದೇ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸುವ ಅತಿದೊಡ್ಡ ಕ್ಷೇತ್ರವಾಗಿದೆ.

Thank you for reading this post, don't forget to subscribe!

ಹೌದು ಸ್ನೇಹಿತರೆ ಬ್ರಿಟಿಷರು ನಮಗೆ ಬಳುವಳಿಯಾಗಿ ಬಿಟ್ಟು ಹೋಗಿರುವ ಅತಿ ಮುಖ್ಯ ವಸ್ತುವೆಂದರೆ ಅದು ರೈಲ್ವೆ (Indian Railway). ಇದು ಹಲವು ಕುಟುಂಬಗಳಿಗೆ ಜೀವನೋಪಾಯವಾಗಿದೆ. ಕಾರಣ ಇದು ಸೃಷ್ಟಿಸಿರುವ ಲಕ್ಷಾಂತರ ಉದ್ಯೋಗಗಳು. (Railway Recruitment)

ಇದನ್ನೂ ಓದಿ: ಪಿಎಂ ಕಿಸಾನ್ 18 ನೇ ಕಂತಿನ ಹಣ ಈ ದಿನಾಂಕದಂದು ಜಮಾ ಆಗಲಿದೆ! ತಪ್ಪದೇ ಈ ಕೆಲಸ ಮಾಡಿ

ಇದೀಗ ಭಾರತೀಯ ರೈಲ್ವೆಯಲ್ಲಿ (Indian Railway Recruitment) ಒಟ್ಟು 8113 ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಯಾವ ಯಾವ ಹುದ್ದೆಗಳು ಎಷ್ಟು ಖಾಲಿ ಇವೆ,ಸಂಬಳ ಎಷ್ಟು ,ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಯಾವ ಯಾವ ಹುದ್ದೆಗಳು ಖಾಲಿ ಇವೆ ಮತ್ತು ಸಂಬಳವೆಷ್ಟು?

ಪ್ರಸ್ತುತ ಖಾಲಿಯಿರುವ 8113 ಹುದ್ದೆಗಳು ಹೀಗಿವೆ:-

  • ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್: 732 ಹುದ್ದೆಗಳು
  • ಜೂನಿಯರ್ ಅಕೌಂಟೆಂಟ್ ಅಸಿಸ್ಟೆಂಟ್: 1572 ಹುದ್ದೆಗಳು
  • ಗೂಡ್ಸ್ ಟ್ರೈನ್ ಮ್ಯಾನೇಜರ್: 3144 ಹುದ್ದೆಗಳು
  • ಸ್ಟೇಷನ್ ಮಾಸ್ಟರ್:  992 ಹುದ್ದೆಗಳು
  • ಚೀಫ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ ವೈಸರ್:  1736

ಸಂಬಳ:

ಈ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಅಭ್ಯರ್ಥಿಗಳ ಸಂಬಳ 29,200 ರಿಂದ 35,500 ರೂಪಾಯಿವರೆಗೆ ಇರಲಿದೆ.

ಇದನ್ನೂ ಓದಿ: ಇಲ್ಲಿಯವರೆಗೆ ನಿಮ್ಮ ಎಷ್ಟು ಸಾಲ ಮನ್ನಾ ಆಗಿದೆ ಎಂಬುದನ್ನ ಒಂದೇ ನಿಮಿಷದಲ್ಲಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !

ಇನ್ನು ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 250 ರೂಪಾಯಿ ಫೀ ಇರುತ್ತದೆ.

ವಯೋಮಿತಿ:

ಇನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ವಯಸ್ಸು 18-36 ರ ಒಳಗಡೆ ಇರಬೇಕು. ಕನಿಷ್ಠ 18 ವರ್ಷ ಮತ್ತು ಗರಿಷ್ಠ 36 ವರ್ಷ ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 15 ಆಗಿರುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 14 ರಿಂದ ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ ?

ಇನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಲಿಂಕ್: https://rrbbnc.gov.in/

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago