Categories: information

Gruhalakshmi Loan Scheme For Womans: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ? ಈಗ 3 ಲಕ್ಷದವರೆಗೆ ಸಾಲ ಸೌಲಭ್ಯ!

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,ಈಗ ನಮ್ಮ ರಾಜ್ಯದ ಮಹಿಳೆಯರಿಗೆ ಈಗ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ. ಈಗ ಗೃಹಲಕ್ಷ್ಮಿ ಸೊಸೈಟಿ ಬ್ಯಾಂಕ್ ಸ್ಥಾಪನೆ ಮಾಡಿ ಅದರ ಮೂಲಕ ಈಗ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಕನಿಷ್ಠ 50 ಸಾವಿರದಿಂದ 3 ಲಕ್ಷದವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಈಗ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಘೋಷಣೆಯನ್ನು ಮಾಡಿದ್ದಾರೆ. ಹಾಗಿದ್ದರೆ ಈಗ ಒಂದು ಮಾಹಿತಿಯನ್ನು ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,ಈಗ ನಮ್ಮ ರಾಜ್ಯದ ಮಹಿಳೆಯರಿಗೆ ಈಗ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ. ಈಗ ಗೃಹಲಕ್ಷ್ಮಿ ಸೊಸೈಟಿ ಬ್ಯಾಂಕ್ ಸ್ಥಾಪನೆ ಮಾಡಿ ಅದರ ಮೂಲಕ ಈಗ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಕನಿಷ್ಠ 50 ಸಾವಿರದಿಂದ 3 ಲಕ್ಷದವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಈಗ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಘೋಷಣೆಯನ್ನು ಮಾಡಿದ್ದಾರೆ. ಹಾಗಿದ್ದರೆ ಈಗ ಒಂದು ಮಾಹಿತಿಯನ್ನು ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Thank you for reading this post, don't forget to subscribe!

ಯೋಜನೆಯ ಮಾಹಿತಿ

ಈಗ ನಮ್ಮ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಮೂಲಕ ಅರ್ಹ ಫಲಾನುಭವಿಗಳಿಗೆ ಈಗ ಪ್ರತಿ ತಿಂಗಳು 200 ಹಣವನ್ನು ಈಗ ಈ ಒಂದು ಯೋಜನೆ ಮೂಲಕ ನೀಡುತ್ತಾ ಇದ್ದಾರೆ. ಅದೇ ರೀತಿಯಾಗಿ ಗೃಹಲಕ್ಷ್ಮಿ ಯೋಜನೆ ಮೂಲಕ ಸುಮಾರು 22 ಕಂತಿನ ಹಣ ಅಂದ್ರೆ 44,000 ಹಣವನ್ನು ಈ ಒಂದು ಯೋಜನೆ ಮೂಲಕ ಈಗ ನೀಡಲಾಗಿದೆ.

ಈಗ ಗೃಹಲಕ್ಷ್ಮಿ ಯೋಜನೆ ರೋಗಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವರು ಈಗ ಈ ಒಂದು ದೊಡ್ಡ ಘೋಷಣೆ ಮಾಡಿದೆ. ಅದು ಏನೆಂದರೆ ಈಗ ಕಡಿಮೆ ಬಡ್ಡಿ ದರದಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಈಗ ಕನಿಷ್ಠ 50 ಸಾವಿರದಿಂದ ಗರಿಷ್ಠ 3 ಲಕ್ಷದವರೆಗೆ ಸಾಲ ಸೌಲಭ್ಯವನ್ನು ನೀಡಲು ಈಗ ಗೃಹಲಕ್ಷ್ಮಿ ಬ್ಯಾಂಕ್ ಸ್ಥಾಪನೆಗೆ ತಿಳಿಸಲಾಗಿದೆ

ಗೃಹಲಕ್ಷ್ಮಿ ಸೊಸೈಟಿ ಬ್ಯಾಂಕ್ ಸ್ಥಾಪನೆಯ ಮಾಹಿತಿ

ಈಗ ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಸಚಿವರು ಈಗ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈಗ 19 ನವೆಂಬರ್ 2025 ರಂದು ಈ ಒಂದು ಗೃಹಲಕ್ಷ್ಮಿ ಬ್ಯಾಂಕ್ ಅಥವಾ ಗೃಹಲಕ್ಷ್ಮಿ ಸೊಸೈಟಿ ಬ್ಯಾಂಕ್ ಸ್ಥಾಪನೆಯಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಈಗ ಮಹಿಳೆಯರಿಂದ ಕೇವಲ ರೂ.100 ಸಂಗ್ರಹಿಸಿದ ಸೊಸೈಟಿ ಬ್ಯಾಂಕಿನಲ್ಲಿ ಜಮಾ ಮಾಡಲಾಗಿದೆ. ಒಂದು ವೇಳೆ ಅವರಿಗೆ ಹಣದ ಅವಶ್ಯಕತೆ ಇದ್ದರೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ಈ ಒಂದು ಗೃಹಲಕ್ಷ್ಮಿ ಬ್ಯಾಂಕ್ ನ ಮೂಲಕ ಈಗ ಗರಿಷ್ಠ 3 ಲಕ್ಷದವರೆಗೆ ಈಗ ಅವರಿಗೆ ಸಾಲವನ್ನು ನೀಡಬೇಕು. ಇದರಿಂದ ಈಗ ಒಂದು ಮಹಿಳೆಯರು ಒಂದು ಹಣವನ್ನು ಉಪಯೋಗಿಸಿಕೊಂಡು ಸ್ವಂತ ವ್ಯಾಪಾರ ಮಾಡಲು ಉಪಯೋಗಿಸಬಹುದು ಎಂದು ಮಾಹಿತಿ ಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಈ ಒಂದು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗ 1.2 ಕ್ಕಿಂತ ಹೆಚ್ಚು ಮಹಿಳೆಯರು ನೋಂದಾವಣೆಯನ್ನು ಮಾಡಿಕೊಂಡಿದ್ದಾರೆ. ಅದರಲ್ಲಿರುವ ಪ್ರತಿಯೊಬ್ಬ ಮಹಿಳೆಯರು ಈಗ 100 ಹಣವನ್ನು ಸಂಗ್ರಹಿಸಿ ಅಥವಾ ಗೃಹಲಕ್ಷ್ಮಿ ಸಹಕಾರಿ ಸಂಘ ಬ್ಯಾಂಕಿಗೆ ಹಣವನ್ನು ಹೂಡಿಕೆ ಮಾಡಿದ್ದಾರೆ. ಅವರಿಗೆ ತಮ್ಮ ಹಣದ ಅವಶ್ಯಕತೆ ಇರುವ ಸಮಯದಲ್ಲಿ ಅವರು ಈಗ ಈ ಒಂದು ಬ್ಯಾಂಕಿನ ಮೂಲಕ ಈಗ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡುತ್ತಾರೆ ಪಡೆಯಬಹುದದು.

ಈ ಯೋಜನೆಯನ್ನು ಯಾವಾಗ ಪ್ರಾರಂಭ

ಈಗ ಈ ಒಂದು ಯೋಜನೆ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗ ಕಂಠೀರವ ಸ್ಟೇಡಿಯಂನಲ್ಲಿ ನಡೆಯುವಂತಹ ಐಸಿಡಿಎಸ್ ಸುವರ್ಣ ಮಹೋತ್ಸವದಲ್ಲಿ ಸುಮಾರು ಮೂರು ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ ಮಾಹಿತಿ.

ಅದರಂತೆ ಈಗ ನಾವು ಈ ಮೇಲೆ ತಿಳಿಸಿರುವ ಒಂದು ಬ್ಯಾಂಕ್ ಅನ್ನು ಕೂಡ ಈಗ 19 ನವೆಂಬರ್ 2025 ರಂದು ಉದ್ಘಾಟನೆ ಮಾಡಲಿದ್ದಾರೆ ಎಂಬ ಮಾಹಿತಿ ಕೊಂಡಿದ್ದಾರೆ. ಈಗ ಈ ಒಂದು ಕಾರ್ಯಕ್ರಮದಲ್ಲಿ ಸುಮಾರು 40,000 ಕ್ಕಿಂತ ಹೆಚ್ಚು ಮಹಿಳೆಯರು ಆಗಮಿಸುತ್ತಿದ್ದಾರೆ ಎಂದು ಅಂದಾಜನ್ನು ನೀಡಲಾಗುತ್ತದೆ. ಈಗ ನೀವು ಕೂಡ ಈ ಒಂದು ಬ್ಯಾಂಕ್ ಪ್ರಾರಂಭವಾದ ನಂತರ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago