ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ರಾಜ್ಯದ ಲಕ್ಷಾಂತರ ಮಹಿಳೆಯರ ಖಾತೆಗೆ 22ನೇ ಕಂತಿನ ಹಣ ಬಿಡುಗಡೆಯಾಗಿದೆ. ಹೌದು, ಈಗಾಗಲೇ ಹಣ ಬಿಡುಗಡೆಯಾಗಿದ್ದರಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಚೆಕ್ ಮಾಡಿ ನೋಡಿ,
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ರಾಜ್ಯದ ಲಕ್ಷಾಂತರ ಮಹಿಳೆಯರ ಖಾತೆಗೆ 22ನೇ ಕಂತಿನ ಹಣ ಬಿಡುಗಡೆಯಾಗಿದೆ. ಹೌದು, ಈಗಾಗಲೇ ಹಣ ಬಿಡುಗಡೆಯಾಗಿದ್ದರಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಚೆಕ್ ಮಾಡಿ ನೋಡಿ,
ಅಕ್ಟೋಬರ್ 20 ರಂದೇ ಗೃಹಲಕ್ಷ್ಮೀ ಯೋಜನೆಯ 22 ನೇ ಕಂತಿನ ಹಣ ಬಿಡುಗಡೆ ಮಾಡಿದ್ದರಿಂದ ಬಹುತೇಕ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗಿದೆ. ಆದರೆ ಇನ್ನೂ ಕೆಲವರಿಗೆ ಹಣ ಜಮೆಯಾಗಿಲ್ಲ. ಯಾರಿಗೆ ಜಮೆಯಾಗಿಲ್ಲವೋ ಅಂತಹವರ ಖಾತೆಗೆ ಇನ್ನೆರಡು ದಿನಗಳಲ್ಲಿ ಹಣ ಜಮೆಯಾಗಲಿದೆ.
ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕು. ನಿಮ್ಮ ಬ್ಯಾಂಕ್ ಖಾತೆ ಸಕ್ರಿಯವಾಗಿರಬೇಕು ಮತ್ತು ಆಧಾರ್ ಕಾರ್ಡ್ ಖಾತೆಗೆ ಲಿಂಕ್ ಆಗಿರಬೇಕು. ಇಲ್ಲವಾದರೆ ಹಣ ಜಮೆಯಾಗುವುದಿಲ್ಲ. ಒಂದು ವೇಳೆ ಲಿಂಕ್ ಮಾಡಿಸಿಲ್ಲವಾದರೆ ಕೂಡಲೇ ಮಾಡಿಸಿಕೊಳ್ಳಲೂ ಸೂಚಿಸಲಾಗಿದೆ. ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿಕೊಳ್ಳಿ. ಇದು ಡಿಬಿಡಿ ಮೂಲಕ ಹಣ ನಿಮ್ಮ ಖಾತೆಗೆ ನೇರವಾಗಿ ಜಮಾ ಆಗಲು ಸಹಾಯ ಮಾಡುತ್ತದೆ.
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ರೇಷನ್ ಕಾರ್ಡ್ಗಳಲ್ಲಿ ಮಹಿಳೆಯೇ ಕುಟುಂಬದ ಮುಖ್ಯಸ್ಥರಾಗಿರಬೇಕು.
ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳಿ.
ರೇಷನ್ ಕಾರ್ಡ್ ಇ-ಕೆವೈಸಿ ಆಗಿಲ್ಲದಿದ್ದರೆ, ನಿಮ್ಮ ಹತ್ತಿರದ ಗ್ರಾಮ ಒನ್ / ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಪ್ಡೇಟ್ ಮಾಡಿಸಬಹುದು.
ನಿಮ್ಮ ಯೋಜನೆ ಅರ್ಜಿಯು ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಿ. 6 ತಿಂಗಳಿಗಿAತ ಹೆಚ್ಚು ಕಾಲ ಹಣ ಬಾರದಿದ್ದರೆ, ನಿಮ್ಮ ಹತ್ತಿರದ ಕೇಂದ್ರಗಳಲ್ಲಿ ಇಕೆವೈಸಿ ಮರುಪೂರೈಸಿ.
ಹಲವಾರು ಮಹಿಳೆಯರ ಆಧಾರ್ ವಿವರಗಳಲ್ಲಿ ಹಳೆಯ ವಿಳಾಸ ಅಥವಾ ತಪ್ಪು ಮಾಹಿತಿಗಳಿವೆ. ಇವು ಆಃಖಿ ಟ್ರಾನ್ಸ್ಫರ್ ತಡೆಗಟ್ಟಬಹುದು. ಆದ್ದರಿಂದ ನಿಮ್ಮ ಹತ್ತಿರದ ಆಧಾರ್ ಸೇವಾ ಕೇಂದ್ರದಲ್ಲಿ ನವೀಕರಣ ಮಾಡಿಸಿ.
ಯೋಜನೆಗೆ ಸಂಬAಧಿಸಿದ ಯಾವುದೇ ಸಂದೇಹಗಳು ಅಥವಾ ಬಾಕಿ ಹಣದ ಸ್ಥಿತಿಯನ್ನು ತಿಳಿದುಕೊಳ್ಳಲು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಅಥವಾ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…