Categories: information

ಗೃಹಲಕ್ಷ್ಮೀ ಹಣ ಬಿಡುಗಡೆ-ನಿಮಗೆ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ರಾಜ್ಯದ ಲಕ್ಷಾಂತರ ಮಹಿಳೆಯರ ಖಾತೆಗೆ 22ನೇ ಕಂತಿನ ಹಣ ಬಿಡುಗಡೆಯಾಗಿದೆ. ಹೌದು, ಈಗಾಗಲೇ ಹಣ ಬಿಡುಗಡೆಯಾಗಿದ್ದರಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಚೆಕ್ ಮಾಡಿ ನೋಡಿ,

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ರಾಜ್ಯದ ಲಕ್ಷಾಂತರ ಮಹಿಳೆಯರ ಖಾತೆಗೆ 22ನೇ ಕಂತಿನ ಹಣ ಬಿಡುಗಡೆಯಾಗಿದೆ. ಹೌದು, ಈಗಾಗಲೇ ಹಣ ಬಿಡುಗಡೆಯಾಗಿದ್ದರಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಚೆಕ್ ಮಾಡಿ ನೋಡಿ,

ಅಕ್ಟೋಬರ್ 20 ರಂದೇ ಗೃಹಲಕ್ಷ್ಮೀ ಯೋಜನೆಯ 22 ನೇ ಕಂತಿನ ಹಣ ಬಿಡುಗಡೆ ಮಾಡಿದ್ದರಿಂದ ಬಹುತೇಕ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗಿದೆ. ಆದರೆ ಇನ್ನೂ ಕೆಲವರಿಗೆ ಹಣ ಜಮೆಯಾಗಿಲ್ಲ. ಯಾರಿಗೆ ಜಮೆಯಾಗಿಲ್ಲವೋ ಅಂತಹವರ ಖಾತೆಗೆ ಇನ್ನೆರಡು ದಿನಗಳಲ್ಲಿ ಹಣ ಜಮೆಯಾಗಲಿದೆ.

Thank you for reading this post, don't forget to subscribe!

Gruhalakshmi hana jama agideye ಬಾಕಿ ಹಣ ಪಡೆಯಲು ಮಹಿಳೆಯರು ಮಾಡಬೇಕಾದ ಕೆಲಸಗಳು

ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕು. ನಿಮ್ಮ ಬ್ಯಾಂಕ್ ಖಾತೆ ಸಕ್ರಿಯವಾಗಿರಬೇಕು ಮತ್ತು ಆಧಾರ್ ಕಾರ್ಡ್ ಖಾತೆಗೆ ಲಿಂಕ್ ಆಗಿರಬೇಕು. ಇಲ್ಲವಾದರೆ ಹಣ ಜಮೆಯಾಗುವುದಿಲ್ಲ. ಒಂದು ವೇಳೆ ಲಿಂಕ್ ಮಾಡಿಸಿಲ್ಲವಾದರೆ ಕೂಡಲೇ ಮಾಡಿಸಿಕೊಳ್ಳಲೂ ಸೂಚಿಸಲಾಗಿದೆ.  ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿಕೊಳ್ಳಿ. ಇದು ಡಿಬಿಡಿ ಮೂಲಕ ಹಣ ನಿಮ್ಮ ಖಾತೆಗೆ ನೇರವಾಗಿ ಜಮಾ ಆಗಲು ಸಹಾಯ ಮಾಡುತ್ತದೆ.

ರೇಷನ್ ಕಾರ್ಡ್ ಮತ್ತು ಇ-ಕೆವೈಸಿ ಅಪ್ಡೇಟ್ ಮಾಡಿಸಿ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ರೇಷನ್ ಕಾರ್ಡ್ಗಳಲ್ಲಿ ಮಹಿಳೆಯೇ ಕುಟುಂಬದ ಮುಖ್ಯಸ್ಥರಾಗಿರಬೇಕು.

ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳಿ.

ರೇಷನ್ ಕಾರ್ಡ್ ಇ-ಕೆವೈಸಿ ಆಗಿಲ್ಲದಿದ್ದರೆ, ನಿಮ್ಮ ಹತ್ತಿರದ ಗ್ರಾಮ ಒನ್  / ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಪ್ಡೇಟ್ ಮಾಡಿಸಬಹುದು.

ಗೃಹಲಕ್ಷ್ಮಿ ಯೋಜನೆ ಅರ್ಜಿ ಪರಿಶೀಲಿಸಿ

ನಿಮ್ಮ ಯೋಜನೆ ಅರ್ಜಿಯು ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಿ. 6 ತಿಂಗಳಿಗಿAತ ಹೆಚ್ಚು ಕಾಲ ಹಣ ಬಾರದಿದ್ದರೆ, ನಿಮ್ಮ ಹತ್ತಿರದ ಕೇಂದ್ರಗಳಲ್ಲಿ ಇಕೆವೈಸಿ ಮರುಪೂರೈಸಿ.

ಆಧಾರ್ ಕಾರ್ಡ್ ನವೀಕರಿಸಿ

ಹಲವಾರು ಮಹಿಳೆಯರ ಆಧಾರ್ ವಿವರಗಳಲ್ಲಿ ಹಳೆಯ ವಿಳಾಸ ಅಥವಾ ತಪ್ಪು ಮಾಹಿತಿಗಳಿವೆ. ಇವು ಆಃಖಿ ಟ್ರಾನ್ಸ್ಫರ್ ತಡೆಗಟ್ಟಬಹುದು. ಆದ್ದರಿಂದ ನಿಮ್ಮ ಹತ್ತಿರದ ಆಧಾರ್ ಸೇವಾ ಕೇಂದ್ರದಲ್ಲಿ ನವೀಕರಣ ಮಾಡಿಸಿ.

ಹೆಚ್ಚಿನ ಮಾಹಿತಿ ಪಡೆಯಲು ಎಲ್ಲಿ ಸಂಪರ್ಕಿಸಬೇಕು?

ಯೋಜನೆಗೆ ಸಂಬAಧಿಸಿದ ಯಾವುದೇ ಸಂದೇಹಗಳು ಅಥವಾ ಬಾಕಿ ಹಣದ ಸ್ಥಿತಿಯನ್ನು ತಿಳಿದುಕೊಳ್ಳಲು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಅಥವಾ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಭುವನೇಶ್ವರ್ ಕುಮಾರ್ ಕಂಬ್ಯಾಕ್ ಅನ್ನು `ಧುರಂದರ್’ಅಕ್ಷಯ್ ಖನ್ನಾಗೆ ಹೋಲಿಕೆ; ರೋಹಿಶ್ ಶರ್ಮಾ ಹೃದಯಸ್ಪರ್ಶಿ ಸಂದೇಶ

ಭುವನೇಶ್ವರ್ ಕುಮಾರ್ ಅವರ ಕಂಬ್ಯಾಕ್‌ಗೆ ‘ಧುರಂಧರ್’ ಖ್ಯಾತಿಯ ಅಕ್ಷಯ್ ಖನ್ನಾ ಹೋಲಿಕೆ ಮಾಡಲಾಗಿದ್ದು, ರೋಹಿತ್ ಶರ್ಮಾ ಅವರ ಹೃದಯಸ್ಪರ್ಶಿ ಸಂದೇಶ…

57 years ago

PMkisan amount will be released next week ಪಿಎಂ ಕಿಸಾನ್ 24ನೇ ಕಂತಿನ ಹಣ ಅಕ್ಟೋಬರ್ 30 ರಂದು ಬಿಡುಗಡೆ

ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ…

57 years ago

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago