Categories: information

Gruha lakshmi ಹಣ ಯಾರಿಗೆಲ್ಲ ಜಮಾ ಆಗಿಲ್ಲ? ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಈಗ ಗ್ರಹಲಕ್ಷ್ಮಿ ( gruha lakshmi ) ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯದಂತ ಒಂದು ಹೊಸ ನಿಯಮವನ್ನ ಜಾರಿಗೆ ತಂದಿದೆ.ಕರ್ನಾಟಕ ರಾಜ್ಯ ಸರ್ಕಾರದ ಬಹು ದೊಡ್ಡ ಯೋಜನೆಯಾದ ಗ್ರಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗ ಬಹು ದೊಡ್ಡ ಬದಲಾವಣೆಯನ್ನ ಮಾಡಲಾಗಿದೆ ಎನ್ನಬಹುದು. ಹಾಗಾದರೆಈ ಮಾಹಿತಿಯನ್ನು ತಿಳಿಯಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ

Spread the love

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಈಗ ಗ್ರಹಲಕ್ಷ್ಮಿ ( gruha lakshmi ) ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯದಂತ ಒಂದು ಹೊಸ ನಿಯಮವನ್ನ ಜಾರಿಗೆ ತಂದಿದೆ.ಕರ್ನಾಟಕ ರಾಜ್ಯ ಸರ್ಕಾರದ ಬಹು ದೊಡ್ಡ ಯೋಜನೆಯಾದ ಗ್ರಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗ ಬಹು ದೊಡ್ಡ ಬದಲಾವಣೆಯನ್ನ ಮಾಡಲಾಗಿದೆ ಎನ್ನಬಹುದು.

Thank you for reading this post, don't forget to subscribe!

ಗೃಹಲಕ್ಷ್ಮಿ ಹಣ ಯಾರಿಗೆಲ್ಲ ಬಂದಿಲ್ಲ

ಇನ್ನು ಮುಂದೆ ಯಾರಿಗೆಲ್ಲ ಗೃಹಲಕ್ಷ್ಮಿ ಹಣ ಜಮಾ ಆಗುತ್ತದೆ ಎಂದರೆ ಯಾವ ಮಹಿಳೆಯರ ಹೆಸರು ಈ ಲಿಸ್ಟ್ನಲ್ಲಿ ಇದೆಯೋ ಅವರು ಮಾತ್ರಾ ಈ ಯೋಜನೆಯಡಿಯಲ್ಲಿ ಹಣವನ್ನ ಪಡೆದುಕೊಳ್ಳಬಹುದು.

ಹಾಗಾದ್ರೆ ಗ್ರಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರ ಮಾಡಿರುವ ಬಹು ದೊಡ್ಡ ಬದಲಾವಣೆ ಏನು ಅನ್ನೋದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಾವು ನಿಮಗೆ ತಿಳಿಸಿಕೊಡ್ತೀವಿ. ಈ ಲೇಖನವು ತುಂಬಾ ಇನ್ಫಾರ್ಮೇಟಿವ್ ಆಗಿದೆ.

ಸ್ನೇಹಿತರೆ ಕಳೆದ ಕೆಲವು ತಿಂಗಳಿಂದ ಗ್ರಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ಜಮಾ ಆಗಿಲ್ಲಅನ್ನೋದು ನಿಮಗೆಲ್ಲರಿಗೂ ಗೊತ್ತು. ದೀಪಾವಳಿ ಹಬ್ಬಕ್ಕೆ ಗ್ರಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ಪಕ್ಕಾ ಜಮಾ ಆಗುತ್ತೆ ಅಂತ ಎಲ್ಲಾ ಮಹಿಳೆಯರು ಕಾದು ಕುಳಿತಿದ್ದರು.

ಆದರೆ ದೀಪಾವಳಿ ಹಬ್ಬಕ್ಕೂ ಕೂಡ ಮಹಿಳೆಯರ ಖಾತೆಗೆ ಗ್ರಹಲಕ್ಷ್ಮಿ ಯೋಜನೆ ಹಣ ಜಮಾ ಆಗಿಲ್ಲ ಅನ್ನೋದು ದೂಡ ಸಂಗತಿ. ಇದರ ನಡುವೆ ಕರ್ನಾಟಕ ರಾಜ್ಯ ಸರ್ಕಾರ ಈಗ ಗ್ರಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಇನ್ನೊಂದು ಹೊಸ ನಿಯಮವನ್ನ ಜಾರಿಗೆ ತಂದಿದೆ.

ರೇಷನ್ ಕಾರ್ಡ್ ಪಟ್ಟಿಯಲ್ಲಿ ಹೆಸರು

ಇನ್ನು ಮುಂದೆ ಮಹಿಳೆಯರಿಗೆ ಗ್ರಹಲಕ್ಷ್ಮಿ ಯೋಜನೆಯ 2000 ರೂಪಾಯಿ ಹಣ ಬೇಕಾದರೆ ಆ ಮಹಿಳೆಯರ ಹೆಸರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಈ ರೇಷನ್ ಕಾರ್ಡ್ ಪಟ್ಟಿಯಲ್ಲಿ ಕಡ್ಡಾಯವಾಗಿ ಇರಬೇಕಂತೆ, ಇಲ್ಲವಾದರೆ ಅವರ ಖಾತೆಗೆ ಹಣ ಜಮವಾಗುವುದಿಲ್ಲ.

ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಈ ರೇಷನ್ ಕಾರ್ಡ್ ಪಟ್ಟಿಯಲ್ಲಿ ಮಹಿಳೆಯರ ಹೆಸರು ಇದ್ದರೆ ಮಾತ್ರ ಆ ಮಹಿಳೆಯರ ಖಾತೆಗೆ ಗ್ರಹಲಕ್ಷ್ಮಿ ಯೋಜನೆ ಹಣವನ್ನ ಜಮ ಮಾಡಲಾಗುತ್ತೆ ಎಂದು ರಾಜ್ಯ ಸರ್ಕಾರವು ತಿಳಿಸಿದೆ.

ಸೇವಾ ಸಿಂಧು website ನಲ್ಲಿ ಚೆಕ್ ಮಾಡಿ

https://sevasindhu.karnataka.gov.in/Sevasindhu/English.

ಹಾಗಾದರೆ ಇದನ್ನು ಹೇಗೆ ತಿಳಿಯುವುದು ಎಂದು ಎನಿಸಿದ್ದೀರಾ? ನೀವು ಸೇವಾ ಸಿಂಧು ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ನಿಮ್ಮ ಹೆಸರು ಈ ರೇಷನ್ ಕಾರ್ಡ್ ಪಟ್ಟಿಯಲ್ಲಿ ಇದೆಯಾ ಅಥವಾ ಇಲ್ಲವಾ ಅನ್ನೋದನ್ನ ಪರಿಶೀಲನೆ ಮಾಡಿಕೊಳ್ಳಿ.

ರಾಜ್ಯ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಲಕ್ಷಾಂತರ ಮಹಿಳೆಯರ ಹೆಸರನ್ನ ಈ ಪಟ್ಟಿಯಿಂದ ಈಗಾಗಲೇ ತೆಗೆದು ಹಾಕಲಾಗಿದೆ.

ಯಾವ ಮಹಿಳೆಯರ ಹೆಸರನ್ನ ಈ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೋ ಆ ಮಹಿಳೆಯರ ಖಾತೆಗೆ ಇನ್ನು ಮುಂದೆ ಗ್ರಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ ಎಂಬುದನ್ನು ರಾಜ್ಯ ಸರ್ಕಾರವು ಖಚಿತ ಪಡಿಸಿದೆ.

ಅದೇ ರೀತಿಯಲ್ಲಿ ನೀವು ಆಹಾರ ಮತ್ತು ನಾಗರಿಕ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ ಕೆಲವು ಮಾಹಿತಿಗಳನ್ನ ಕೊಡುವುದರ ಮೂಲಕ ನಿಮ್ಮ ಹೆಸರನ್ನ ಚೆಕ್ ಮಾಡಿಕೊಳ್ಳಬಹುದು.

ಇನ್ನೂ ಒಂದು ವಾರದಲ್ಲಿ ಒಂದು ತಿಂಗಳ gruha lakshmi ಹಣ ಜಮಾ ಆಗುತ್ತದೆ ಎಂದು lakshmi hebbalkar ತಿಳಿಸಿದ್ದಾರೆ.

ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಈ ಹೊಸ ನಿಯಮದ ಬಗ್ಗೆ ನಿಮ್ಮ ಅನಿಸಿಕೆ ಏನು ಎಂಬುದನ್ನು ನಮಗೆ ಕಮೆಂಟ್ ಬಾಕ್ಸ್ನಲ್ಲಿ ತಿಳಿಸಿ

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago