ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಈ ಒಂದು ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ಆರ್ಥಿಕ ನೆರವು ನೀಡುವಂತಹ ಒಂದು ಪ್ರಮುಖ ಯೋಜನೆಯಾಗಿದೆ. ಈ ಒಂದು ಯೋಜನೆಯು ಕಾಂಗ್ರೆಸ್ ಸರ್ಕಾರ 2023 ಆಗಸ್ಟ್ ನಲ್ಲಿ ಪ್ರಾರಂಭ ಮಾಡಿದ್ದು. ಈಗ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಪ್ರತಿ ತಿಂಗಳಿಗೆ 2000 ಹಣವನ್ನು ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ.
Thank you for reading this post, don't forget to subscribe!ಅಷ್ಟೇ ಅಲ್ಲದೆ ಈಗ ಇತ್ತೀಚಿನ ದಿನಮಾನಗಳಲ್ಲಿ ಈ ಒಂದು ಯೋಜನೆ ಅಡಿಯಲ್ಲಿ ಈಗ ಪೆಂಡಿಂಗ್ ಇರುವಂತಹ ಕಂತುಗಳ ಹಣ ಮತ್ತು ಹೊಸ ನಿಯಮಗಳು ಬಗ್ಗೆ ಸಾಕಷ್ಟ ಚರ್ಚೆಗಳು ನಡೆಯುತ್ತಾ ಇದೆ. ಅಷ್ಟೇ ಅಲ್ಲದೆ ಈಗ ಗೃಹಲಕ್ಷ್ಮಿ ಯೋಜನೆ ಹೊಸ ನಿಯಮಗಳು ಏನು ಮತ್ತು ಬಿಡುಗಡೆ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ.
ಯೋಜನೆ ಮಾಹಿತಿ
ಈಗ ಗೃಹಲಕ್ಷ್ಮಿ ಯೋಜನೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ನೀಡಿದೆ 5 ಗ್ಯಾರಂಟಿ ಯೋಜನೆಯಲ್ಲಿ ಒಂದಾದಂತಹ ಯೋಜನೆ. ಈ ಒಂದು ಯೋಜನೆಯ ಮುಖ್ಯ ಉದ್ದೇಶವು ಏನೆಂದರೆ ಮಹಿಳೆಯರಿಗೆ ಆರ್ಥಿಕ ಸಬಲೀಕರಣವನ್ನು ಒದಗಿಸುವುದು ಈ ಒಂದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ತಿಂಗಳಿಗೆ 2000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುತ್ತದೆ.
ಹಾಗೆ ಈ ಒಂದು ಯೋಜನೆ ಅಡಿಯಲ್ಲಿ ಇದುವರೆಗೆ 21 ಕಂತಿನ ಹಣವನ್ನು ಅಂದರೆ 42,000 ಹಣವನ್ನು ಮಹಿಳೆಯರ ಖಾತೆಗೆ ಕಳುಹಿಸಲಾಗಿದೆ ಸೇರಿದ್ದಾರೆ. ಅಷ್ಟೇ ಅಲ್ಲದೆ ಜೂನ್ ಮತ್ತು ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಕಂತುಗಳನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ. ಹಾಗಿದ್ದರೆ ಆ ಒಂದು ಕಂತಿನ ಮಾಹಿತಿ ಕೂಡ ಯಾವಾಗ ಜಮಾ ಆಗುತ್ತದೆ ಎಂಬ ಮಾಹಿತಿ ಇಲ್ಲಿದೆ.
ಸ್ನೇಹಿತರೆ ಈ ಒಂದು ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಿದ ಮಹಿಳೆಯರ ಖಾತೆಗಳಿಗೆ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ 21 ಕಂತಿನ ಹಣ ಸ್ವೀಕರಿಸಲು ಜಮಾ ಆಗಿದ್ದು. ಅಷ್ಟೇ ಅಲ್ಲದೆ ಈಗ ಕೆಲವರಿಗೆ 22ನೇ ಕಂತಿನ ಹಣವು ಕೂಡ ಜಮಾ ಆಗಿದೆ ಎಂಬ ಮಾಹಿತಿ ಇದೆ.
ಹಣ ಪಡೆಯಲು ಹೊಸ ನಿಯಮಗಳು ಏನು?
- ಈಗ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರು ತಮ್ಮ ರೇಷನ್ ಕಾರ್ಡ್ ಇರುವಂತಹ ಎಲ್ಲಾ ಸದ್ಯಸರ EKYC ಮಾಡಿಕೊಂಡಿರಬೇಕು.
.ಆನಂತರ ತಮ್ಮ ರೇಷನ್ ಕಾರ್ಡಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು.
.ಆನಂತರ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು.
.ಹಾಗೆ ನಿಮ್ಮ ಬ್ಯಾಂಕ್ ಖಾತೆಗೆ EKYC ಮತ್ತು NPCI ಮ್ಯಾಪಿಂಗ್ ಆಗಿರಬೇಕು.
.ಆನಂತರ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸಿದವರು EKYC ಕಡ್ಡಾಯವಾಗಿ ಮುಗಿಸಬೇಕು.
Pending ಹಣ ಯಾವಾಗ ಬಿಡುಗಡೆ!
ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು 22 ಮತ್ತು 23 ನೇ ಕಂತಿನ ಹಣವನ್ನು ಕಳುಹಿಸಲು ಜಮಾ ಮಾಡುವಂತೆ ಪ್ರಕ್ರಿಯೆ ಪ್ರಾರಂಭವಾಗಿದೆ ಎಂಬ ಮಾಹಿತಿ ಇದೆ. ಅಷ್ಟೇ ಅಲ್ಲದೆ ಈ ಒಂದು ಹಣವನ್ನು ಇನ್ನೂ ಕೇವಲ 10 ದಿನ ಪಡೆದ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗಿದೆ ಮಾಹಿತಿ.
ಈಗ ಸ್ನೇಹಿತರೆ ಇನ್ನೂ ಒಂದು ವಾರದಿಂದ ಪ್ರತಿಯೊಬ್ಬ ವ್ಯಕ್ತಿಗಳ ಖಾತೆಗಳಿಗೆ ಪೆಂಡಿಂಗ್ ಇರುವಂತಹ ಪ್ರತಿಯೊಬ್ಬ ಮಹಿಳೆಯರು ಖಾತೆಗಳಿಗೆ ಈ ಒಂದು ಪೆಂಡಿಂಗ್ ಇರುವಂತಹ ಹಣವು ಕೂಡ ಹಾಗೂ 22 ಮತ್ತು 23ನೇ ಕಂತಿನ ಹಣವು ಕೂಡ ಜಮಾ ಆಗುತ್ತದೆ ಎಂಬ ಮಾಹಿತಿ ಇದೆ. ಇನ್ನು ಕೆಲವೇ ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಈ ಒಂದು ಗೃಹಲಕ್ಷ್ಮಿ ಹಣ ಜಮಾ ಆಗುತ್ತದೆ.
ಓದುಗರಲ್ಲಿ ವಿನಂತಿ,
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode