ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಮ್ಮ ಸಂವಿಧಾನದ 73 ನೇ ತಿದ್ದುಪಡಿಯ ಪ್ರಕಾರ ನಮ್ಮ ದೇಶದಲ್ಲಿ ಪಂಚಾಯತಿಗಳು ಅಧಿಕೃತವಾಗಿ ಜಾರಿಗೆ ಬಂದವು. ಇವು ಗ್ರಾಮೀಣ ಭಾಗದ ಸರ್ಕಾರ ಎಂದೇ ಜನಜನಿತವಾಗಿವೆ. ಕಾರಣ ಗ್ರಾಮೀಣ ಭಾರತದ ಅಭಿವೃದ್ಧಿಯ ಜವಾಬ್ದಾರಿ ಈ ಪಂಚಾಯತಿಗಳ ಮೇಲೆಯೇ ನಿಂತಿದೆ.
Thank you for reading this post, don't forget to subscribe!ಪಂಚಾಯತಿಗಳಲ್ಲಿ ಅದರಲ್ಲೂ ಗ್ರಾಮ ಪಂಚಾಯಿತಿಯು ದೇಶದ ಬೆಳವಣಿಗೆಯಲ್ಲಿ ತುಂಬಾ ಪ್ರಮುಖ ಪಾತ್ರ ವಹಿಸಿದೆ. ಭಾರತ ಹಳ್ಳಿಗಳ ದೇಶ ಆಗಿರುವುದರಿಂದ ಹಳ್ಳಿಗಳ ಅಭಿವೃದ್ಧಿ ಆದರೆ ದೇಶದ ಅಭಿವೃದ್ಧಿ ಅದಂತೆ ಎನ್ನುವ ಮಾತು ಅಕ್ಷರಶಃ ಸತ್ಯವಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ರೈತರಿಗೆ ಇನ್ನು ಮುಂದೆ ವರ್ಷಕ್ಕೆ ಸಿಗಲಿದೆ 8,000 ರೂಪಾಯಿ ಹಣ| ಬಜೆಟ್ ನಲ್ಲಿ ರೈತರಿಗೆ ಭಾರಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ
ಗ್ರಾಮ ಪಂಚಾಯತಿ ಜಾರಿಗೆ ಬಂದ ಮೇಲೆ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ,ಕುಡಿಯುವ ನೀರು,ಶೌಚಾಲಯ, ವಿದ್ಯುತ್ ಮುಂತಾದವುಗಳ ಅಭಿವೃದ್ಧಿಯಾಗಿವೆ. ಅಲ್ಲದೇ ಸರ್ಕಾರಗಳ ಜನ ಕಲ್ಯಾಣ ಯೋಜನೆಗಳ ಅನುಷ್ಠಾನದ ಜವಾಬ್ದಾರಿಯನ್ನು ಅವು ಸಮರ್ಥವಾಗಿ ನಿಭಾಯಿಸುತ್ತಿವೆ.
ಇದೀಗ ನಿಮ್ಮ ಗ್ರಾಮ ಪಂಚಾಯತಿಯಲ್ಲಿ ನಡೆಯುವ ಎಲ್ಲಾ ಜನ ಕಲ್ಯಾಣ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿ ತಿಳಿಯಲು ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಪಂಚತಂತ್ರ ಎಂಬ ಪ್ರತ್ಯೇಕ ವೇದಿಕೆಯನ್ನು ಕಲ್ಪಿಸಿದ್ದು ಅಲ್ಲಿ ನೀವು ನಿಮ್ಮ ಗ್ರಾಮ ಪಂಚಾಯತಿ ಅಡಿಯಲ್ಲಿ ಇಲ್ಲಿಯವರೆಗೆ ಯಾವ ಯಾವ ಸೇವೆಗಳನ್ನು ನೀಡಲಾಗಿದೆ ಮತ್ತು ಗ್ರಾಮ ಪಂಚಾಯತಿ ಸದಸ್ಯರು ಯಾರು,ಅಧ್ಯಕ್ಷರು ಯಾರು ಹಾಗೂ ಅವರ ಸಂಪರ್ಕದ ವಿವರಗಳು ಎಲ್ಲಾ ಸಿಗುತ್ತವೆ.
ಇದನ್ನೂ ಓದಿ: ಪಿಎಂ ಕಿಸಾನ್: ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ 18 ನೇ ಕಂತಿನ ಹಣ ಜಮಾ ಆಗುತ್ತದೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!
ಹಾಗಾದರೆ ನಿಮ್ಮ ಗ್ರಾಮ ಪಂಚಾಯತಿಯ ಎಲ್ಲಾ ಕೆಲಸಗಳ ಮಾಹಿತಿ ಮಡೆಯುವುದು ಹೇಗೆ ಎಂಬುದನ್ನು ಇವತ್ತಿನ ಅಂಕಣದಲ್ಲಿ ತಿಳಿಸುತ್ತೇವೆ.ತಪ್ಪದೇ ಕೊನೆಯವರೆಗೂ ಓದಿರಿ.
ಗ್ರಾಮ ಪಂಚಾಯತಿ ಕಾರ್ಯಗಳನ್ನು ತಿಳಿಯುವುದು ಹೇಗೆ?
ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://panchatantra.karnataka.gov.in/USER_MODULE/userLogin/loadPanchamitra
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು ಹಾಗೂ ನಿಮ್ಮ ಪಂಚಾಯತಿಯ ಹೆಸರನ್ನು ನಮೂದಿಸಿ,ಕೆಳಗೆ ನೀಡಲಾಗಿರುವ ಹುಡುಕು ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ನಿಮ್ಮ ಗ್ರಾಮ ಪಂಚಾಯತಿಯ ವಿವರ ಮತ್ತು ಸಂಪರ್ಕ ಸಂಖ್ಯೆ ಸಿಗುತ್ತದೆ.
ಹಂತ – 4) ಅದೇ ರೀತಿಯಾಗಿ ನೀವು ಕೆಳಗೆ scroll ಮಾಡಿದಂತೆ ನಿಮ್ಮ ಗ್ರಾಮ ಪಂಚಾಯತಿಯ ಸದಸ್ಯರ ಯಾರು ಅವರ ಸಂಪರ್ಕ ಸಂಖ್ಯೆ ಹಾಗೂ ಇಲ್ಲಿಯವರೆಗೆ ಎಷ್ಟು ಸಭೆ ಮಾಡಲಾಗಿದೆ ಮತ್ತು ಯಾವ ಯಾವ ಯೋಜನೆಗಳು ಜಾರಿಯಲ್ಲಿವೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ.
ಹಂತ -5) ಹಾಗೆಯೇ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಗ್ರಾಮ ಪಂಚಾಯ್ತಿಯ ವ್ಯಾಪ್ತಿ ಎಷ್ಟಿದೆ ಎಂಬ ಮ್ಯಾಪ್ ಕೂಡ ನಿಮಗೆ ಸಿಗುತ್ತದೆ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಗ್ರಾಮ ಪಂಚಾಯತಿಯ ಸಂಪೂರ್ಣ ಚಟುವಟಿಕೆಗಳ ಮಾಹಿತಿಯನ್ನು ಸುಲಭವಾಗಿ ಪಡೆಯಿರಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.
- ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.
- PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣ ಜಮಾ ಆಗುತ್ತದೆ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- ರೇಷನ್ ಕಾರ್ಡ್: ಈ ತಪ್ಪು ಮಾಡಿದ್ರೆ ನಿಮಗೆ ಸರಕಾರದಿಂದ ದಂಡ ಬೀಳುವುದು ಗ್ಯಾರಂಟಿ! ಈಗಲೇ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಸಬ್ಸಿಡಿ: ಫುಡ್ ಕಾರ್ಟ್ ಖರೀದಿಸಲು 4 ಲಕ್ಷ ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿಅದೇನೆಂದರೆ ಆಹಾರ ಮಳಿಗೆ ಅಂಗಡಿಯ ಗಾಡಿಯನ್ನು (food cart subsidy) ಖರೀದಿಸಲು ರಾಜ್ಯ ಸರ್ಕಾರ ಬರೋಬ್ಬರಿ 4 ಲಕ್ಷ ರೂಪಾಯಿ ಸಹಾಯಧನವನ್ನು ನೀಡಲು ಇದೀಗ ಅರ್ಜಿ ಆಹ್ವಾನಿಸಿದೆ.
- PM Kisan: ಇನ್ನು ಮುಂದೆ ರೈತರಿಗೆ ವರ್ಷಕ್ಕೆ 12,000 ರೂ.ಹಣ ಜಮಾ!ಆದರೆ ಇತ್ತೀಚೆಗೆ ರೈತ ಸಂಘಟನೆಯ ಪ್ರತಿನಿಧಿಗಳೊಂದಿಗೆ ಕೇಂದ್ರ ಸರಕಾರ ಮುಂಬರುವ ಬಜೆಟ್ ನಲ್ಲಿ ಕೃಷಿ ಸಂಬಂಧಿತ ಯೋಜನೆಗಳ ಬಜೆಟ್ ಕುರಿತು ಹಾಗೂ ಕೃಷಿ ಸಾಲದ ಮೇಲಿನ ಬಡ್ಡಿ ಕಡಿಮೆ ಮಾಡಲು ಸಭೆಯನ್ನು ಆಯೋಜಿಸಿ ಪ್ರಮುಖ ರೈತ ಮುಖಂಡರನ್ನು ಆಹ್ವಾನಿಸಿತ್ತು.
- Gruhalakshmi: ಗೃಹಲಕ್ಷ್ಮಿ ಯೋಜನೆಯ 15 ನೇ ಕಂತಿನ ಹಣ ಬಿಡುಗಡೆ!ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 14 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 28,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 15 ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
- Rain Update: ಇಂದಿನಿಂದ ರಾಜ್ಯದ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ! ನಿಮ್ಮ ಜಿಲ್ಲೆಯಲ್ಲಿಯೂ ಆಗಲಿದೆಯಾ ಚೆಕ್ ಮಾಡಿ!ಸದ್ಯ ಹಿಂದೂ ಮಹಾಸಾಗರ ಮತ್ತು ಬಂಗಾಳ ಕೊಲ್ಲಿ ಸೇರುವ ಪ್ರದೇಶದಲ್ಲಿ ವಾಯುಭಾರ ಉಂಟಾಗುತ್ತಿದ್ದು, ಸದ್ಯದಲ್ಲಿಯೇ ಇದು ಚಂಡಮಾರುತವಾಗಿ ಮಾರ್ಪಾಡಾಗಲಿದೆ. ಒಂದು ವೇಳೆ ಇದು ಚಂಡಮಾರುತವಾಗಿ ಇಡೀ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
- PM Kisan: ಅನರ್ಹ ಫಲಾನುಭವಿಗಳಿಂದ ಹಣ ವಾಪಸ್! ಇಲ್ಲಿಯವರೆಗೆ 335 ಕೋಟಿ ರೂ. ಹಿಂಪಡೆದ ಕೇಂದ್ರ ಸರ್ಕಾರ!ಇದೀಗ ಕೇಂದ್ರ ಸರ್ಕಾರವು ಅಂತಹ ಅನರ್ಹ ಫಲಾನುಭವಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದು, ಅಕ್ರಮವಾಗಿ ಪಿಎಂ ಕಿಸಾನ್ ಸಮ್ಮಾನ ಹಣ ಪಡೆಯುತ್ತಿದ್ದ ಅನರ್ಹ ಫಲಾನುಭವಿಗಳಿಂದ ಹಣ ವಾಪಸ್ ಪಡೆಯುತ್ತಿದೆ.