Categories: Cricket News

ಆರ್ ಸಿ ಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕ್ಯಾಮರೂನ್ ಗ್ರೀನ್! ಏನಿದೆ ಗೊತ್ತಾ ಆ ವಿಡಿಯೋದಲ್ಲಿ?

ಸ್ನೇಹಿತರೆ ಮುಂಬರುವ ಐಪಿಎಲ್ 2024ರಲ್ಲಿ ರ್‌ಸಿಬಿ ತಂಡದ ಪರವಾಗಿ ಆಡಲಿರುವ ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟ್ಸ್ಮನ್ ಮತ್ತು ಬೌಲರ್ ಆದ ಕ್ಯಾಮರೂನ್ ಗ್ರೀನ್ ಆರ್ ಸಿ ಬಿ ಅಭಿಮಾನಿಗಳಿಗೆ ಭರ್ಜರಿ ಸಂದೇಶವೊಂದನ್ನು ಕಳಿಸಿದ್ದಾರೆ. ಏನದು ಆ ಸಂದೇಶ? ಅಷ್ಟಕ್ಕೂ ಗ್ರೀನ್ ಅದರಲ್ಲಿ ಏನು ಹೇಳಿದ್ದಾರೆ ನೋಡೋಣ ಬನ್ನಿ..

Spread the love

ಸ್ನೇಹಿತರೆ ಮುಂಬರುವ ಐಪಿಎಲ್ 2024ರಲ್ಲಿ ರ್‌ಸಿಬಿ ತಂಡದ ಪರವಾಗಿ ಆಡಲಿರುವ ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟ್ಸ್ಮನ್ ಮತ್ತು ಬೌಲರ್ ಆದ ಕ್ಯಾಮರೂನ್ ಗ್ರೀನ್ ಆರ್ ಸಿ ಬಿ ಅಭಿಮಾನಿಗಳಿಗೆ ಭರ್ಜರಿ ಸಂದೇಶವೊಂದನ್ನು ಕಳಿಸಿದ್ದಾರೆ. ಏನದು ಆ ಸಂದೇಶ? ಅಷ್ಟಕ್ಕೂ ಗ್ರೀನ್ ಅದರಲ್ಲಿ ಏನು ಹೇಳಿದ್ದಾರೆ ನೋಡೋಣ ಬನ್ನಿ..

Thank you for reading this post, don't forget to subscribe!

ಕಳೆದ ವರ್ಷ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಮಧ್ಯಮ ಕ್ರಮಾಂಕದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಗ್ರೀನ್ ಮುಂಬರಲಿರುವ ಐಪಿಎಲ್ ನಲ್ಲಿ ಆರ್ ಸಿ ಬಿ ಪರವಾಗಿ ಆಡಲಿದ್ದಾರೆ. ಬ್ಯಾಟಿಂಗ್ ದೈತ್ಯ ಎಂತಲೇ ಹೆಸರುವಾಸಿಯಾಗಿರುವ ಅವರು ವೇಗದ ಬೌಲರ್ ಕೂಡಾ ಹೌದು. ಪ್ರಸ್ತುತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಆಡಲು ಅವರು ಸಂತೋಷವನ್ನು ವ್ಯಕ್ತ ಪಡಿಸಿದ್ದು,ಅಭಿಮಾನಿಗಳಿಗೆ ವಿಡಿಯೋ ಸಂದೇಶವೊಂದನ್ನು ಕಳಿಸಿದ್ದಾರೆ.

ಈ ವಿಡಿಯೋ ಸಂದೇಶದಲ್ಲಿ ಗ್ರೀನ್ ಅವರು, “ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಮ್ಮೆಲ್ಲರನ್ನು ನೋಡಲು ನಾನು ಕಾತುರದಿಂದ ಕಾಯುತ್ತಿದ್ದೇನೆ. ಆರ್ ಸಿ ಬಿ ಕೋಚ್ ಆಂಡಿ ಫ್ಲಾವರ್ ಮತ್ತು ಆರ್ ಸಿ ಬಿ ತಂಡವನ್ನು ಕೂಡಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ” ಎಂದು ತಮ್ಮ ಹರ್ಷವನ್ನು ಹಂಚಿಕೊಂಡಿದ್ದಾರೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago