Categories: information

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಮತ್ತು ಪಾವತಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಎಂಬ ಸಂಪೂರ್ಣ ವಿವರಗಳನ್ನು ತಿಳಿಯಿರಿ. ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ.

Spread the love

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಕೊನೆಗೂ ಸಿಕ್ತು ಗುಡ್ ನ್ಯೂಸ್. ಹೌದು, ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣ 2482 ಕೋಟಿ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯದ 1.24 ಕೋಟಿ ಮಹಿಳೆಯಿರಿಗೆ ಯೋಜನೆ ಹಣ ತಲುಪದಲಿದೆ ಎಂದು ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ ಗೂಳಿಗೌಡ ತಿಳಿಸಿದ್ದಾರೆ.

Thank you for reading this post, don't forget to subscribe!

ಯಾವಾಗ ಜಮೆಯಾಗಲಿದೆ


ಗೃಹಲಕ್ಷ್ಮೀ ಯೋಜನೆ ಅಡಿ ಈವರೆಗೆ ಪ್ರತಿ ಫಲಾನುಭವಿಗಳಿಗೆ 32 ಕಂತುಗಳಲ್ಲಿ 64 ಸಾವಿರ ರೂಪಾಯಿ ಹಣ ತಲುಪಿದೆ. ಈಗ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು 33ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಈ ಮೂಲಕ ಪ್ರತಿ ಫಲಾನುಭವಿಗಳಿಗೆ 66ಸಾವಿರ ರೂಪಾಯಿ ತಲುಪಿದಂತಾಗುತ್ತದೆ. ಜತೆಗೆ 1.29 ಕೋಟಿ ಮಹಿಳೆಯಿರೆಗ ಈವರೆಗೆ 79433 ಕೋಟಿ ರೂಪಾಯಿ ಪಾವತಿಯಾದಂತಾಗಲಿದೆ ಎಂದು ತಿಳಿಸಿದ್ದಾರೆ.

ಬರದ ಸಂದರ್ಭದಲ್ಲಿ ಗೃಹಲಕ್ಷ್ಮೀ ಹಣ ಮಹಿಳೆಯರಿಗೆ  ಆರ್ಥಿಕವಾಗಿ ಶಕ್ತಿ ನೀಡಲಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ದಿನೇಶ ಗೂಳಿಗೌಡ ಅವರು ಧನ್ಯವಾದ ತಿಳಿಸಿದ್ದಾರೆ.

ಉಚಿತ ಸಹಾಯವಾಣಿ ನಂಬರ್ 181

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಹಾಯವಾಣಿಯನ್ನು ಆರಂಭಿಸಿದೆ. ಹೌದು, 181 ಎಂಬ ಸಂಖ್ಯೆಗೆ ಕರೆ ಮಾಡಿದರೆ ಸಾಕು ಎಲ್ಲಾ ಮಾಹಿತಿ ನಿಮಗೆ ಸಿಗಲಿದೆ. ಕೆಲವೊಮ್ಮೆ ತಾಂತ್ರಿಕ ದೋಷಗಳಿಂದಲೋ ಅಥವಾ ಇ-ಕೆವೈಸಿ ಮಾಡಿಸದಿದ್ದರೆ ಇಲ್ಲವೆ ತೆರಿಗೆ ಪಾವತಿಸುತ್ತಿದ್ದರೆ ಇಂತಹ ಸಂದರ್ಭದಲ್ಲಿ ಗೃಹಲಕ್ಷ್ಮೀ ಹಣ ನಿಲ್ಲಿಸಲಾಗಿರುತ್ತದೆ. ಈ ಬಗ್ಗೆ ಸಹಾಯವಾಣಿಗೆ ಕರೆ ಮಾಡುವ ಮೂಲಕ ನಿಖರವಾದ ಮಾಹಿತಿ ಪಡೆಯಬಹುದು.
ನಿಮಗೆಷ್ಟು ಕಂತುಗಳು ಜಮೆಯಾಗಿದೆ ? ಇಲ್ಲಿ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ ಎಷ್ಟು ಕಂತುಗಳು ಹಣ ಜಮೆಯಾಗಿದೆ ಎಂಬುದರ ಸ್ಟೇಟಸ್ ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka&hl=en_IN

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆದ ನಿಮಗೆ ಡಿಬಿಟಿ ಯಾಪ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಸಂಖ್ಯೆ ಬರುತ್ತದೆ. ಈ ಓಟಿಪಿ ಸಂಖ್ಯೆನ್ನು ನಮೂದಿಸಿದ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ  ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯಿಂದ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಸಿಗುತ್ತದೆ.



ಇಲ್ಲಿಯವರೆಗೆ ನಿಮಗೆಷ್ಟು ಕಂತುಗಳು ಬಂದಿವೆ? ಎಷ್ಟು ಹಣ ಜಮೆಯಾಗಿದೆ?



ಗೃಹಲಕ್ಷ್ಮೀ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ಫಲಾನುಭವಿಗಳ ಖಾತೆಗೆ ಒಟ್ಟು 26 ಕಂತುಗಳ ಹಣ ಜಮೆಯಾಗಿದೆ. ಹೌದು, 26 ಕಂತುಗಳು ಒಟ್ಟು ಹಣ 54 ಸಾವಿರ ರೂಪಾಯಿ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ.

ಗೃಹಲಕ್ಷ್ಮೀ ಹಣ ಪಡೆಯಲು ಹೊಸ ರೂಲ್ಸ್
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಸೌಲಭ್ಯ ಪಡೆಯಲು ಈಘ ಜೀವತ ಪ್ರಮಾಣ ಪತ್ರ ಸಲ್ಲಿಸಬೇಕೆಂದು ತಿಳಿಸಲಾಗುತ್ತಿದೆ. ಹೌದು, ಮಹಿಳೆಯರು ಜೀವತ ಪ್ರಮಾಣ ಪತ್ರ ಸಲ್ಲಿಸಿದರೆ ಮಾತ್ರ ಮುಂದಿನ ಕಂತು ಜಮೆಯಾಗುತ್ತದೆ ಎಂದು ಹೇಳಲಾಗುತ್ತಿದೆ.  ಈ ಕುರಿತು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮೀ ಯೋಜನೆಯಲ್ಲಿ ಹಣ ಸೋರಿಕೆ ತಡೆಯಲು ಸರ್ಕಾರ ಹೊಸ ನಿಮಯ ಜಾರಿಗೆ ತರಲು ಚಿಂತಿಸುತ್ತಿದೆ. ಯೋಜನೆಯ ಪಲಾನುಭವಿಗಳು ಇನ್ನು ಮುಂದೆ ಪ್ರತಿ ವರ್ಷ ಜೀವಿತ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗುವ ಸಾಧ್ಯತೆಯಿದ್ದು, ಈ ಪ್ರಸ್ತಾವನೆ ಪರಿಶೀಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇https://chat.whatsapp.com/FM1qVgdNtJm5m1M9SL0BHc?mode

View Comments

Share
Tags: Government Schemes KarnatakaGruha Lakshmi 33rd InstallmentGruha Lakshmi 33rd Installment DateGruha Lakshmi Beneficiary ListGruha Lakshmi DBT StatusGruha Lakshmi Latest News KannadaGruha Lakshmi Money UpdateGruha Lakshmi Payment Status 2026Gruha Lakshmi SchemeGruha Lakshmi StatusKarnataka Government SchemesKarnataka News KannadaKarnataka Scheme NewsKarnataka Women Schemeಕರ್ನಾಟಕ ಗ್ಯಾರಂಟಿ ಯೋಜನೆಕರ್ನಾಟಕ ಮಹಿಳಾ ಯೋಜನೆಗಳುಕರ್ನಾಟಕ ಸರ್ಕಾರಿ ಯೋಜನೆಗೃಹಲಕ್ಷ್ಮೀ 33ನೇ ಕಂತಿನ ಅಪ್‌ಡೇಟ್ಗೃಹಲಕ್ಷ್ಮೀ 33ನೇ ಕಂತುಗೃಹಲಕ್ಷ್ಮೀ DBT ಸ್ಟೇಟಸ್ಗೃಹಲಕ್ಷ್ಮೀ ಅಪ್‌ಡೇಟ್ಗೃಹಲಕ್ಷ್ಮೀ ಪೇಮೆಂಟ್ ಸ್ಟೇಟಸ್ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿಗೃಹಲಕ್ಷ್ಮೀ ಬ್ಯಾಂಕ್ ಖಾತೆಗೃಹಲಕ್ಷ್ಮೀ ಯೋಜನೆಗೃಹಲಕ್ಷ್ಮೀ ಯೋಜನೆ 2026ಗೃಹಲಕ್ಷ್ಮೀ ಯೋಜನೆ ಲೇಟೆಸ್ಟ್ ನ್ಯೂಸ್ಗೃಹಲಕ್ಷ್ಮೀ ಯೋಜನೆ ಹೊಸ ಸುದ್ದಿಗೃಹಲಕ್ಷ್ಮೀ ಹಣಗೃಹಲಕ್ಷ್ಮೀ ಹಣ ಚೆಕ್ ಮಾಡುವುದುಗೃಹಲಕ್ಷ್ಮೀ ಹಣ ಜಮಾಗೃಹಲಕ್ಷ್ಮೀ ಹಣ ಜಮಾ ಪರಿಶೀಲನೆಗೃಹಲಕ್ಷ್ಮೀ ಹಣ ಬಿಡುಗಡೆಗೃಹಲಕ್ಷ್ಮೀ ಹಣ ಬಿಡುಗಡೆ ದಿನಾಂಕಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆಗೃಹಲಕ್ಷ್ಮೀ ಹಣದ ಮಾಹಿತಿಮಹಿಳಾ ಕಲ್ಯಾಣ ಯೋಜನೆಮಹಿಳೆಯರಿಗಾಗಿ ಸರ್ಕಾರಿ ಯೋಜನೆಮಹಿಳೆಯರಿಗೆ ಗುಡ್ ನ್ಯೂಸ್

Recent Posts

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago

Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆ

Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…

57 years ago

ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ  ಸಂಪೂರ್ಣ ಮಾಹಿತಿ!

ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ…

57 years ago

RRB Recruitment 2026: ಪದವೀಧರರಿಗೆ ಭರ್ಜರಿ ಗುಡ್‌ನ್ಯೂಸ್‌; 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿ

RRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ…

57 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

57 years ago