ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಗೃಹ ಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಪಡೆಯಲು ನೀವು ಈ ಕೆಲಸ ತಪ್ಪದೆ ಮಾಡಿ.
ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಗೃಹ ಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಪಡೆಯಲು ನೀವು ಈ ಕೆಲಸ ತಪ್ಪದೆ ಮಾಡಿ.
Thank you for reading this post, don't forget to subscribe!ಕರ್ನಾಟಕ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯ ಮೂಲಕ ಈಗಾಗಲೇ 12,000 ಪ್ರತಿ ಮಹಿಳೆಗೆ ತಲುಪಿಸಿದೆ ಅವರಿಗೆ ಮತ್ತೊಂದು ಸಿಹಿ ಸುದ್ದಿ ಅದೇನೆಂದರೆ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಿದ್ದು ಎಲ್ಲಾ ಮಹಿಳೆಯರ ಖಾತೆಗೆ ಡಿಬಿಟಿ ಮೂಲಕ ತಲುಪಿಸಲಾಗಿದೆ.
ಇದನ್ನು ಓದಿ ಆಧಾರ್ ಕಾರ್ಡ್ ನಂಬರ್ ಮೂಲಕ ಎಫ್ ಐ ಡಿ ನಂಬರ್ ತಿಳಿಯುವುದು ಹೇಗೆ?
ಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ಬಂದಿಲ್ಲವೆಂದರೆ ಅದಕ್ಕೆ ಹಲವು ವಿಷಯಗಳು ಕಾರಣವಾಗಿರುತ್ತದೆ ಎಲ್ಲಾ ಕಂತಿನ ಹಣವನ್ನು ಪಡೆಯಲು ನೀವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಕೆಲಸಗಳನ್ನು ಮಾಡಿರಬೇಕು ಮಾಡದಿದ್ದರೆ ಈ ಕೂಡಲೇ ಕೆಳಗೆ ತಿಳಿಸಿರುವ ಎಲ್ಲಾ ಹಂತಗಳನ್ನು ಕೂಡಲೇ ಮಾಡಿಸಿ.
ಈಗಾಗಲೇ ಎಲ್ಲಾ ಮಹಿಳೆಯರಿಗೆ 7ನೇ ಕಂತಿನ ಹಣ ಬಂದು ತಮ್ಮ ಖಾತೆಗೆ ಜಮವಾಗಿದೆ ಆದರೆ ಸ್ಟೇಟಸ್ ಅನ್ನು ಡಿ ಬಿ ಟಿ ಮೂಲಕ ನೀವು ತಿಳಿದುಕೊಳ್ಳಬಹುದು ಈ ಕೆಳಗೆ ತೋರಿಸಿರುವಂತೆ ಕಾಣುತ್ತದೆ
ಇದನ್ನು ಓದಿ ರೈತರಿಗೆ ಸಿಹಿ ಸುದ್ದಿ: ನಿಮ್ಮ ಆದಾಯ ಹೆಚ್ಚಿಸಲು ಬಂತು ಕೃಷಿ ಡ್ರೋನ್… ಏನಿದರ ಮಹತ್ವ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಇದನ್ನು ಓದಿ ಮೊಬೈಲ್ ನಂಬರ್ ಹಾಕಿ ಬರ ಪರಿಹಾರ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…