Categories: information

gruhalakshmi: ಈ ಕೆಲಸ ಮಾಡಿದವರಿಗೆ ಮಾತ್ರ ಗೃಹ ಲಕ್ಷ್ಮಿ 8 ನೆ ಕಂತಿನ ಹಣ ಬರುವ ಸಾದ್ಯತೆ!!!!

ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಗೃಹ ಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಪಡೆಯಲು ನೀವು ಈ ಕೆಲಸ ತಪ್ಪದೆ ಮಾಡಿ.

Spread the love

ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಗೃಹ ಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಪಡೆಯಲು ನೀವು ಈ ಕೆಲಸ ತಪ್ಪದೆ ಮಾಡಿ.

Thank you for reading this post, don't forget to subscribe!

ಕರ್ನಾಟಕ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯ ಮೂಲಕ ಈಗಾಗಲೇ 12,000 ಪ್ರತಿ ಮಹಿಳೆಗೆ ತಲುಪಿಸಿದೆ ಅವರಿಗೆ ಮತ್ತೊಂದು ಸಿಹಿ ಸುದ್ದಿ ಅದೇನೆಂದರೆ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಿದ್ದು ಎಲ್ಲಾ ಮಹಿಳೆಯರ ಖಾತೆಗೆ ಡಿಬಿಟಿ ಮೂಲಕ ತಲುಪಿಸಲಾಗಿದೆ. 

ಇದನ್ನು ಓದಿ ಆಧಾರ್ ಕಾರ್ಡ್ ನಂಬರ್ ಮೂಲಕ ಎಫ್ ಐ ಡಿ ನಂಬರ್ ತಿಳಿಯುವುದು ಹೇಗೆ?

ಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ಬಂದಿಲ್ಲವೆಂದರೆ ಅದಕ್ಕೆ ಹಲವು ವಿಷಯಗಳು ಕಾರಣವಾಗಿರುತ್ತದೆ ಎಲ್ಲಾ ಕಂತಿನ ಹಣವನ್ನು ಪಡೆಯಲು ನೀವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಕೆಲಸಗಳನ್ನು ಮಾಡಿರಬೇಕು ಮಾಡದಿದ್ದರೆ ಈ ಕೂಡಲೇ ಕೆಳಗೆ ತಿಳಿಸಿರುವ ಎಲ್ಲಾ ಹಂತಗಳನ್ನು ಕೂಡಲೇ ಮಾಡಿಸಿ.

  • ಇದುವರೆಗೂ ಒಂದು ಕಂತಿನ ಹಣ ಮಹಿಳೆಯರ ಖಾತೆಗೆ ಬರದಿದ್ದರೆ ಅದಕ್ಕೆ ಮುಖ್ಯ ಕಾರಣ ಬ್ಯಾಂಕ್ ಖಾತೆ ಆಧಾರ್ ಕಾರ್ಡಿಗೆ ಅಥವಾ ನ್‌ಪಿಸಿಐಡಿ ಗೆ ಮ್ಯಾಪಿಂಗ್ ಆಗದಿರುವುದು ಆಗಿರಬಹುದು ಆದ್ದರಿಂದ ಕಡ್ಡಾಯವಾಗಿ ನಿಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿ
  • NPCI ಮ್ಯಾಪಿಂಗ್ ಅನ್ನು ಮಾಡಿಸಿ.
  • ekyc ಅಪ್ಡೇಟ್ ಮಾಡಿಸಿ ಮಾಡಿಸಿದರು ಸಹ ಬರದಿದ್ದರೆ ಬ್ಯಾಂಕಿಗೆ ಮತ್ತೊಮ್ಮೆ ಭೇಟಿ ನೀಡಿ ನಿಮ್ಮ ಒಂದು NPCI ಮ್ಯಾಪಿಂಗ್ ಅರ್ಜಿಯನ್ನು ಸಲ್ಲಿಸಿ.
  • ನಿಮ್ಮ ಒಂದು ಆಧಾರ್ ಕಾರ್ಡ್ 10 ವರ್ಷಕ್ಕಿಂತ ಹಳೆಯದಾಗಿದ್ದರೆ ತಕ್ಷಣ ಅದರಲ್ಲಿ ನಿಮ್ಮ ಹೆಸರು ಮತ್ತು ಲಿಂಗ ವಿಳಾಸ ಜನ್ಮ ದಿನಾಂಕ ಇತ್ಯಾದಿ ವಿವರಗಳನ್ನು ನಿಮ್ಮ ಹತ್ತಿರದ ತಿದ್ದುಪಡಿ ಕೇಂದ್ರದಲ್ಲಿ ಅಪ್ಡೇಟ್ ಮಾಡಿಸಿ. 
  • ನೀವು ಮೊಬೈಲ್ ಮೂಲಕ ಆನ್ಲೈನ್ನಲ್ಲಿ ಕೂಡ ನೀವು ಆಧಾರ್ ಕಾರ್ಡ್ ನವೀಕರಣಕ್ಕೆ ಜೂನ್ 14ರ ವರೆಗೆ ಆಧಾರ್ ಕಾರ್ಡ್ ಅಪ್ಡೇಟಿಗೆ ಸರ್ಕಾರ ಅವಕಾಶ ಕೊಟ್ಟಿದೆ ಮತ್ತು ಆಧಾರ ಕಾರ್ಡ್ ಅಪ್ಡೇಟ್ ಸಂಪೂರ್ಣ ಉಚಿತವಾಗಿದೆ.
  • ನಿಮ್ಮ ಎಲ್ಲ ಪತ್ರಗಳು ಸರಿ ಇದ್ದರು ನಿಮಗೆ ಹಣ ಬರದಿದ್ದರೆ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೋಗಿ ನಿಮ್ಮ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಗೃಹಲಕ್ಷ್ಮಿ ಅರ್ಜಿಯ ಸ್ವೀಕೃತ ಎಲ್ಲ ದಾಖಲೆಗಳನ್ನು ಕೊಟ್ಟು ನಿಮ್ಮ ಖಾತೆಗೆ ಯಾಕೆ ಹಣ ಬಂದಿಲ್ಲ ಎಂದು ನೀವು ಮಾಹಿತಿಯನ್ನು ಪಡೆಯಬಹುದು.

ಈಗಾಗಲೇ ಎಲ್ಲಾ ಮಹಿಳೆಯರಿಗೆ 7ನೇ ಕಂತಿನ ಹಣ ಬಂದು ತಮ್ಮ ಖಾತೆಗೆ ಜಮವಾಗಿದೆ ಆದರೆ ಸ್ಟೇಟಸ್ ಅನ್ನು  ಡಿ ಬಿ ಟಿ ಮೂಲಕ ನೀವು ತಿಳಿದುಕೊಳ್ಳಬಹುದು ಈ ಕೆಳಗೆ ತೋರಿಸಿರುವಂತೆ ಕಾಣುತ್ತದೆ

ಇದ್ದನು ಓದಿ ರೈತರೇ ಗುಡ್ ನ್ಯೂಸ್: ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಹೊಲದ ದಾಖಲೆಗಳನ್ನು ಚೆಕ್ ಮಾಡಿ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಇದನ್ನು ಓದಿ ರೈತರಿಗೆ ಸಿಹಿ ಸುದ್ದಿ: ನಿಮ್ಮ ಆದಾಯ ಹೆಚ್ಚಿಸಲು ಬಂತು ಕೃಷಿ ಡ್ರೋನ್… ಏನಿದರ ಮಹತ್ವ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಇದನ್ನು ಓದಿ ಮೊಬೈಲ್ ನಂಬರ್ ಹಾಕಿ ಬರ ಪರಿಹಾರ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಇದನ್ನು ಓದಿ ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಸಮ್ಮಾನ್ 17 ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಲು ಇಲ್ಲಿದೆ ನೋಡಿ ಲಿಂಕ್..

ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago