Categories: information

ಗೃಹಲಕ್ಷ್ಮೀ ಮುಂದಿನ ಕಂತು ಯಾವಾಗ ಯಾರಿಗೆ ಜಮೆಯಾಗಲಿದೆ ಇಲ್ಲಿದೆ ಮಾಹಿತಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಗೃಹಲಕ್ಷ್ಮೀ ಯೋಜನೆಯ ಮುಂದಿನ ಕಂತಿನ ಹಣ ಯಾವ ದಿನಾಂಕದಲ್ಲಿ ಜಮೆಯಾಗಲಿದೆ? ಯಾರಿಗೆ ಹಣ ಬರಲಿದೆ ಮತ್ತು ಯಾರಿಗೆ ಇನ್ನೂ ಬಾಕಿಯಿದೆ? ಅರ್ಹತೆ, ಪಾವತಿ ಸ್ಥಿತಿ ಪರಿಶೀಲಿಸುವ ವಿಧಾನ ಮತ್ತು ಇತ್ತೀಚಿನ ಅಪ್ಡೇಟ್‌ಗಳ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಅಧಿಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯರಿಗೆ ಮಂದಿನ ಕಂತು ಅಂದರೆ 25ನೇ ಕಂತಿನ ಹಣ ಯಾರು ಯಾರಿಗೆ ಹಾಗೂ ಯಾವಾಗ ಜಮೆಯಾಗಲಿದೆ ಎಂಬುದನ್ನು ಮಹಿಳೆಯರು ಇಲ್ಲೇ ತಿಳಿದುಕೊಳ್ಳಬಹುದು. ಗೃಹಲಕ್ಷ್ಮೀ ಯೋಜನೆಯ 25ನೇ ಕಂತಿನ ಹಣ ಮುಂದಿನ ವಾರ ಮಹಿಳೆಯರ ಖಾತೆಗೆ ಜಮೆಯಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಾಜ್ಯ ಸರ್ಕಾರವು ಜಾರಿಗೆ ತಂದಿರುವ ವಿವಿಧ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಹೆಚ್ಚು ಪ್ರಸಿದ್ಧಿ ಪಡೆದಿದೆ. ಹೌದು, ಮಹಿಳೆಯರ ಅಚ್ಚುಮೆಚ್ಚಿನ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ.

Thank you for reading this post, don't forget to subscribe!

ಗೃಹಲಕ್ಷ್ಮೀ ಯೋಜನೆಯ ಎಷ್ಟು ಕಂತುಗಳ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಹೀಗೆ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ನಿಮ್ಮ ಖಾತೆಗೆ ಎ ಷ್ಟು ಕಂತುಗಳ ನಿಮ್ಮ ಖಾತೆಗೆ ಜಮೆಯಾಗಿದೆ ಅಥವಾ ಸ್ಥಗಿತಗೊಂಡಿದೆ ಎಂಬುದನ್ನು ತಮ್ಮ ಬಳಿಯಿರುವ ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದು.  ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka&hl=en_IN

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ಇದಾದ ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ನಮೂದಿಸಬೇಕು. ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬ ಮಾಹಿತಿ ಸಿಗಲಿದೆ.

ಒಂದು ಕುಟುಂಬದಲ್ಲಿ ಯಾವ ಯಾವ ಮಹಿಳೆಯಿರೆಗ ಹಣ ಜಮೆಯಾಗಲಿದೆ.?

ಗೃಹಲಕ್ಷ್ಮೀ ಯೋಜನೆಗೆ ಸರ್ಕಾರವು ಅನೇಕ ಷರತ್ತುಗಳನ್ನು ವಿಧಿಸಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಯೋಜನೆಯ ಲಾಭ ಸಿಗಲಿದ್ದು, ಅರ್ಜಿ ಸಲ್ಲಿಕೆ ಹೇಗೆ ಯಾರು ಅರ್ಹರು ಯಾವ ಯಾವ ದಾಖಲೆ ಹೊಂದಿರಬೇಕು ಎಂಬ ನಿಮ್ಮ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಗೃಹಲಕ್ಷ್ಮೀ ಯೋಜನೆಗೆ ಯಾರು ಅರ್ಹರು?

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿಗೆ ಎಂದು ನಮೂದಿಸಿರುವ ಮಹಿಳೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಯಾಗಲು ಅರ್ಹರಾಗಿರುತ್ತಾರೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ರೇಶನ್ ಕಾರ್ಡ್ ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಹೊಂದಿರಬೇಕು. ಆಧಾರ್ ಕಾರ್ಡ್ ಇದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ ಏನಾಗುತ್ತದೆ?

ಕುಟುಂಬದ ಎಲ್ಲಾ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹತೆಹೊಂದಿರುವುದಿಲ್ಲ. ಒಂದು ಕುಟುಂಬದಲ್ಲಿ ಒಬ್ಬ ಮಹಿಳೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಮಹಿಳೆಯರಿಗಾಗಿ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆಯ ಮುಖ್ಯ ಉದ್ದೇಶವೇನು?

ಗೃಹಲಕ್ಷ್ಮೀ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು,ಕುಟುಂಬದ ಮುಖ್ಯಸ್ಥೆಯಾಗಿರುವ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ತಿಂಗಳಿಗೆ 2 ಸಾವಿರ ರೂಪಾಯಿ ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಅಂದರೆ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗವುದು. ಈ ಯೋಜನೆಯು ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮತ್ತು ಮಹಿಳೆಯರಿಗೆ ಸ್ವಾವಲಂಬನೆ ತರಲು ಉದ್ದೇಶಿಸಿದ್ದು, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಮಹಿಳಾ ಮುಖ್ಯಸ್ಥರ ಖಾತೆಗೆ ಹಣ ಜಮೆ ಮಾಡಲು 2023ರ ಜುಲೈ 19 ರಂದು ಯೋಜನೆ ಆರಂಬವಾಗಿದೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Share
Tags: DBT PaymentDBT ಹಣ ಜಮೆGruha Lakshmi beneficiary statusGruha Lakshmi DBT updateGruha Lakshmi InstallmentGruha Lakshmi Money CreditGruha Lakshmi next installmentGruha Lakshmi payment dateGruha Lakshmi SchemeGruha Lakshmi status check onlineKannada government newsKarnataka DBT paymentKarnataka government money schemeKarnataka government schemeKarnataka Gruha LakshmiKarnataka women welfare schemelatest scheme newstoday government updateಆಧಾರ್ ಲಿಂಕ್ ಬ್ಯಾಂಕ್ಉಚಿತ ಹಣ ಯೋಜನೆಕರ್ನಾಟಕ ಸರ್ಕಾರದ ಯೋಜನೆಗೃಹಲಕ್ಷ್ಮೀ 2000 ರೂಪಾಯಿಗೃಹಲಕ್ಷ್ಮೀ 2026ಗೃಹಲಕ್ಷ್ಮೀ aadhaar linkಗೃಹಲಕ್ಷ್ಮೀ application statusಗೃಹಲಕ್ಷ್ಮೀ bank account updateಗೃಹಲಕ್ಷ್ಮೀ beneficiary listಗೃಹಲಕ್ಷ್ಮೀ congress schemeಗೃಹಲಕ್ಷ್ಮೀ correctionಗೃಹಲಕ್ಷ್ಮೀ DBT problemಗೃಹಲಕ್ಷ್ಮೀ DBT ಹಣಗೃಹಲಕ್ಷ್ಮೀ ekycಗೃಹಲಕ್ಷ್ಮೀ eligibilityಗೃಹಲಕ್ಷ್ಮೀ guarantee schemeಗೃಹಲಕ್ಷ್ಮೀ helpline numberಗೃಹಲಕ್ಷ್ಮೀ installment updateಗೃಹಲಕ್ಷ್ಮೀ Karnataka government schemeಗೃಹಲಕ್ಷ್ಮೀ latest newsಗೃಹಲಕ್ಷ್ಮೀ mahila schemeಗೃಹಲಕ್ಷ್ಮೀ payment statusಗೃಹಲಕ್ಷ್ಮೀ pending paymentಗೃಹಲಕ್ಷ್ಮೀ rejected listಗೃಹಲಕ್ಷ್ಮೀ today updateಗೃಹಲಕ್ಷ್ಮೀ women schemeಗೃಹಲಕ್ಷ್ಮೀ ಪಾವತಿ ದಿನಾಂಕಗೃಹಲಕ್ಷ್ಮೀ ಮುಂದಿನ ಕಂತುಗೃಹಲಕ್ಷ್ಮೀ ಯೋಜನೆಗೃಹಲಕ್ಷ್ಮೀ ಲಿಸ್ಟ್ಗೃಹಲಕ್ಷ್ಮೀ ಸ್ಟೇಟಸ್ ಚೆಕ್ಗೃಹಲಕ್ಷ್ಮೀ ಹಣ ಜಮೆಗೃಹಲಕ್ಷ್ಮೀ ಹಣ ಬರದಿದ್ದರೆಗೃಹಲಕ್ಷ್ಮೀ ಹಣ ಯಾವಾಗಗೃಹಿಣಿಯರ ಯೋಜನೆಗ್ಯಾರಂಟಿ ಯೋಜನೆಬ್ಯಾಂಕ್ ಖಾತೆಗೆ ಹಣಮಹಿಳಾ ಯೋಜನೆ ಕರ್ನಾಟಕಮಹಿಳಾ ಸಬಲೀಕರಣ ಯೋಜನೆಮಹಿಳೆಯರ ಸರ್ಕಾರಿ ಯೋಜನೆರಾಜ್ಯ ಸರ್ಕಾರದ ಯೋಜನೆಸರ್ಕಾರದ ಯೋಜನೆಸರ್ಕಾರದಿಂದ ಹಣ

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago