WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ಬಿಡುಗಡೆ ಆಗಿದ್ದು ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಆಗಿದೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 10 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 20,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 11 ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ದೇಶದ 9.3 ಕೋಟಿ ರೈತರ ಖಾತೆಗೆ ಇವತ್ತು 17 ನೇ ಕಂತಿನ ಹಣ ಜಮಾ ! ನಿಮ್ಮ ಹಣ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 11 ನೇ ಕಂತಿನ ಹಣ ಬಿಡುಗಡೆ ಆಗುವುದು ತಡವಾಗಿದ್ದು ಇದೀಗ ಹಂತ ಹಂತವಾಗಿ ಹಣ ಜಮಾ ಮಾಡಲಾಗುತ್ತಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ನಿರೀಕ್ಷೆಗಿಂತ ಕಳಪೆ ಪ್ರದರ್ಶನ ನೀಡಿದ್ದರಿಂದ 5 ಗ್ಯಾರಂಟೀ ಯೋಜನೆಗಳು ಮುಂದುವರಿಯುವುದಿಲ್ಲ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು.

ಇದನ್ನೂ ಓದಿ: Adhar Update: ಮೊಬೈಲ್ ನಲ್ಲೇ ಉಚಿತವಾಗಿ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಿ ! ಅಪ್ಡೇಟ್ ಮಾಡಲು ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್!

ಇದಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ 5 ಗ್ಯಾರಂಟೀ ಯೋಜನೆಗಳು ನಿಲ್ಲುವುದಿಲ್ಲ. ಅವು ಬಡವರ ಪಾಲಿಗೆ ಆರ್ಥಿಕ ಬೆನ್ನೆಲುಬಾಗಿದ್ದು, ಕೇವಲ ಚುನಾವಣಾ ಪ್ರಚಾರಕ್ಕಾಗಿ ಅವುಗಳನ್ನು ಜಾರಿಗೆ ತಂದಿಲ್ಲ ಎಂದು ತಿಳಿಸಿದ್ದಾರೆ.

      
                    WhatsApp Group                             Join Now            
   
                    Telegram Group                             Join Now            

ಹಾಗಾದರೆ ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯಾ ಎಂಬುದನ್ನು ಚೆಕ್ ಮಾಡಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಇದನ್ನೂ ಓದಿ: ಬರ ಪರಿಹಾರ: 17 ಲಕ್ಷ ರೈತರ ಖಾತೆಗೆ 3,000 ಹಣ ಜಮಾ! ನಿಮಗೂ ಬಂತಾ ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಗೃಹಲಕ್ಷ್ಮಿ ಹಣ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರ್ಕಾರದ ಆ್ಯಪ್ ಅದ DBT Karnataka ಅನ್ನು ಗೂಗಲ್ ಪ್ಲೇಸ್ಟೋರ್ ನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.

https://play.google.com/store/apps/details?id=com.dbtkarnataka

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಆ್ಯಪ್ ಅನ್ನು ಓಪನ್ ಮಾಡಿ.

ಹಂತ -3) ನಂತರ ನಿಮ್ಮ ಹೆಸರು ಹಾಕಿ 4 ಅಂಕಿಯ MPIN ರಚಿಸಿಕೊಳ್ಳಿ. MPIN ರಚಿಸಿದ ಮೇಲೆ ಲಾಗಿನ್ ಆಗಿ. ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Payment Status ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಗ್ರಹಲಕ್ಷ್ಮಿ ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.ಅಲ್ಲಿ ನಿಮಗೆ ನಿಮ್ಮ ಖಾತೆಗೆ ಹಣ ಜಮಾ ಆಗಿರುವ ದಿನಾಂಕ, ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಖಾತೆಗೆ ಜಮಾ ಆಗಿರುವ ಹಣವನ್ನು ಸುಲಭವಾಗಿ ಚೆಕ್ ಮಾಡಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

By

Leave a Reply

Your email address will not be published. Required fields are marked *

Share the Group