Gruhalakshmi: ಗೃಹಲಕ್ಷ್ಮಿ ಯೋಜನೆಯ 15 ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 14 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 28,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 15 ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ( gruhalakshmi scheme) 15 ನೇ ಕಂತಿನ ಹಣ ಬಿಡುಗಡೆ ಆಗಿದ್ದು ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಆಗಿದೆ.

Thank you for reading this post, don't forget to subscribe!

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 14 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 28,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 15 ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.

ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ ಬಳಿ ಬಜೆಟ್ ಕೊರತೆಯ  ಹಿನ್ನೆಲೆಯಲ್ಲಿ 15 ನೇ ಕಂತಿನ ಹಣ ಬಿಡುಗಡೆ ಆಗುವುದು ತಡವಾಗಿದ್ದು ಇದೀಗ ಹಂತ ಹಂತವಾಗಿ ಹಣ ಜಮಾ ಮಾಡಲಾಗುತ್ತಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ನಿರೀಕ್ಷೆಗಿಂತ ಕಳಪೆ ಪ್ರದರ್ಶನ ನೀಡಿದ್ದರಿಂದ 5 ಗ್ಯಾರಂಟೀ ಯೋಜನೆಗಳು ಮುಂದುವರಿಯುವುದಿಲ್ಲ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು.

ಇದಕ್ಕೆ ಸ್ಪಷ್ಟನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ 5 ಗ್ಯಾರಂಟೀ ಯೋಜನೆಗಳು ನಿಲ್ಲುವುದಿಲ್ಲ. ಅವು ಬಡವರ ಪಾಲಿಗೆ ಆರ್ಥಿಕ ಬೆನ್ನೆಲುಬಾಗಿದ್ದು, ಕೇವಲ ಚುನಾವಣಾ ಪ್ರಚಾರಕ್ಕಾಗಿ ಅವುಗಳನ್ನು ಜಾರಿಗೆ ತಂದಿಲ್ಲ ಎಂದು ತಿಳಿಸಿದ್ದರು.

ಇದನ್ನೂ ಓದಿ: Rain Update: ಇಂದಿನಿಂದ ರಾಜ್ಯದ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ! ನಿಮ್ಮ ಜಿಲ್ಲೆಯಲ್ಲಿಯೂ ಆಗಲಿದೆಯಾ ಚೆಕ್ ಮಾಡಿ!

ಸಿಎಂ ಸಿದ್ದರಾಮಯ್ಯ ಅವರ ಮಾತಿನಂತೆ ಇದೀಗ ರಾಜ್ಯ ಸರ್ಕಾರದ ಗ್ಯಾರಂಟೀ ಯೋಜನೆಗಳು ಮುಂದುವರೆದಿದ್ದು, ಬಜೆಟ್ ಕೊರತೆಯಿಂದಾಗಿ ವಿಳಂಬವಾಗುತ್ತಿವೆ.

ಹಾಗಾದರೆ ಗೃಹಲಕ್ಷ್ಮಿ ಯೋಜನೆಯ (gruhalakshmi 15th installment release date and time) 15 ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯಾ ಎಂಬುದನ್ನು ಚೆಕ್ ಮಾಡಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಇದನ್ನೂ ಓದಿ: ಬರ ಪರಿಹಾರ: 17 ಲಕ್ಷ ರೈತರ ಖಾತೆಗೆ 3,000 ಹಣ ಜಮಾ! ನಿಮಗೂ ಬಂತಾ ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಗೃಹಲಕ್ಷ್ಮಿ ಹಣ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರ್ಕಾರದ ಆ್ಯಪ್ ಅದ DBT Karnataka ಅನ್ನು ಗೂಗಲ್ ಪ್ಲೇಸ್ಟೋರ್ ನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.

https://play.google.com/store/apps/details?id=com.dbtkarnataka

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಆ್ಯಪ್ ಅನ್ನು ಓಪನ್ ಮಾಡಿ.

Gruhalakshmi 15th installment

ಹಂತ -3) ನಂತರ ನಿಮ್ಮ ಹೆಸರು ಹಾಕಿ 4 ಅಂಕಿಯ MPIN ರಚಿಸಿಕೊಳ್ಳಿ. MPIN ರಚಿಸಿದ ಮೇಲೆ ಲಾಗಿನ್ ಆಗಿ. ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Payment Status ಮೇಲೆ ಕ್ಲಿಕ್ ಮಾಡಿ.

Gruhalakshmi yojana list 2024

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಗ್ರಹಲಕ್ಷ್ಮಿ ಮೇಲೆ ಕ್ಲಿಕ್ ಮಾಡಿ.

Gruhalakshmi 15th installment release date 2024

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.ಅಲ್ಲಿ ನಿಮಗೆ ನಿಮ್ಮ ಖಾತೆಗೆ ಹಣ ಜಮಾ ಆಗಿರುವ ದಿನಾಂಕ, ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.

Gruhalakshmi yojana status check

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಖಾತೆಗೆ ಜಮಾ ಆಗಿರುವ ಹಣವನ್ನು ಸುಲಭವಾಗಿ ಚೆಕ್ ಮಾಡಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago