ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ( gruhalakshmi scheme) 22 ನೇ ಕಂತಿನ ಹಣ ಬಿಡುಗಡೆ ಆಗಿದ್ದು ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಆಗಿದೆ.
ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ( gruhalakshmi scheme) 22 ನೇ ಕಂತಿನ ಹಣ ಬಿಡುಗಡೆ ಆಗಿದ್ದು ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಆಗಿದೆ.
Thank you for reading this post, don't forget to subscribe!ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 20ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 40,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 22 ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
https://kswdcl.karnataka.gov.in/
ರಾಜ್ಯ ಸರ್ಕಾರದ ಬಳಿ ಬಜೆಟ್ ಕೊರತೆಯ ಹಿನ್ನೆಲೆಯಲ್ಲಿ 22ನೇ ಕಂತಿನ ಹಣ ಬಿಡುಗಡೆ ಆಗುವುದು ತಡವಾಗಿದ್ದು ಇದೀಗ ಹಂತ ಹಂತವಾಗಿ ಹಣ ಜಮಾ ಮಾಡಲಾಗುತ್ತಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ನಿರೀಕ್ಷೆಗಿಂತ ಕಳಪೆ ಪ್ರದರ್ಶನ ನೀಡಿದ್ದರಿಂದ 5 ಗ್ಯಾರಂಟೀ ಯೋಜನೆಗಳು (Guarantee Scheme) ಮುಂದುವರಿಯುವುದಿಲ್ಲ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು.
ಇದಕ್ಕೆ ಸ್ಪಷ್ಟನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ 5 ಗ್ಯಾರಂಟೀ ಯೋಜನೆಗಳು ನಿಲ್ಲುವುದಿಲ್ಲ. ಅವು ಬಡವರ ಪಾಲಿಗೆ ಆರ್ಥಿಕ ಬೆನ್ನೆಲುಬಾಗಿದ್ದು, ಕೇವಲ ಚುನಾವಣಾ ಪ್ರಚಾರಕ್ಕಾಗಿ ಅವುಗಳನ್ನು ಜಾರಿಗೆ ತಂದಿಲ್ಲ ಎಂದು ತಿಳಿಸಿದ್ದರು.
https://play.google.com/store/apps/details?id=com.aas.meghdoot&hl=en_IN&gl=US
ಸಿಎಂ ಸಿದ್ದರಾಮಯ್ಯ ಅವರ ಮಾತಿನಂತೆ ಇದೀಗ ರಾಜ್ಯ ಸರ್ಕಾರದ ಗ್ಯಾರಂಟೀ ಯೋಜನೆಗಳು ಮುಂದುವರೆದಿದ್ದು, ಬಜೆಟ್ ಕೊರತೆಯಿಂದಾಗಿ ವಿಳಂಬವಾಗುತ್ತಿವೆ.
ಹಾಗಾದರೆ ಗೃಹಲಕ್ಷ್ಮಿ ಯೋಜನೆಯ (gruhalakshmi 22nd installment release date and time) 22 ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯಾ ಎಂಬುದನ್ನು ಚೆಕ್ ಮಾಡಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರ್ಕಾರದ ಆ್ಯಪ್ ಅದ DBT Karnataka ಅನ್ನು ಗೂಗಲ್ ಪ್ಲೇಸ್ಟೋರ್ ನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.
https://play.google.com/store/apps/details?id=com.dbtkarnataka
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಆ್ಯಪ್ ಅನ್ನು ಓಪನ್ ಮಾಡಿ.
ಹಂತ -3) ನಂತರ ನಿಮ್ಮ ಹೆಸರು ಹಾಕಿ 4 ಅಂಕಿಯ MPIN ರಚಿಸಿಕೊಳ್ಳಿ. MPIN ರಚಿಸಿದ ಮೇಲೆ ಲಾಗಿನ್ ಆಗಿ. ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Payment Status ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಗ್ರಹಲಕ್ಷ್ಮಿ ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.ಅಲ್ಲಿ ನಿಮಗೆ ನಿಮ್ಮ ಖಾತೆಗೆ ಹಣ ಜಮಾ ಆಗಿರುವ ದಿನಾಂಕ, ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಖಾತೆಗೆ ಜಮಾ ಆಗಿರುವ ಹಣವನ್ನು ಸುಲಭವಾಗಿ ಚೆಕ್ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…