Gruhalakshmi: ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 11 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 22,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 12 ಹಾಗೂ 13 ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಬಿಡುಗಡೆ ಆಗಿದ್ದು ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಆಗಿದೆ.

Thank you for reading this post, don't forget to subscribe!

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 11 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 22,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 12 ಹಾಗೂ 13 ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.

ಇದನ್ನೂ ಓದಿ: ಅನ್ನ ಭಾಗ್ಯ ಯೋಜನೆ: ಈ ತಿಂಗಳ ಹಣ ಜಮಾ! ನಿಮಗೂ ಜಮಾ ಅಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 12 ಹಾಗೂ 13 ನೇ ಕಂತಿನ ಹಣ ಬಿಡುಗಡೆ ಆಗುವುದು ತಡವಾಗಿದ್ದು ಇದೀಗ ಹಂತ ಹಂತವಾಗಿ ಹಣ ಜಮಾ ಮಾಡಲಾಗುತ್ತಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ನಿರೀಕ್ಷೆಗಿಂತ ಕಳಪೆ ಪ್ರದರ್ಶನ ನೀಡಿದ್ದರಿಂದ 5 ಗ್ಯಾರಂಟೀ ಯೋಜನೆಗಳು ಮುಂದುವರಿಯುವುದಿಲ್ಲ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. Gruhalakshmi Amount Check

ಇದನ್ನೂ ಓದಿ: Adhar Update: ಮೊಬೈಲ್ ನಲ್ಲೇ ಉಚಿತವಾಗಿ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಿ ! ಅಪ್ಡೇಟ್ ಮಾಡಲು ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್!

ಇದಕ್ಕೆ ಸ್ಪಷ್ಟನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ 5 ಗ್ಯಾರಂಟೀ ಯೋಜನೆಗಳು ನಿಲ್ಲುವುದಿಲ್ಲ. ಅವು ಬಡವರ ಪಾಲಿಗೆ ಆರ್ಥಿಕ ಬೆನ್ನೆಲುಬಾಗಿದ್ದು, ಕೇವಲ ಚುನಾವಣಾ ಪ್ರಚಾರಕ್ಕಾಗಿ ಅವುಗಳನ್ನು ಜಾರಿಗೆ ತಂದಿಲ್ಲ ಎಂದು ತಿಳಿಸಿದ್ದಾರೆ. Gruhalakshmi Scheme status

ಹಾಗಾದರೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯಾ ಎಂಬುದನ್ನು ಚೆಕ್ ಮಾಡಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ. Gruhalakshmi status

ಇದನ್ನೂ ಓದಿ: ಬರ ಪರಿಹಾರ: 17 ಲಕ್ಷ ರೈತರ ಖಾತೆಗೆ 3,000 ಹಣ ಜಮಾ! ನಿಮಗೂ ಬಂತಾ ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಗೃಹಲಕ್ಷ್ಮಿ ಹಣ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರ್ಕಾರದ ಆ್ಯಪ್ ಅದ DBT Karnataka ಅನ್ನು ಗೂಗಲ್ ಪ್ಲೇಸ್ಟೋರ್ ನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.

https://play.google.com/store/apps/details?id=com.dbtkarnataka

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಆ್ಯಪ್ ಅನ್ನು ಓಪನ್ ಮಾಡಿ.

ಹಂತ -3) ನಂತರ ನಿಮ್ಮ ಹೆಸರು ಹಾಕಿ 4 ಅಂಕಿಯ MPIN ರಚಿಸಿಕೊಳ್ಳಿ. MPIN ರಚಿಸಿದ ಮೇಲೆ ಲಾಗಿನ್ ಆಗಿ. ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Payment Status ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಗ್ರಹಲಕ್ಷ್ಮಿ ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.ಅಲ್ಲಿ ನಿಮಗೆ ನಿಮ್ಮ ಖಾತೆಗೆ ಹಣ ಜಮಾ ಆಗಿರುವ ದಿನಾಂಕ, ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಖಾತೆಗೆ ಜಮಾ ಆಗಿರುವ ಹಣವನ್ನು ಸುಲಭವಾಗಿ ಚೆಕ್ ಮಾಡಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago