WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 21 ಮತ್ತು 22 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಇದರ ಪ್ರಕಾರ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಬರಬೇಕಾಗಿದ್ದ 21 ಮತ್ತು 22ನೇ ಕಂತುಗಳು ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ 40,000 ರೂಪಾಯಿ ಹಣ ಜಮಾ ಆಗುತ್ತಿವೆ.

ಈ ನಡುವೆ ಇನ್ನು ಹಲವರ ಖಾತೆಗೆ ಹಣ ಜಮಾ ಆಗಿಲ್ಲ. ಆದ್ದರಿಂದ ಹಣ ಜಮಾ ಆಗದೇ ಇರುವ ಅರ್ಹ ಫಲಾನುಭವಿಗಳು ಆತಂಕಕ್ಕೆ ಒಳಗಾಗಿದ್ದು, ತಮಗೆ ಬರಬೇಕಾಗಿದ್ದ 21ಮತ್ತು 22 ನೇ ಕಂತಿನ ಹಣ ಜಮಾ ಆಗದೇ ಇರಲು ಕಾರಣ ತಿಳಿಯದೆ ಚಿಂತಿತರಾಗಿದ್ದಾರೆ.

ಇಲ್ಲಿಯವರೆಗೆ ಯಾರ ಯಾರ ಖಾತೆಗೆ ಹಣ ಜಮಾ ಆಗಿರುವ ಅರ್ಹ ಫಲಾನುಭವಿಗಳ ಪಟ್ಟಿ ಮತ್ತು ಹಣ ಜಮಾ ಆಗದೇ ಇರುವ ಅನರ್ಹ ಫಲಾನುಭವಿಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಅರ್ಹ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://ahara.kar.nic.in/Home/EServices

      
                    WhatsApp Group                             Join Now            
   
                    Telegram Group                             Join Now            

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ಎಡಗಡೆ ಮೂಲೆಯಲ್ಲಿ ಕಾಣಿಸುವ 3 ಅಡ್ಡ ಗೆರೆಗಳ ಮೇಲೆ ಕ್ಲಿಕ್ ಮಾಡಿ. ಅಲ್ಲಿ ನೀವು e-ration card ಮೇಲೆ ಕ್ಲಿಕ್ ಮಾಡಿ.

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Show Village List ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ Go ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ನಿಮ್ಮ ಗ್ರಾಮದಲ್ಲಿ ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯಿಂದ ಲಾಭ ಪಡೆದಿರುವ ಅರ್ಹ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತವೆ. ಈ ಪಟ್ಟಿಯಲ್ಲಿ ನಿಮ್ಮ ಕುಟುಂಬದ ಯಜಮಾನಿಯ ಹೆಸರು ಇದ್ದರೆ ಮಾತ್ರ ಹಣ ಜಮಾ ಆಗುತ್ತದೆ. ಒಂದು ವೇಳೆ ಪುರುಷರ ಹೆಸರು ಇದ್ದರೆ ಅವರಿಗೂ ಹಣ ಜಮಾ ಆಗುವುದಿಲ್ಲ.

ಅನರ್ಹ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ?

ಹಂತ -1) ಮೇಲೆ ತೋರಿಸಿರುವ ಚಿತ್ರದಲ್ಲಿ ಕಾಣಿಸುವ e-ration card ಮೇಲೆ ಕ್ಲಿಕ್ ಮಾಡಿ. ಅದರಲ್ಲಿ ನಿಮಗೆ Show Cancelled List/Suspended List ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು ಹಾಗೂ ತಿಂಗಳನ್ನು ಆಯ್ಕೆ ಮಾಡಿ Go ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅದರಲ್ಲಿ ನಿಮ್ಮ ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅನರ್ಹರ ಹೆಸರುಗಳು ಕಾಣಿಸುತ್ತವೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.

ಹಂತ -4) ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಯಾವ ಕಂತಿನ ಹಣವೂ  ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನೀವು ನಿಮ್ಮ ಪಂಚಾಯತಿಗೆ ಹೋಗಿ ಪರಿಶೀಲಿಸಿ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

By

Leave a Reply

Your email address will not be published. Required fields are marked *