ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.
Thank you for reading this post, don't forget to subscribe!ಇದರ ಪ್ರಕಾರ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಬರಬೇಕಾಗಿದ್ದ 12 ಮತ್ತು 13 ನೇ ಕಂತುಗಳು ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ 4000 ರೂಪಾಯಿ ಹಣ ಜಮಾ ಆಗುತ್ತಿವೆ.
ಇದನ್ನೂ ಓದಿ: Gruhalakshmi: ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಈ ನಡುವೆ ಇನ್ನು ಹಲವರ ಖಾತೆಗೆ ಹಣ ಜಮಾ ಆಗಿಲ್ಲ. ಆದ್ದರಿಂದ ಹಣ ಜಮಾ ಆಗದೇ ಇರುವ ಅರ್ಹ ಫಲಾನುಭವಿಗಳು ಆತಂಕಕ್ಕೆ ಒಳಗಾಗಿದ್ದು, ತಮಗೆ ಬರಬೇಕಾಗಿದ್ದ 12 ಮತ್ತು 13 ನೇ ಕಂತಿನ ಹಣ ಜಮಾ ಆಗದೇ ಇರಲು ಕಾರಣ ತಿಳಿಯದೆ ಚಿಂತಿತರಾಗಿದ್ದಾರೆ.
ಇಲ್ಲಿಯವರೆಗೆ ಯಾರ ಯಾರ ಖಾತೆಗೆ ಹಣ ಜಮಾ ಆಗಿರುವ ಅರ್ಹ ಫಲಾನುಭವಿಗಳ ಪಟ್ಟಿ ಮತ್ತು ಹಣ ಜಮಾ ಆಗದೇ ಇರುವ ಅನರ್ಹ ಫಲಾನುಭವಿಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಈ ವರ್ಷದ ಬೆಳೆ ವಿಮೆ ಹಣ ಜಮಾ! ನಿಮಗೂ ಬಂತಾ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಈ ಅಂಕಣದಲ್ಲಿ ನಾವು ನಿಮಗೆ ಅರ್ಹ ಫಲಾನುಭವಿಗಳ ಪಟ್ಟಿ ಅಥವಾ ಅನರ್ಹ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಅರ್ಹ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://ahara.kar.nic.in/Home/EServices
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ಎಡಗಡೆ ಮೂಲೆಯಲ್ಲಿ ಕಾಣಿಸುವ 3 ಅಡ್ಡ ಗೆರೆಗಳ ಮೇಲೆ ಕ್ಲಿಕ್ ಮಾಡಿ. ಅಲ್ಲಿ ನೀವು e-ration card ಮೇಲೆ ಕ್ಲಿಕ್ ಮಾಡಿ.


ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Show Village List ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ Go ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ನಿಮ್ಮ ಗ್ರಾಮದಲ್ಲಿ ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯಿಂದ ಲಾಭ ಪಡೆದಿರುವ ಅರ್ಹ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತವೆ. ಈ ಪಟ್ಟಿಯಲ್ಲಿ ನಿಮ್ಮ ಕುಟುಂಬದ ಯಜಮಾನಿಯ ಹೆಸರು ಇದ್ದರೆ ಮಾತ್ರ ಹಣ ಜಮಾ ಆಗುತ್ತದೆ. ಒಂದು ವೇಳೆ ಪುರುಷರ ಹೆಸರು ಇದ್ದರೆ ಅವರಿಗೂ ಹಣ ಜಮಾ ಆಗುವುದಿಲ್ಲ.

ಅನರ್ಹ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ?
ಹಂತ -1) ಮೇಲೆ ತೋರಿಸಿರುವ ಚಿತ್ರದಲ್ಲಿ ಕಾಣಿಸುವ e-ration card ಮೇಲೆ ಕ್ಲಿಕ್ ಮಾಡಿ. ಅದರಲ್ಲಿ ನಿಮಗೆ Show Cancelled List/Suspended List ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು ಹಾಗೂ ತಿಂಗಳನ್ನು ಆಯ್ಕೆ ಮಾಡಿ Go ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅದರಲ್ಲಿ ನಿಮ್ಮ ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅನರ್ಹರ ಹೆಸರುಗಳು ಕಾಣಿಸುತ್ತವೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.

ಹಂತ -4) ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಯಾವ ಕಂತಿನ ಹಣವೂ ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನೀವು ನಿಮ್ಮ ಪಂಚಾಯತಿಗೆ ಹೋಗಿ ಪರಿಶೀಲಿಸಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- Panchayata Rajya Office Requerment: ಪಂಚಾಯತ್ ರಾಜ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ಪಂಚಾಯತ್ ರಾಜ್ ಆಯುಕ್ತ ವಲಯದಲ್ಲಿ ಈಗ ಗುತ್ತಿಗೆ ಆಧಾರದ ಮೇಲೆ ಹೊಸ ನೇಮಕಾತಿಗಳು ಪ್ರಾರಂಭವಾಗಿದ್ದು. ಈಗ ಯಾರೆಲ್ಲಾ ಅರ್ಹರಿದ್ದೀರಾ ಅಂತಹ ಅಭ್ಯರ್ಥಿಗಳು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆಯೇ ಕರ್ನಾಟಕದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಖ್ಯ ಪಾತ್ರ ವಹಿಸುವ ಈ ಒಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ರೈತರ ಹೋರಾಟದ ಬೆನ್ನಲ್ಲೇ ಕಬ್ಬಿನ ಬೆಲೆ ಕುರಿತು ಸಚಿವ ಶಿವಾನಂದ ಪಾಟೀಲ ಸ್ಪಷ್ಟನೆಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಬೆಳಗಾವಿಯಲ್ಲಿ ಕಬ್ಬಿನ ಬೆಲೆ ಹೆಚ್ಚಳಕ್ಕಾಗಿ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದಂತೆ, ಸರ್ಕಾರದಿಂದ ಮೊದಲ ಬಾರಿಗೆ ಸ್ಪಷ್ಟ ಪ್ರತಿಕ್ರಿಯೆ ಬಂದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಕಬ್ಬಿನ ಬೆಲೆ ನಿಗದಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
- ಜಮೀನು ಒತ್ತುವರಿಯಾಗಿದ್ದರೆ ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕು?ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರು ತಮ್ಮ ಜಮೀನಿನ ಪಹಣಿಯಲ್ಲಿ ತೋರಿಸಿದಷ್ಟು ಎಕರೆ ಇರುವುದಿಲ್ಲ. ಪಹಣಿಯಲ್ಲಿ ಜಮೀನು ಹೆಚ್ಚಿರುತ್ತದೆ. ಆದರೆ ವಾಸ್ತವದಲ್ಲಿ ಆ ಜಮೀನು ಕಡಿಮೆಯಾಗಿರುತ್ತದೆ. ಹೀಗಾಗಿ ಕೆಲವು ರೈತರು ಯಾರಿಗೆ ಅರ್ಜಿ ಸಲ್ಲಿಸಬೇಕು? ಇದಕ್ಕೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
- ಪುನೀತ್ ರಾಜ್ ಕುಮಾರ್ ಅವರ ಅದ್ಬುತ ಜೀವನ! ಒಮ್ಮೆ ನೆನಪು ಮಾಡಿಕೊಂಡು ಅವರ ಹಾದಿಯಲ್ಲಿ ನಡೆಯೋಣಕನ್ನಡ ಚಲನಚಿತ್ರ ಲೋಕದ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪುಣೀತ್ ರಾಜ್ಕುಮಾರ್ ಕೇವಲ ನಟನಷ್ಟೇ ಅಲ್ಲ, ಮಾನವೀಯತೆಯ ಜೀವಂತ ಮಾದರಿಯಾಗಿದ್ದರು. ಅವರ ಜೀವನದ ಕೆಲವು ಆಸಕ್ತಿಕರ ಹಾಗೂ ಅನೇಕರಿಗೆ ಗೊತ್ತಿಲ್ಲದ ವಿಷಯಗಳು ಇಲ್ಲಿವೆ.
- Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ರೈತರ ಇಳುವರಿ ಹೆಚ್ಚಿಸಲು ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾದದ್ದು ಎಂದರೆ ಕೃಷಿಗೆ ಬೇಕಾಗುವ ಎಲ್ಲಾ ಉಪಕರಣಗಳ ಮೇಲೆ ಸಬ್ಸಿಡಿ (subsidy yojana) ನೀಡುವುದು.
- ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಈ ಕೆಲಸ ಈಗಲೇ ಮಾಡಿ! ವಾಪಸ್ ಬಿಪಿಎಲ್ ಕಾರ್ಡ್ ಸಿಗುತ್ತೆ !“ಕೇವಲ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತು ಸರಕಾರಿ ನೌಕರಿ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನೂ ಮಾತ್ರ ರದ್ದು ಮಾಡಲು ಆದೇಶ ಮಾಡಲಾಗಿದೆ. ಉಳಿದಂತೆ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ” ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.
- Infosys Foundation Scholarship: ವಿದ್ಯಾರ್ಥಿಗಳಿಗೆ ಈಗ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಅರ್ಹ ವಿದ್ಯಾರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ನಮ್ಮ ದೇಶದಲ್ಲಿ ಅನೇಕ ಪ್ರಜ್ಞಾವಂತ ವಿದ್ಯಾರ್ಥಿನಿಯರು ಈಗ ತಮ್ಮ ಶಿಕ್ಷಣದ ಕನಸುಗಳನ್ನು ಸಾಧಿಸಲು ಬಯಸಿದರು ಕೂಡ ಅವರಿಗೆ ಆರ್ಥಿಕ ಅಡಚನೆಗಳಿಂದ ಈಗ ಅವರು ತಮ್ಮ ಶಿಕ್ಷಣವನ್ನು ಅರ್ಧದಲ್ಲಿ ಬಿಡುವಂತಾಗುತ್ತದೆ. ಆದರೆ ಈಗ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ವ್ಯಾಪ್ತಿಯನ್ನು ಸವಾಲಾಗಿರುವ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥೆಯು ಈಗ ಯುವ ಮಹಿಳೆಯರ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಈ ಒಂದು ಸ್ಕಾಲರ್ಶಿಪ್ ಅನ್ನು ಈಗ ಬಿಡುಗಡೆ ಮಾಡಿದೆ.
- ಕೃಷಿ ಪಂಪ್ ಸೆಟ್ ಹೊಂದಿರುವ ರೈತರಿಗೆ ಮಹತ್ವದ ಮಾಹಿತಿ! ತಪ್ಪದೇ ಓದಿ !ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
- ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
- Bele Parihara Amount Credit In 15 Days: ರೈತರ ಖಾತೆಗಳಿಗೆ ಬೆಳೆ ಪರಿಹಾರದ ಹಣ ಈ ದಿನ ಜಮಾ! ಇಲ್ಲಿದೆ ನೋಡಿ ಸ್ಪಷ್ಟ ಮಾಹಿತಿಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಈಗ ನಮ್ಮ ರಾಜ್ಯದಲ್ಲಿ ಅತಿವೃಷ್ಟಿ ಮತ್ತು ನೆರೆಹಾವಳಿಗಳಿಂದ ಬೆಳೆ ನಷ್ಟ ಉಂಟಾದಂತ ರೈತರಿಗೆ ಈಗ ಪರಿಹಾರ ನೀಡುವ ಪ್ರಕ್ರಿಯೆ ಮುಂದಿನ ಹದಿನೈದು ದಿನಗಳಲ್ಲಿ ಈಗ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಈ ಒಂದು ಬೆಳೆ ಪರಿಹಾರ ಹಣವನ್ನು ಈಗ ರೈತರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಈಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈಗ ಸ್ಪಷ್ಟ ಮಾಹಿತಿ ನೀಡಿದ್ದಾರೆ.
- ಮನೆ ಕಟ್ಟಬೇಕೆನ್ನುವವರಿಗೆ ಸರ್ಕಾರದಿಂದ ಸಿಗಲಿದೆ 1 ಲಕ್ಷ ರೂಪಾಯಿ ಹೆಚ್ಚುವರಿ ಸಹಾಯ ಧನ! ಈಗಲೇ ಅರ್ಜಿ ಸಲ್ಲಿಸಿಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಕೊಳ್ಳಲು ಆರ್ಥಿಕವಾಗಿ ಧನ ಸಹಾಯ ಮಾಡಲು ಮುಂದಾಗಿದ್ದು ಈ ಕುರಿತು ಸಿಎಂ 1 ಲಕ್ಷ ವಸತಿ ಯೋಜನೆಯನ್ನು ಜಾರಿಗೆ ತಂದಿದೆ.
- ರೇಷನ್ ಕಾರ್ಡ್: ಈ ತಪ್ಪು ಮಾಡಿದ್ರೆ ನಿಮಗೆ ಸರಕಾರದಿಂದ ದಂಡ ಬೀಳುವುದು ಗ್ಯಾರಂಟಿ! ಈಗಲೇ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.
- 50,000 ಕ್ಕೂ ಹೆಚ್ಚು ರೇಷನ್ ಕಾರ್ಡ್ ರದ್ದು ! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಚೆಕ್ ಮಾಡಿಹೌದು ಸ್ನೇಹಿತರೆ, ಕೇವಲ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 50,000 ಕ್ಕು ಹೆಚ್ಚು ನಕಲಿ ರೇಶನ್ ಕಾರ್ಡುಗಳನ್ನ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.
- ಮೊಬೈಲ್ ನಲ್ಲೇ ನಿಮ್ಮ ಪಹಣಿಗೆ (ಉತಾರಿಗೆ) ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆದ್ದರಿಂದ ಮನೆಯಲ್ಲೇ ಕುಳಿತು ನೀವು ನಿಮ್ಮ ಮೊಬೈಲ್ ಸಹಾಯದಿಂದ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಮಾಡುವ ಸುಲಭ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಭಾರತೀಯ ರೈಲ್ವೆ ನೇಮಕಾತಿ 2025: NTPC ಮತ್ತು JE ಸೇರಿದಂತೆ 11,437 ಹುದ್ದೆಗಳಿಗೆ ಅರ್ಜಿ ಆಹ್ವಾನ – ವೇತನ ₹1.12 ಲಕ್ಷವರೆಗೆ!ಭಾರತೀಯ ರೈಲ್ವೆ ನೇಮಕಾತಿ : ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಭಾರತೀಯ ರೈಲ್ವೆ ಇಲಾಖೆಯು ಸಿಹಿಸುದ್ದಿ ನೀಡಿದೆ! ರೈಲ್ವೆ ನೇಮಕಾತಿ ಮಂಡಳಿ (RRB) ದೇಶದಾದ್ಯಂತ ಒಟ್ಟು 11,437 ಹುದ್ದೆಗಳನ್ನು ಭರ್ತಿ ಮಾಡಲು ಎರಡು ದೊಡ್ಡ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ.ಈ ಬಾರಿ ನೇಮಕಾತಿ NTPC (Non-Technical Popular Categories) ಮತ್ತು ತಾಂತ್ರಿಕ ಹುದ್ದೆಗಳಿಗೆ (JE ಮುಂತಾದವು) ಆಗಿದೆ. ನಿಮಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ
- ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ















