ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಈ ಅಂಕಣದಲ್ಲಿ ನಾವು ನಿಮಗೆ ಅರ್ಹ ಫಲಾನುಭವಿಗಳ ಪಟ್ಟಿ ಅಥವಾ ಅನರ್ಹ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.

Thank you for reading this post, don't forget to subscribe!

ಇದರ ಪ್ರಕಾರ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಬರಬೇಕಾಗಿದ್ದ 12 ಮತ್ತು 13 ನೇ ಕಂತುಗಳು ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ 4000 ರೂಪಾಯಿ ಹಣ ಜಮಾ ಆಗುತ್ತಿವೆ.

ಇದನ್ನೂ ಓದಿ: Gruhalakshmi: ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಈ ನಡುವೆ ಇನ್ನು ಹಲವರ ಖಾತೆಗೆ ಹಣ ಜಮಾ ಆಗಿಲ್ಲ. ಆದ್ದರಿಂದ ಹಣ ಜಮಾ ಆಗದೇ ಇರುವ ಅರ್ಹ ಫಲಾನುಭವಿಗಳು ಆತಂಕಕ್ಕೆ ಒಳಗಾಗಿದ್ದು, ತಮಗೆ ಬರಬೇಕಾಗಿದ್ದ 12 ಮತ್ತು 13 ನೇ ಕಂತಿನ ಹಣ ಜಮಾ ಆಗದೇ ಇರಲು ಕಾರಣ ತಿಳಿಯದೆ ಚಿಂತಿತರಾಗಿದ್ದಾರೆ.

ಇಲ್ಲಿಯವರೆಗೆ ಯಾರ ಯಾರ ಖಾತೆಗೆ ಹಣ ಜಮಾ ಆಗಿರುವ ಅರ್ಹ ಫಲಾನುಭವಿಗಳ ಪಟ್ಟಿ ಮತ್ತು ಹಣ ಜಮಾ ಆಗದೇ ಇರುವ ಅನರ್ಹ ಫಲಾನುಭವಿಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಈ ವರ್ಷದ ಬೆಳೆ ವಿಮೆ ಹಣ ಜಮಾ! ನಿಮಗೂ ಬಂತಾ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಈ ಅಂಕಣದಲ್ಲಿ ನಾವು ನಿಮಗೆ ಅರ್ಹ ಫಲಾನುಭವಿಗಳ ಪಟ್ಟಿ ಅಥವಾ ಅನರ್ಹ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಅರ್ಹ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://ahara.kar.nic.in/Home/EServices

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ಎಡಗಡೆ ಮೂಲೆಯಲ್ಲಿ ಕಾಣಿಸುವ 3 ಅಡ್ಡ ಗೆರೆಗಳ ಮೇಲೆ ಕ್ಲಿಕ್ ಮಾಡಿ. ಅಲ್ಲಿ ನೀವು e-ration card ಮೇಲೆ ಕ್ಲಿಕ್ ಮಾಡಿ.

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Show Village List ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ Go ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ನಿಮ್ಮ ಗ್ರಾಮದಲ್ಲಿ ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯಿಂದ ಲಾಭ ಪಡೆದಿರುವ ಅರ್ಹ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತವೆ. ಈ ಪಟ್ಟಿಯಲ್ಲಿ ನಿಮ್ಮ ಕುಟುಂಬದ ಯಜಮಾನಿಯ ಹೆಸರು ಇದ್ದರೆ ಮಾತ್ರ ಹಣ ಜಮಾ ಆಗುತ್ತದೆ. ಒಂದು ವೇಳೆ ಪುರುಷರ ಹೆಸರು ಇದ್ದರೆ ಅವರಿಗೂ ಹಣ ಜಮಾ ಆಗುವುದಿಲ್ಲ.

ಅನರ್ಹ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ?

ಹಂತ -1) ಮೇಲೆ ತೋರಿಸಿರುವ ಚಿತ್ರದಲ್ಲಿ ಕಾಣಿಸುವ e-ration card ಮೇಲೆ ಕ್ಲಿಕ್ ಮಾಡಿ. ಅದರಲ್ಲಿ ನಿಮಗೆ Show Cancelled List/Suspended List ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು ಹಾಗೂ ತಿಂಗಳನ್ನು ಆಯ್ಕೆ ಮಾಡಿ Go ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅದರಲ್ಲಿ ನಿಮ್ಮ ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅನರ್ಹರ ಹೆಸರುಗಳು ಕಾಣಿಸುತ್ತವೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.

ಹಂತ -4) ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಯಾವ ಕಂತಿನ ಹಣವೂ  ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನೀವು ನಿಮ್ಮ ಪಂಚಾಯತಿಗೆ ಹೋಗಿ ಪರಿಶೀಲಿಸಿ..

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago