ಪ್ರಸ್ತುತ ಪಾಕಿಸ್ತಾನದಲ್ಲಿರುವ ಮೊಹೆಂಜೋದಾರೋ ನಗರದಲ್ಲಿ ಹರಪ್ಪ ನಾಗರಿಕತೆ ಜನರು ಬಳಸಿರುವ ಸುಮಾರು 5.5 ಕೆಜಿ ತೂಗುವ 1500-2000 ನಾಣ್ಯಗಳು ಪತ್ತೆಯಾಗಿವೆ. ಪಾಕಿಸ್ತಾನದ ಆರ್ಕಿಯಾಲಜಿ ತಜ್ಞರು ಉತ್ಖನನದ ವೇಳೆ ಈ ಮಾಹಿತಿ ಬೆಳಕಿಗೆ ಬಂದಿದೆ.ಈ ನಾಣ್ಯಗಳು ಕುಶಾನ ಸಾಮ್ರಾಜ್ಯದಲ್ಲೂ ಬಳಕೆ ಆಗಿರಬಹುದು ಎಂದು ಊಹಿಸಲಾಗಿದೆ. ಈ ಎಲ್ಲಾ ನಾಣ್ಯಗಳು ತಾಮ್ರದಿಂದ ಮಾಡಲ್ಪಟ್ಟಿವೆ ಎಂದು ತಿಳಿದು ಬಂದಿದೆ .
ಸ್ನೇಹಿತರೇ ನಿಮಗೆಲ್ಲ ಗೊತ್ತಿರುವಂತೆ ಭೂಮಿಯ ಮೇಲೆ ಮನುಷ್ಯ ವಿಕಾಸ ಹೊಂದಿ ತನ್ನದು ಅಂತ ಒಂದು ಶಿಷ್ಟ ಸಮಾಜವನ್ನು ನಿರ್ಮಿಸಿಕೊಂಡು ಜೀವನ ಮಾಡಿದ ಅದ್ಬುತ ಉದಾಹಣೆಯೆಂದರೆ ಅದು ಹರಪ್ಪ ನಾಗರಿಕತೆ. ಇದು ಅಲ್ಲಿ ನಮಗೆ ದೊರಕಿರುವ ಹಲವು ಅವಶೇಷಗಳಿಂದ ತಿಳಿಯುತ್ತದೆ. ಪ್ರಸ್ತುತ ಮೊಹೆಂಜೋದಾರೋದಲ್ಲಿ ಹರಪ್ಪ ಕಾಲದ ಮತ್ತಷ್ಟು ನಾಣ್ಯಗಳು ಸಿಕ್ಕಿದ್ದು ಇವು ಹರಪ್ಪ ನಾಗರಿಕತೆ ಮೇಲೆ ಮತ್ತಷ್ಟು ಬೆಳಕು ಚೆಲ್ಲಲಿವೆ ಎಂದು ತಜ್ಞರು ತಿಳಿಸಿದ್ದಾರೆ.
Thank you for reading this post, don't forget to subscribe!ಪ್ರಸ್ತುತ ಪಾಕಿಸ್ತಾನದಲ್ಲಿರುವ ಮೊಹೆಂಜೋದಾರೋ ನಗರದಲ್ಲಿ ಹರಪ್ಪ ನಾಗರಿಕತೆ ಜನರು ಬಳಸಿರುವ ಸುಮಾರು 5.5 ಕೆಜಿ ತೂಗುವ 1500-2000 ನಾಣ್ಯಗಳು ಪತ್ತೆಯಾಗಿವೆ. ಪಾಕಿಸ್ತಾನದ ಆರ್ಕಿಯಾಲಜಿ ತಜ್ಞರು ಉತ್ಖನನದ ವೇಳೆ ಈ ಮಾಹಿತಿ ಬೆಳಕಿಗೆ ಬಂದಿದೆ.ಈ ನಾಣ್ಯಗಳು ಕುಶಾನ ಸಾಮ್ರಾಜ್ಯದಲ್ಲೂ ಬಳಕೆ ಆಗಿರಬಹುದು ಎಂದು ಊಹಿಸಲಾಗಿದೆ. ಈ ಎಲ್ಲಾ ನಾಣ್ಯಗಳು ತಾಮ್ರದಿಂದ ಮಾಡಲ್ಪಟ್ಟಿವೆ ಎಂದು ತಿಳಿದು ಬಂದಿದೆ
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…
ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…