Categories: Cricket News

ಯಾರು ಮಾಡದ ಸಾಧನೆ ಮಾಡಿದ ಕಿಂಗ್ ಕೊಹ್ಲಿ… ಐಪಿಎಲ್ ನಲ್ಲಿ ಈ ಸಾಧನೆ ಮಾಡಿದ ಮೊಟ್ಟ ಮೊದಲ ಭಾರತಿಯ ಕಿಂಗ್ ಕೊಹ್ಲಿ!

ಸ್ನೇಹಿತರೆ ಬಹು ನಿರೀಕ್ಷಿತ ಭಾರತದ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ಭರ್ಜರಿ ಆರಂಭ ಕಂಡಿದ್ದು, ಎಲ್ಲ ತಂಡಗಳು ಜಿದ್ದಾ ಜಿದ್ದಿನ ಪೈಪೋಟಿಗೆ ಇಳಿದಿದ್ದು ಐಪಿಎಲ್ ರಂಗು ಮತ್ತಷ್ಟು ಹೆಚ್ಚಿದೆ. ಇದಕ್ಕೆ ಮತ್ತಷ್ಟು ಕಳೆ ತಂದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ದಾಖಲೆಗಳ ಸರಮಾಲೆ. ಅಷ್ಟಕ್ಕೂ ಕಿಂಗ್ ಕೊಹ್ಲಿ ಮಾಡಿದ್ದು ಅದೆಂಥಾ ಸಾಧನೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ...

Spread the love

ಸ್ನೇಹಿತರೆ ಬಹು ನಿರೀಕ್ಷಿತ ಭಾರತದ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ಭರ್ಜರಿ ಆರಂಭ ಕಂಡಿದ್ದು, ಎಲ್ಲ ತಂಡಗಳು ಜಿದ್ದಾ ಜಿದ್ದಿನ ಪೈಪೋಟಿಗೆ ಇಳಿದಿದ್ದು ಐಪಿಎಲ್ ರಂಗು ಮತ್ತಷ್ಟು ಹೆಚ್ಚಿದೆ. ಇದಕ್ಕೆ ಮತ್ತಷ್ಟು ಕಳೆ ತಂದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ದಾಖಲೆಗಳ ಸರಮಾಲೆ. ಅಷ್ಟಕ್ಕೂ ಕಿಂಗ್ ಕೊಹ್ಲಿ ಮಾಡಿದ್ದು ಅದೆಂಥಾ ಸಾಧನೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ…

Thank you for reading this post, don't forget to subscribe!

ಸ್ನೇಹಿತರೆ ದಾಖಲೆಗಳ ಸರದಾರ ಎಂದೇ ಖ್ಯಾತಿ ಹೊಂದಿರುವ ವಿರಾಟ ಕೊಹ್ಲಿ ಮೈದಾನಕ್ಕೆ ಇಳಿದರೆ ಸಾಕು ದಾಖಲೆಗಳು ಹುಟ್ಟಿಕೊಳ್ಳುತ್ತವೆ. ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ 31 ರನ್ ಬಾರಿಸುವ ಮೂಲಕ T-20 ಕ್ರಿಕೆಟ್ ನಲ್ಲಿ 12,000 ರನ್ ಗಳಿಸಿದ ವಿಶ್ವದ ಏಕೈಕ ಬ್ಯಾಟ್ಸ್ ಮನ್ ಎಂಬ ದಾಖಲೆ ಬರೆದಿದ್ದರು. ಇದೀಗ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ 77 ರನ್ ಸಿಡಿಸುವ ಮೂಲಕ T-20 ಇತಿಹಾಸದಲ್ಲಿ ಅರ್ಧ ಶತಕಗಳ ಶತಕ ಸಿಡಿಸಿದ ವಿಶ್ವದ &  ಭಾರತದ ಪ್ರಥಮ ಬ್ಯಾಟ್ಸ್ ಮ್ಯಾನ್ ಎಂಬ ದಾಖಲೆಗೆ ಪಾತ್ರರಾದರು. ಈ ದಾಖಲೆಯ ಮೂಲಕ ಅವರು ತಾವು ಮತ್ತೊಮ್ಮೆ ಕಿಂಗ್ ಕೊಹ್ಲಿ ಎಂದು ಸಾಬೀತು ಪಡಿಸಿದ್ದಾರೆ.

ಇದೇ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ……https://whatsapp.com/channel/0029VaDOwCTKQuJKSwo7D63M

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago