Categories: information

ಈ ದೇಶದಲ್ಲಿದೆ ತಿಂಗಳಿಗೆ 5 ಲಕ್ಷ ಸಂಬಳ ! ಅತಿ ಹೆಚ್ಚು ಸಂಬಳ ನೀಡುವ ಜಗತ್ತಿನ ಟಾಪ್ 10 ದೇಶಗಳು !

ಯಾವ ದೇಶದಲ್ಲಿ ತಿಂಗಳಿಗೆ ಅತಿ ಹೆಚ್ಚು ಸಂಬಳವನ್ನು ನೀಡಲಾಗುತ್ತದೆ ಎಂಬ ಕುತೂಹಲ ನಿಮ್ಮಲ್ಲಿ ಬಂದಿರಬಹುದು. ಬನ್ನಿ ಆರ್ಟಿಕಲ್ ನಲ್ಲಿ ಅದರ ಬಗ್ಗೆ ತಿಳಿದುಕೊಳ್ಳೋಣ.

Spread the love

ಸ್ನೇಹಿತರೆ ಕನಕದಾಸರ ವಾಣಿಯಂತೆ ‘ಎಲ್ಲರೂ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’. ಇಂದು ನಾವು ಎಷ್ಟೇ ವಿದ್ಯಾವಂತರಾಗಿದ್ದರು ಅದಕ್ಕೆ ತಕ್ಕ ಸಂಬಳದ ಕೆಲಸವನ್ನು ಇರದಿದ್ದರೆ ಈ ಸಮಾಜ ನಮ್ಮನ್ನು ಕೆಟ್ಟ ದೃಷ್ಟಿಯಿಂದ ನೋಡುತ್ತದೆ. ಹೀಗೆ ಸಂಬಳದ ಬೆನ್ನು ಬಿದ್ದು ಯಾವುದಾದರೂ ಒಂದು ಸರಕಾರಿ ನೌಕರಿಯನ್ನು ಪಡೆಯಬೇಕೆಂದು ಹಲವು ಕಾಲ ತಪಸ್ಸಿನಂತೆ ಓದಿದರು ಸರ್ಕಾರಗಳು ಕೊಡುವ ಸಂಬಳ ಅಷ್ಟಕಷ್ಟೇ. ಅದರಲ್ಲೂ ಬೆಳವಣಿಗೆ ಹಂತದಲ್ಲಿರುವ ಭಾರತದಂತಹ ದೇಶಗಳಲ್ಲಿ ಸಂಬಳದ ಪ್ರಮಾಣ ಕಡಿಮೆ. ಹಾಗಾದರೆ ಯಾವ ದೇಶದಲ್ಲಿ ತಿಂಗಳಿಗೆ ಅತಿ ಹೆಚ್ಚು ಸಂಬಳವನ್ನು ನೀಡಲಾಗುತ್ತದೆ ಎಂಬ ಕುತೂಹಲ ನಿಮ್ಮಲ್ಲಿ ಬಂದಿರಬಹುದು. ಬನ್ನಿ ಆರ್ಟಿಕಲ್ ನಲ್ಲಿ ಅದರ ಬಗ್ಗೆ ತಿಳಿದುಕೊಳ್ಳೋಣ.

Thank you for reading this post, don't forget to subscribe!

ಅತಿ ಹೆಚ್ಚು ಸಂಬಳ ನೀಡುವ ಜಗತ್ತಿನ ಟಾಪ್ 10 ದೇಶಗಳು !

1.ಸ್ವಿಜರ್ಲ್ಯಾಂಡ್ – ₹ 4,98,567
2.ಲಕ್ಸೆಂಬರ್ಗ್ – ₹ 4,10,156
3. ಸಿಂಗಾಪುರ್ – ₹ 4,08,030
4. ಅಮೆರಿಕ – ₹ 3,47,181
5. ಐಸ್ ಲ್ಯಾಂಡ್ – ₹ 3,27,181
6. ಕತಾರ – ₹ 3,25,671
7. ಡೆನ್ಮಾರ್ಕ್ – ₹ 2,89,358
8. ಯುಎಇ – ₹ 2,86,087
9. ನೆದೆರ್ ಲ್ಯಾಂಡ್ – ₹ 2,85,756
10. ಆಸ್ಟ್ರೇಲಿಯಾ – ₹ 2,77,332
* ಭಾರತ – ₹ 44,861

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago