ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ' ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು ' ಎಂಬ ಗಾದೆ ನಮ್ಮಲ್ಲಿ ಬಹಳ ಜನಪ್ರಿಯ ಆಗಿದೆ. ಒಂದು ಮದುವೆ ಮಾಡುವುದು ಎಷ್ಟು ಕಷ್ಟದ ಕೆಲಸವೋ ಒಂದು ಸ್ವಂತದ ಮನೆ ಕಟ್ಟುವುದು ಅಷ್ಟೇ ಕಷ್ಟದ ಕೆಲಸ ಆಗಿದೆ.
ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ‘ ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು ‘ ಎಂಬ ಗಾದೆ ನಮ್ಮಲ್ಲಿ ಬಹಳ ಜನಪ್ರಿಯ ಆಗಿದೆ. ಒಂದು ಮದುವೆ ಮಾಡುವುದು ಎಷ್ಟು ಕಷ್ಟದ ಕೆಲಸವೋ ಒಂದು ಸ್ವಂತದ ಮನೆ ಕಟ್ಟುವುದು ಅಷ್ಟೇ ಕಷ್ಟದ ಕೆಲಸ ಆಗಿದೆ.
Thank you for reading this post, don't forget to subscribe!ವೇಗವಾಗಿ ಬೆಳೆಯುತ್ತಿರುವ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರಿಗೂ ತಮ್ಮದೇ ಆದ ಒಂದು ಸೂರು ಕಟ್ಟಿಕೊಳ್ಳಬೇಕು ಎಂಬ ಆಸೆ ಇದ್ದೇ ಇರುತ್ತದೆ. ಹಲವರಿಗೆ ತಮ್ಮ ಆರ್ಥಿಕ ಸಂಕಷ್ಟದಿಂದ ಈ ಆಸೆ ಪೂರೈಸಿಕೊಳ್ಳಲು ಆಗುವುದಿಲ್ಲ .
ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ.50 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !
ಇಂತಹ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ರಾಜ್ಯ ಸರ್ಕಾರ ಇದೀಗ ತಮ್ಮ ಸ್ವಂತ ಮನೆ ಕಟ್ಟಿಕೊಳ್ಳಲು ಅವರಿಗೆ ಧನ ಸಹಾಯ ನೀಡಲು ಮುಂದಾಗಿದ್ದು, ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನಾವು ನಿಮಗೆ ತಿಳಿಸುತ್ತೇವೆ. ತಪ್ಪದೇ ಈ ಅಂಕಣವನ್ನು ಕೊನೆಯವರೆಗೂ ಓದಿರಿ.
ಸ್ವಂತ ಮನೆ ಕಟ್ಟಿಕೊಳ್ಳಲು ಆಗದೇ ಇರುವ ದೀನ, ದಲಿತ, ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವವರಿಗೆ ರಾಜ್ಯ ಸರ್ಕಾರವು ‘ ಸರ್ವರಿಗೂ ಸೂರು ‘ ಯೋಜನೆ ಅಡಿಯಲ್ಲಿ ಬರೋಬ್ಬರಿ 5 ಲಕ್ಷದವರೆಗೂ ಧನ ಸಹಾಯವನ್ನು ಮಾಡಲಿದೆ.
ಇದನ್ನೂ ಓದಿ: ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!
ಹೌದು ಸ್ನೇಹಿತರೆ, ಮನೆ ಕಟ್ಟಬೇಕು ಎಂದು ಕನಸು ಕಂಡ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ರಾಜ್ಯ ಸರ್ಕಾರದಿಂದ ಇದೀಗ ಭರ್ಜರಿ ಸಿಹಿ ಸುದ್ದಿ ಸಿಕ್ಕಿದ್ದು, ಒಟ್ಟು 1.29 ಲಕ್ಷ ಫಲಾನುಭವಿಗಳಿಗೆ 5 ಲಕ್ಷ ಧನಸಹಾಯ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅಂದರೆ ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ಒಟ್ಟು 1.29 ಲಕ್ಷ ಜನರಿಗೆ ಮನೆ ಕಟ್ಟಿಕೊಳ್ಳಲು ರಾಜ್ಯ ಸರ್ಕಾರ 5 ಲಕ್ಷ ರೂಪಾಯಿವರೆಗೆ ಧನ ಸಹಾಯ ಮಾಡಲಿದೆ. ಮನೆ ನಿರ್ಮಾಣ ಯಾವುದೇ ಹಂತದಲ್ಲಿದ್ದರೂ ಫಲಾನುಭವಿಗಳಿಗೆ ಧನ ಸಹಾಯ ಸಿಗಲಿದೆ.
ಈ ಯೋಜನೆ ಅಡಿಯಲ್ಲಿ ಪ್ರತಿಯೊಂದು ಮನೆ ನಿರ್ಮಾಣಕ್ಕೆ 7.5 ಲಕ್ಷ ರೂಪಾಯಿ ವೆಚ್ಚವಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಈ ಹಣದಲ್ಲಿ 1.5 ಲಕ್ಷ ರೂಪಾಯಿಯನ್ನು ಕೇಂದ್ರ ಸರ್ಕಾರ ಭರಿಸಿದರೆ 2 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರ ಭರಿಸುತ್ತಿತ್ತು. ಉಳಿದ 4 ಲಕ್ಷ ರೂಪಾಯಿಯನ್ನು ಫಲಾನುಭವಿಯ ಭರಿಸಬೇಕಾಗುತ್ತಿತ್ತು. ಆದರೆ ಇದೀಗ ಇದು ಬದಲಾಗಿದ್ದು, ಫಲಾನುಭವಿ ಭರಿಸಬೇಕಾಗುತ್ತಿದ್ದ 4 ಲಕ್ಷ ರೂಪಾಯಿಯಲ್ಲಿ ಕೇವಲ ಒಂದು ಲಕ್ಷ ರೂಪಾಯಿಯನ್ನು ಮಾತ್ರ ಭಾರಿಸಿದರೆ ಸಾಕು ಉಳಿದ 3 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಅಲ್ಲಿಗೆ ಒಟ್ಟು ರಾಜ್ಯ ಸರ್ಕಾರ 5 ಲಕ್ಷ ರೂಪಾಯಿಯನ್ನು ಭರಿಸಿದಂತೆ ಆಗುತ್ತದೆ.
ಇದನ್ನೂ ಓದಿ: ಬರ ಪರಿಹಾರ ಹಣ: ಇಲ್ಲಿಯವರೆಗೆ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಹಾಗಾಗಿ ಮನೆ ಕಟ್ಟಿಕೊಳ್ಳಬೇಕು ಎಂದುಕೊಳ್ಳುತ್ತಿರುವರು ಈ ಯೋಜನೆಯ ಸದುಪಯೋಗ ಪಡಿಸಿಕೊಂಡು ನಿಮ್ಮ ಸ್ವಂತ ಮನೆ ನಿರ್ಮಾಣ ಕನಸನ್ನು ನನಸು ಮಾಡಿಕೊಳ್ಳಿ. ಈ ಯೋಜನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.👇👇👇👇
https://ksdb.karnataka.gov.in/info-2/Housing+Schemes/Current+Schemes/kn
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು…
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…
ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…