ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇನ್ನೇನು ಮುಂಗಾರು ಶುರುವಾಗಿ ರೈತರ ಬಿತ್ತನೆ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ. ಈ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲ ರೈತರ ಗುಂಪಿನ ಚರ್ಚೆಯಲ್ಲಿ ಪ್ರಮುಖ ಸ್ಥಾನ ಪಡೆಯುವ ವಿಷಯವೆಂದರೆ ಬೀಜಗಳು ಮತ್ತು ವಿವಿಧ ರೀತಿಯ ಸಸ್ಯಗಳು.
Thank you for reading this post, don't forget to subscribe!ಹೌದು ಸ್ನೇಹಿತರೆ ಮಳೆಗಾಲ ಶುರುವಾದ ತಕ್ಷಣ ರೈತನಿಗೆ ಒಂದು ದೊಡ್ಡ ಹಬ್ಬವೇ ಶುರುವಂಂತ ಅನುಭವ ಉಂಟಾಗುತ್ತದೆ. ಕಾರಣ ಇದೇ ಋತುವಿನಲ್ಲಿ ಆತನ ಇಡಿಯ ವರ್ಷದ ಫಸಲಿನ ನಿರ್ಧಾರವಾಗುತ್ತದೆ. ಹಾಗಾಗಿ ಈ ಸಂದರ್ಭದಲ್ಲಿ ಹಲವು ರೈತರು ಯಾವ ಯಾವ ಬೆಳೆ ಬೆಳೆದರೆ ಲಾಭ ಸಿಗುತ್ತದೆ, ಯಾವ ಯಾವ ರೀತಿಯ ಬೀಜ ಬಿತ್ತಿದರೆ ಹೆಚ್ಚಿನ ಇಳುವರಿ ಸಿಗುತ್ತದೆ ಎಂಬ ಸಹಜ ಚರ್ಚೆಯಲ್ಲಿ ತೊಡಗಿರುತ್ತಾರೆ.
ಇದನ್ನೂ ಓದಿ: ಪಿಎಂ ಕಿಸಾನ್: ದೇಶದ 9.3 ಕೋಟಿ ರೈತರ ಖಾತೆಗೆ ಇವತ್ತು 17 ನೇ ಕಂತಿನ ಹಣ ಜಮಾ ! ನಿಮ್ಮ ಹಣ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಅಂತಹ ರೈತರಿಗೆ ಈ ಅಂಕಣದಲ್ಲಿ ಒಂದು ಸಿಹಿ ಸುದ್ದಿ ಇದೆ. ಅದೇನೆಂದರೆ ನಾಳೆಯಿಂದ ಅಂದರೆ ಜೂನ್ 24 ರಿಂದ ಜೂನ್ 27 ರವರೆಗೆ ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ವಿವಿಧ ರೀತಿಯ ತೋಟಗಾರಿಕಾ ಸಸ್ಯಗಳ ‘ಸಸ್ಯ ಸಂತೆ ‘ ಪ್ರದರ್ಶನ ಜರುಗಲಿದೆ. ಹಾಗಾಗಿ ತೋಟಗಾರಿಕಾ ಬೆಳೆ ಮಾಡುತ್ತಿರುವ ರೈತರು ಇದರ ಭರಪುರ ಲಾಭವನ್ನು ಪಡೆಯಲು ನಾವು ವಿನಂತಿಸುತ್ತೇವೆ.
ಇದನ್ನೂ ಓದಿ: MSP: 14 ಮುಂಗಾರು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ ! ರೈತರಿಗೆ ಸಿಗಲಿದೆ 2 ಲಕ್ಷ ಕೋಟಿ ರೂಪಾಯಿ ಬೆಂಬಲ ಬೆಲೆ!
ಸಸ್ಯ ಸಂತೆಯಲ್ಲಿ ಏನೇನು ಇರಲಿವೆ?
- ಉತ್ತಮ ಗುಣಮಟ್ಟದ ಬೀಜಗಳು
- ತರಕಾರಿ ಮತ್ತು ಹೂವುಗಳ ಬೀಜಗಳು
- ಶ್ರೀಮಂತಗೊಳಿಸಿದ ಎರೆಹುಳುವಿನ ಗೊಬ್ಬರ
- ಜೈವಿಕ ಗೊಬ್ಬರಗಳು
- ತೋಟಗಾರಿಕಾ ಮೌಲ್ಯವರ್ಧಿತ ಉತ್ಪನ್ನಗಳು
- ತಜ್ಞರ ಸಲಹೆ,ಪ್ರಕಟಣೆ ಮತ್ತು ಮಾಹಿತಿ
ರೈತರು ಈ ಕಾರ್ಯಕ್ರಮಕ್ಕೆ ಭೇಟಿ ನೀಡಿ ತಮಗೆ ಬೇಕಾಗುವ ತರಕಾರಿ, ಹೂ ಹಾಗೂ ಹಣ್ಣುಗಳ ಬೀಜಗಳನ್ನು ಖರೀದಿಸಬಹುದು. ಅಲ್ಲದೆ ನಿಮಗೆ ನಿಮ್ಮ ತೋಟಗಾರಿಕಾ ಬೆಳೆಯ ಬಗ್ಗೆ ಏನಾದರೂ ಸಮಸ್ಯೆ ಇದ್ದರೆ ತೋಟಗಾರಿಕಾ ವಿಶ್ವವಿದ್ಯಾಲಯದ ತಜ್ಞರ ತಂಡ ನಿಮಗೆ ಸಲಹೆಗಳನ್ನು ನೀಡುತ್ತದೆ.
ಇದನ್ನೂ ಓದಿ: Gruhalakshmi: ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಹಾಗಾಗಿ ನಾಡಿನ ಪ್ರತಿಯೊಬ್ಬ ರೈತರೂ ಈ ಕಾರ್ಯಕ್ರಮದ ಪ್ರಯೋಜನ ಪಡೆದು ತಮ್ಮ ಇಳುವರಿ ಹಾಗೂ ಆದಾಯವನ್ನು ಹೆಚ್ಚಿಸಿಕೊಳ್ಳಿ. ಈ ಕಾರ್ಯಕ್ರಮವು ಒಟ್ಟು 4 ದಿನ ಇರಲಿದ್ದು ಜೂನ್ 24 ರಿಂದ ಜೂನ್ 27 ರವರೆಗೆ ಜರುಗಲಿದೆ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಪಿಎಂ ಕಿಸಾನ್: ಹಣ ಜಮಾ ಆಗಿರುವ ಮೆಸೇಜ್ ಬರುತ್ತಿಲ್ಲವೇ? ಈಗಲೇ ನಿಮ್ಮ ಮೊಬೈಲ್ ನಂಬರ್ ಅಪ್ಡೇಟ್ ಮಾಡಿ ! ಲಿಂಕ್ ಇಲ್ಲಿದೆ ನೋಡಿಕೇವಲ ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 20 ನೇ ಕಂತಿನ 2,000 ರೂಪಾಯಿ ಹಣ ಜಮಾ ಆಗುತ್ತದೆ. ಈ ಪಟ್ಟಿಯಲ್ಲಿ ಹೆಸರು ಇಲ್ಲದ ರೈತರಿಗೆ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ.(PM Kisan Samman Nidhi beneficiary status)
- ಹಳ್ಳಿ ಹಳ್ಳಿಗೂ ಬಂತು ಇ-ಸ್ವತ್ತು; ಸುಲಭವಾಗಿ ಇ-ಖಾತಾ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ,ಕರ್ನಾಟಕ ಸರ್ಕಾರವು ಗ್ರಾಮೀಣ ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕಾಗಿ ಇ-ಸ್ವತ್ತು 2.0 ಅನ್ನು ಪರಿಚಯಿಸಿದೆ. ಇದು 97 ಲಕ್ಷಕ್ಕೂ ಹೆಚ್ಚು ಆಸ್ತಿಗಳಿಗೆ ಇ-ಖಾತಾ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಈ ಆನ್ಲೈನ್ ಪೋರ್ಟಲ್ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿ, ವಂಚನೆಗಳನ್ನು ತಡೆಯುಯಲಿದ್ದು, ಫಾರ್ಮ್ 9 ಮತ್ತು 11B ನಂತಹ ಪ್ರಮುಖ ಇ-ಖಾತಾ ದಾಖಲೆಗಳನ್ನು ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಲು ಇದು ಸಹಕಾರಿಯಾಗಲಿದೆ
- ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ ಹೊಂದಿರುವವರು, ಸರ್ವೆ ನಂಬರ್ ತಿಳಿದುಕೊಳ್ಳಬೇಕೇ… ನೀವು ಖರೀದಿಸುವ ಜಮೀನಿನ ಮೇಲೆ ನ್ಯಾಯಾಲಯದ ಯಾವುದಾದರೂ ತಕರಾರು ಇದೆಯೇ ಎಂಬುದನ್ನು ತಿಳಿದುಕೊಳ್ಳಿ ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿ ಕುಳಿತು ನಿಮಗೆ ಬೇಕಾದ ಸರ್ವೇ ನಂ ಯಾರ ಹೆಸರಲ್ಲಿದೆ ಚೆಕ್ ಮಾಡಿ.
- ಸಾಲಮನ್ನಾ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಇಲ್ಲಿಯವರೆಗಿನ ಸಾಲಮನ್ನಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಜಗತ್ತಿನ ಅತ್ಯಂತ ಕಠಿಣ ಕೆಲಸಗಳಲ್ಲಿ ಪ್ರಮುಖವಾದ ಕೆಲಸ ಎಂದರೆ ಅದು ಒಕ್ಕಲುತನ ಅಥವಾ ಕೃಷಿ. ಏಕೆಂದರೆ ಕೃಷಿಯಲ್ಲಿ ಬೀಜ ಬಿತ್ತುವುದು ಅಷ್ಟೇ ನಮ್ಮ ಕೈಯಲ್ಲಿ ಇರುತ್ತದೆ. ಉಳಿದಂತೆ ಎಲ್ಲಾ ಪ್ರಕೃತಿಯ ಆಟ. ಅದರಲ್ಲೂ ಭಾರತದ ಕೃಷಿ ಕ್ಷೇತ್ರವು ಮುಂಗಾರು ಮಳೆ ಆಧಾರಿತವಾಗಿದ್ದು ಇದು ಕೃಷಿ ಕ್ಷೇತ್ರದ ಜೊತೆಗೆ ಜೂಜಾಟದಲ್ಲಿ ತೊಡಗುತ್ತದೆ.
- ರಾಜ್ಯ ಸರ್ಕಾರದಿಂದ ರೈತರಿಗೆ ಶೇ 90 ಸಬ್ಸಿಡಿಯಲ್ಲಿ ಡೀಸೆಲ್ ಪಂಪ್ಸೆಟ್ ವಿತರಣೆ ಅರ್ಜಿ ಆಹ್ವಾನಕರ್ನಾಟಕ ರಾಜ್ಯದ ಕೃಷಿ ಮತ್ತು ತೋಟಗಾರಿಕೆ ಇಲಾಖೆಯು ರೈತರಿಗೆ ತಮ್ಮ ಕೃಷಿ ಚಟುವಟಿಕೆಗಳನ್ನು ಸುಗಮಗೊಳಿಸಲು ಮತ್ತು ನೀರಾವರಿ ಸೌಲಭ್ಯವನ್ನು ಒದಗಿಸಲು ಶೇಕಡ 90ರ ಸಬ್ಸಿಡಿಯೊಂದಿಗೆ ಡೀಸೆಲ್ ಪಂಪ್ಸೆಟ್ಗಳನ್ನು ಒದಗಿಸುವ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯು ಕೃಷಿ ಭಾಗ್ಯ, ರಾಷ್ಟ್ರೀಯ ತೋಟಗಾರಿಕೆ ಮಿಷನ್, ಮತ್ತು ಕೃಷಿ ಯಂತ್ರೋಪಕರಣ ಯೋಜನೆಗಳ ಅಡಿಯಲ್ಲಿ ರೈತರಿಗೆ ಆರ್ಥಿಕ ಸಹಾಯವನ್ನು ನೀಡುತ್ತದೆ.
- ಮನೆ ಕಟ್ಟಬೇಕೆನ್ನುವವರಿಗೆ ಸರ್ಕಾರದಿಂದ ಸಿಗಲಿದೆ 1 ಲಕ್ಷ ರೂಪಾಯಿ ಹೆಚ್ಚುವರಿ ಸಹಾಯ ಧನ! ಈಗಲೇ ಅರ್ಜಿ ಸಲ್ಲಿಸಿಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಕೊಳ್ಳಲು ಆರ್ಥಿಕವಾಗಿ ಧನ ಸಹಾಯ ಮಾಡಲು ಮುಂದಾಗಿದ್ದು ಈ ಕುರಿತು ಸಿಎಂ 1 ಲಕ್ಷ ವಸತಿ ಯೋಜನೆಯನ್ನು ಜಾರಿಗೆ ತಂದಿದೆ.
- ರೇಷನ್ ಕಾರ್ಡ್: ಈ ತಪ್ಪು ಮಾಡಿದ್ರೆ ನಿಮಗೆ ಸರಕಾರದಿಂದ ದಂಡ ಬೀಳುವುದು ಗ್ಯಾರಂಟಿ! ಈಗಲೇ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.
- ಮಹಿಳೆಯರಿಗೆ ಗುಡ್ ನ್ಯೂಸ್ ಇಂದು ಈ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆ- ನಿಮ್ಮ ಹೆಸರು ಚೆಕ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ರಾಜ್ಯದ ಮಹಿಳೆಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೌದು, ಇಂದಿನಿಂದ (ಸೋಮವಾರದಿಂದ) ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿದ ಮಹಿಳೆಯರಿಗೆ 24ನೇ ಕಂತಿನ ಹಣ ಜಮೆ ಮಾಡಲಾಗುವುದು.
- ವಂಶಾವಳಿ (ವಂಶಾವಳಿ) ಪ್ರಮಾಣ ಪತ್ರಕ್ಕೆ ಇಲ್ಲಿ ಅರ್ಜಿ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.ವಂಶಾವಳಿ ಪ್ರಮಾಣ ಪತ್ರ ಪಡೆಯಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳು ಮತ್ತು ಅರ್ಜಿ ಸ್ಥಿತಿಯನ್ನು ಪರಿಶೀಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.
- Bele Parihara: ಬೆಳೆಹಾನಿ ಪರಿಹಾರ ಹಣ ಜಮಾ ಆಗದೇ ಇರಲು ಇಲ್ಲಿವೆ ನೋಡಿ ಪ್ರಮುಖ ಕಾರಣಗಳು! ಇವುಗಳನ್ನು ಸರಿಪಡಿಸಿ ನಿಮಗೆ ಹಣ ಬರುತ್ತೆಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೇಂದ್ರದಿಂದ ಬೆಳೆ ಪರಿಹಾರಕ್ಕೆಂದು ಅನುದಾನವಾಗಿ ಬಂದ ಹಣವನ್ನು ರಾಜ್ಯ ಸರ್ಕಾರ ಎಲ್ಲಾ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿದೆ. ಆದರೆ ಇನ್ನೂ ಹಲವು ರೈತರ ಖಾತೆಗೆ ಹಣ ಬಂದಿಲ್ಲ. ಹಾಗಾದರೆ ಹಣ ಯಾಕೆ ಬಂದಿಲ್ಲ, ಅದಕ್ಕೆ ಕಾರಣಗಳೇನು ಎಂಬುದನ್ನು ಇವತ್ತಿನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..
- ರೇಶನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ! ಈಗಲೇ ಈ ಕೆಲಸ ಮಾಡಿಹೌದು ಸ್ನೇಹಿತರೆ ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ (BPL Card) ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ ತಿದ್ದುಪಡಿ ಮಾಡಲು ರಾಜ್ಯ ಸರಕಾರ ಅವಕಾಶ ನೀಡಿದೆ.










