ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಜಾಲತಾಣಕ್ಕೆ ಸ್ವಾಗತ. ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಉಚಿತ ಆಹಾರ ಧಾನ್ಯಗಳನ್ನು ಪಡೆಯಲು ನಿಮ್ಮ ಹತ್ತಿರ ರೇಷನ್ ಕಾರ್ಡ್ ಕಡ್ಡಾಯವಾಗಿ ಇರಬೇಕಾಗುತ್ತದೆ. ಒಂದು ವೇಳೆ ಇರದಿದ್ದರೆ 2024 ರಲ್ಲಿ ಹೊಸ ರೇಷನ್ ಕಾರ್ಡ್ ಗೆ ನೀವು ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ಈ ಪೋಸ್ಟ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಜಾಲತಾಣಕ್ಕೆ ಸ್ವಾಗತ. ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಉಚಿತ ಆಹಾರ ಧಾನ್ಯಗಳನ್ನು ಪಡೆಯಲು ನಿಮ್ಮ ಹತ್ತಿರ ರೇಷನ್ ಕಾರ್ಡ್ ಕಡ್ಡಾಯವಾಗಿ ಇರಬೇಕಾಗುತ್ತದೆ. ಒಂದು ವೇಳೆ ಇರದಿದ್ದರೆ 2024 ರಲ್ಲಿ ಹೊಸ ರೇಷನ್ ಕಾರ್ಡ್ ಗೆ ನೀವು ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ಈ ಪೋಸ್ಟ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ಸ್ನೇಹಿತರೆ ಕೇವಲ ರೇಷನ್ ಅಷ್ಟೇ ಅಲ್ಲದೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀಡುವ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಮುಖವಾಗಿ ಬೇಕಾದದ್ದು ರೇಷನ್ ಕಾರ್ಡ್. ಹಾಗಾಗಿ ಈ ಕಾರ್ಡನ್ನು ನೀವು ಯಾವುದೆ ಕಾರಣಕ್ಕೂ ಕಳೆದುಕೊಳ್ಳಬಾರದು.
ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ಕಳೆದು ಹೋಗಿದ್ದರೆ, ನಿಮ್ಮ ಕುಟುಂಬದಲ್ಲಿ ಮತ್ತೊಬ್ಬ ಸದಸ್ಯರ ಆಗಮನವಾಗಿದ್ದರೆ (ಮದುವೆ) ಅಥವಾ ನಿಮ್ಮ ಕೂಡು ಕುಟುಂಬ ವಿಭಜನೆಯಾಗಿ ಬೇರೆ ಬೇರೆಯಾಗಿ ವಾಸಿಸುತ್ತಿದ್ದರೆ, ನೀವು ಕಡ್ಡಾಯವಾಗಿ ಹೊಸದಾಗಿ ರೇಷನ್ ಕಾರ್ಡ್ ಮಾಡಿಸಬೇಕಾಗುತ್ತದೆ. ಇರದಿದ್ದರೆ ಸರ್ಕಾರಗಳು ನೀಡುವ ಸಬ್ಸಿಡಿ ಹಾಗೂ ಉಚಿತ ಸೌಲಭ್ಯಗಳು ನಿಮಗೆ ದೊರಕುವುದಿಲ್ಲ.
2019 ರಿಂದ ರೇಷನ್ ಕಾರ್ಡ್ ಮಾಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತಾದರೂ ಅದನ್ನ ಅಲ್ಪಾವಧಿಗೆ ಸ್ಥಗಿತಗೊಳಿಸಿತ್ತು. ಇದೀಗ ಮತ್ತೆ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಮಾಡಿಸಲು ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವವರಿಗೆ ಕಾಲಾವಕಾಶ ನೀಡಿದೆ.
ಹೊಸ ರೇಷನ್ ಕಾರ್ಡ್ ಮಾಡಿಸುವವರು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವವರು ತಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರಕ್ಕೆ ಅಥವಾ ನಿಮ್ಮ ನ್ಯಾಯ ಬೆಲೆ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ.
1.ಆದಾಯ ಪ್ರಮಾಣ ಪತ್ರ
2.ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಹೆಚ್ಚಿರಬಾರದು.
3.ಜಾತಿ ಪ್ರಮಾಣ ಪತ್ರ (ತಾಲೂಕು ಕಚೇರಿಯಲ್ಲಿ ಮಾಡಿಸಬೇಕು)
4.ಆಧಾರ್ ಕಾರ್ಡ್ ( ಮೊಬೈಲ್ ನಂಬರ್ ಗೆ ಲಿಂಕ್ ಮಾಡಿರಬೇಕು. ಏಕೆಂದರೆ ಈ ನಂಬರಿಗೆ OTP ಬರುತ್ತದೆ)
ಇದರ ಜೊತೆಗೆ ನೀವು ರೇಷನ್ ಕಾರ್ಡ್ ಮಾಡಿಸುವ ಸಂದರ್ಭದಲ್ಲಿ ನಿಮ್ಮ ಕೈ ಬೆರಳುಗಳ ಮುದ್ರೆಯನ್ನು ತೆಗೆದುಕೊಳ್ಳುತ್ತಾರೆ. ಇದರಿಂದ ನೀವು ಪ್ರತಿ ತಿಂಗಳು ರೇಷನ್ ತೆಗೆದುಕೊಳ್ಳಲು ಹೋದಾಗ ಬಯೋಮೆಟ್ರಿಕ್ ನೀಡಲು ಇದು ಬಹಳ ಸಹಕಾರಿ ಆಗುತ್ತದೆ.
ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲರಿಗೂ ಧನ್ಯವಾದಗಳು. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು. WhatsApp channel ಲಿಂಕ್ 👇👇👇👇👇
https://whatsapp.com/channel/0029VaDOwCTKQuJKSwo7D63M
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು…
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…
ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…