ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹೀಗೆ ಮಾಡಿ..! ಯಾವೆಲ್ಲ ದಾಖಲೆಗಳು ಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಜಾಲತಾಣಕ್ಕೆ ಸ್ವಾಗತ. ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಉಚಿತ ಆಹಾರ ಧಾನ್ಯಗಳನ್ನು ಪಡೆಯಲು ನಿಮ್ಮ ಹತ್ತಿರ ರೇಷನ್ ಕಾರ್ಡ್ ಕಡ್ಡಾಯವಾಗಿ ಇರಬೇಕಾಗುತ್ತದೆ. ಒಂದು ವೇಳೆ ಇರದಿದ್ದರೆ 2024 ರಲ್ಲಿ ಹೊಸ ರೇಷನ್ ಕಾರ್ಡ್ ಗೆ ನೀವು ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ಈ ಪೋಸ್ಟ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಜಾಲತಾಣಕ್ಕೆ ಸ್ವಾಗತ. ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಉಚಿತ ಆಹಾರ ಧಾನ್ಯಗಳನ್ನು ಪಡೆಯಲು ನಿಮ್ಮ ಹತ್ತಿರ ರೇಷನ್ ಕಾರ್ಡ್ ಕಡ್ಡಾಯವಾಗಿ ಇರಬೇಕಾಗುತ್ತದೆ. ಒಂದು ವೇಳೆ ಇರದಿದ್ದರೆ 2024 ರಲ್ಲಿ ಹೊಸ ರೇಷನ್ ಕಾರ್ಡ್ ಗೆ ನೀವು ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ಈ ಪೋಸ್ಟ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಸ್ನೇಹಿತರೆ ಕೇವಲ ರೇಷನ್ ಅಷ್ಟೇ ಅಲ್ಲದೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀಡುವ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಮುಖವಾಗಿ ಬೇಕಾದದ್ದು ರೇಷನ್ ಕಾರ್ಡ್. ಹಾಗಾಗಿ ಈ ಕಾರ್ಡನ್ನು ನೀವು ಯಾವುದೆ ಕಾರಣಕ್ಕೂ ಕಳೆದುಕೊಳ್ಳಬಾರದು.

ಇದನ್ನೂ ಓದಿ: Ration Card: ರೇಷನ್ ಕಾರ್ಡ್ ಹೊಂದಿರುವವರೆಗೆ ಮಹತ್ವದ ಮಾಹಿತಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ಕಳೆದು ಹೋಗಿದ್ದರೆ, ನಿಮ್ಮ ಕುಟುಂಬದಲ್ಲಿ ಮತ್ತೊಬ್ಬ ಸದಸ್ಯರ ಆಗಮನವಾಗಿದ್ದರೆ (ಮದುವೆ) ಅಥವಾ ನಿಮ್ಮ ಕೂಡು ಕುಟುಂಬ ವಿಭಜನೆಯಾಗಿ ಬೇರೆ ಬೇರೆಯಾಗಿ ವಾಸಿಸುತ್ತಿದ್ದರೆ, ನೀವು ಕಡ್ಡಾಯವಾಗಿ ಹೊಸದಾಗಿ ರೇಷನ್ ಕಾರ್ಡ್ ಮಾಡಿಸಬೇಕಾಗುತ್ತದೆ. ಇರದಿದ್ದರೆ ಸರ್ಕಾರಗಳು ನೀಡುವ ಸಬ್ಸಿಡಿ ಹಾಗೂ ಉಚಿತ ಸೌಲಭ್ಯಗಳು ನಿಮಗೆ ದೊರಕುವುದಿಲ್ಲ.

2019 ರಿಂದ ರೇಷನ್ ಕಾರ್ಡ್ ಮಾಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತಾದರೂ ಅದನ್ನ ಅಲ್ಪಾವಧಿಗೆ ಸ್ಥಗಿತಗೊಳಿಸಿತ್ತು. ಇದೀಗ ಮತ್ತೆ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಮಾಡಿಸಲು ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವವರಿಗೆ ಕಾಲಾವಕಾಶ ನೀಡಿದೆ.

ಹೊಸ ರೇಷನ್ ಕಾರ್ಡ್ ಮಾಡಿಸುವವರು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವವರು ತಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರಕ್ಕೆ ಅಥವಾ ನಿಮ್ಮ ನ್ಯಾಯ ಬೆಲೆ ಅಂಗಡಿಗೆ  ಭೇಟಿ ನೀಡಿ ಪರಿಶೀಲನೆ ಮಾಡಿ.

ಇದನ್ನೂ ಓದಿ: ನರೇಗಾ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲವಾ? ಹಾಗಾದರೆ ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

Ration Card Documents: ಯಾವ ಯಾವ ದಾಖಲೆಗಳು ಬೇಕಾಗುತ್ತವೆ?

1.ಆದಾಯ ಪ್ರಮಾಣ ಪತ್ರ
2.ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಹೆಚ್ಚಿರಬಾರದು.
3.ಜಾತಿ ಪ್ರಮಾಣ ಪತ್ರ (ತಾಲೂಕು ಕಚೇರಿಯಲ್ಲಿ ಮಾಡಿಸಬೇಕು)
4.ಆಧಾರ್ ಕಾರ್ಡ್ ( ಮೊಬೈಲ್ ನಂಬರ್ ಗೆ ಲಿಂಕ್ ಮಾಡಿರಬೇಕು. ಏಕೆಂದರೆ ಈ ನಂಬರಿಗೆ OTP ಬರುತ್ತದೆ)

ಇದರ ಜೊತೆಗೆ ನೀವು ರೇಷನ್ ಕಾರ್ಡ್ ಮಾಡಿಸುವ ಸಂದರ್ಭದಲ್ಲಿ ನಿಮ್ಮ ಕೈ ಬೆರಳುಗಳ ಮುದ್ರೆಯನ್ನು ತೆಗೆದುಕೊಳ್ಳುತ್ತಾರೆ. ಇದರಿಂದ ನೀವು ಪ್ರತಿ ತಿಂಗಳು ರೇಷನ್ ತೆಗೆದುಕೊಳ್ಳಲು ಹೋದಾಗ ಬಯೋಮೆಟ್ರಿಕ್ ನೀಡಲು ಇದು ಬಹಳ ಸಹಕಾರಿ ಆಗುತ್ತದೆ.

ಓದುಗರಲ್ಲಿ ವಿನಂತಿ:

ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲರಿಗೂ ಧನ್ಯವಾದಗಳು. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು. WhatsApp channel ಲಿಂಕ್ 👇👇👇👇👇

https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago