ಭೂಮಾಪಕ/ ತಲಾಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಅರ್ಜಿ ಹೀಗೆ ಸಲ್ಲಿಸಿ..

ಸ್ನೇಹಿತರೇ ಕರ್ಣಾಟಕ ಲೋಕಸೇವಾ ಆಯೋಗವು(ಕೆಪಿಎಸ್ಸಿ) 364 ಭೂಮಾಪಕರ/ತಲಾಟಿ ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದ್ದು  ಆಕಾಂಕ್ಷಿಗಳು ಸದುಪಯೋಗ ಪಡೆದುಕೊಳ್ಳಿ..

Spread the love

ಸ್ನೇಹಿತರೇ ಕರ್ಣಾಟಕ ಲೋಕಸೇವಾ ಆಯೋಗವು(ಕೆಪಿಎಸ್ಸಿ)
364 ಭೂಮಾಪಕರ/ತಲಾಟಿ ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದ್ದು ಆಕಾಂಕ್ಷಿಗಳು ಸದುಪಯೋಗ ಪಡೆದುಕೊಳ್ಳಿ..
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 100 ಭೂಮಾಪಕರ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.ಉಳಿಕೆ ಮೂಲ ವೃಂದ – 264 ಹುದ್ದೆಗಳು ಸೇರಿ ಒಟ್ಟು 364 ಭೂಮಾಪಕರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

Thank you for reading this post, don't forget to subscribe!

ಹೌದು ಸ್ನೇಹಿತರೆ, ರಾಜ್ಯದ ಕಂದಾಯ ಇಲಾಖೆಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 364 ಭೂಮಾಪಕರ ಹುದ್ದೆ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ( KPSC) ಅಧಿಸೂಚನೆ ಹೊರಡಿಸಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ.

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 100 ಭೂಮಾಪಕರ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.ಉಳಿಕೆ ಮೂಲ ವೃಂದ – 264 ಹುದ್ದೆಗಳು ಸೇರಿ ಒಟ್ಟು 364 ಭೂಮಾಪಕರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಪ್ರಮುಖ ಅಂಶಗಳು;
1. ಉಳಿಕೆ ಮೂಲ ವೃಂದ – 264 ಹುದ್ದೆಗಳು
2. ಹೈದರಾಬಾದ್-ಕರ್ನಾಟಕ ಸ್ಥಳೀಯ ವೃಂದ – 100 ಹುದ್ದೆಗಳು
3. ವೇತನ ಶ್ರೇಣಿ – ರೂ.23,500 ರಿಂದ ರೂ.47,650
4. ಪ್ರಮುಖ ದಿನಾಂಕ: 11-03-2024ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ
5. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2024
6..ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷೆಯು ಕನ್ನಡ ಭಾಷಾ ಪರೀಕ್ಷೆ ದಿನಾಂಕ 06-07-2024
7..ಸ್ಪರ್ಧಾತ್ಮಕ ಪರೀಕ್ಷೆಯು ದಿನಾಂಕ 07-07-2024ರಂದು

ಶೈಕ್ಷಣಿಕ ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕಾನೂನು ರೀತಿ ಸ್ಥಾಪಿಸಲಾದಂತ ಯಾವುದೇ ವಿವಿಯಿಂದ ಬಿಇ (ಸಿವಿಲ್) ಅಥವಾ ಬಿಟೆಕ್(ಸಿವಿಲ್) ಅಥವಾ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋದಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಪಿಯುಸಿ ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12ನೇ ತರಗತಿ ಇವುಗಳಲ್ಲಿ ವಿಜ್ಞಾನ ವಿಷಯದಲ್ಲಿ ಪಡೆದು ಗಮಿತ ವಿಷಯದಲ್ಲಿ ಶೇ.60ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡರ್ ಅಂಡ್ ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸುವಿಕೆ;
Website:https://kpsconline.karnataka.gov.in

ವಯೋಮಿತಿ: ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷಗಳು. ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago