Categories: Agripediainformation

ಬೆಳೆಹಾನಿ ತಿರಸ್ಕೃತ ಪಟ್ಟಿ ಬಿಡುಗಡೆ, ಇದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವ ಡೈರೆಕ್ಟ ಲಿಂಕ್ ಇಲ್ಲಿದೆ ನೋಡಿ!

ಸ್ನೇಹಿತರೇ ಇತ್ತೀಚೆಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ 3454 ರೂಪಾಯಿ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿತ್ತು. ರಾಜ್ಯ ಸರ್ಕಾರ ಈಗಾಗಲೇ ಮೊದಲ ಕಂತಿನಲ್ಲಿ ಒಟ್ಟು 33.66 ಲಕ್ಷ ರೈತರ ಖಾತೆಗೆ ನೇರವಾಗಿ ಹಣವನ್ನು ಫೆಬ್ರುವರಿ ತಿಂಗಳಲ್ಲಿ ಜಮಾ ಮಾಡಿದೆ. ಇದೀಗ ಕೇಂದ್ರ ಸರ್ಕಾರದಿಂದ ಬಿಡುಗಡೆ ಆಗಿರುವ ಹಣವನ್ನು 2ನೇ ಕಂತಿನಲ್ಲಿ ಜಮಾ ಮಾಡಲು ಮುಂದಾಗಿದ್ದು, ಇದಕ್ಕಾಗಿ ಅರ್ಹ ರೈತರ ಪಟ್ಟಿಯನ್ನು ತಯಾರಿಸಿದೆ. ಇದರ ಜೊತೆಗೆ ಅರ್ಹರಲ್ಲದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Spread the love

ಸ್ನೇಹಿತರೇ ಇತ್ತೀಚೆಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ 3454 ರೂಪಾಯಿ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿತ್ತು. ರಾಜ್ಯ ಸರ್ಕಾರ ಈಗಾಗಲೇ ಮೊದಲ ಕಂತಿನಲ್ಲಿ ಒಟ್ಟು 33.66 ಲಕ್ಷ ರೈತರ ಖಾತೆಗೆ ನೇರವಾಗಿ ಹಣವನ್ನು ಫೆಬ್ರುವರಿ ತಿಂಗಳಲ್ಲಿ ಜಮಾ ಮಾಡಿದೆ. ಇದೀಗ ಕೇಂದ್ರ ಸರ್ಕಾರದಿಂದ ಬಿಡುಗಡೆ ಆಗಿರುವ ಹಣವನ್ನು 2ನೇ ಕಂತಿನಲ್ಲಿ ಜಮಾ ಮಾಡಲು ಮುಂದಾಗಿದ್ದು, ಇದಕ್ಕಾಗಿ ಅರ್ಹ ರೈತರ ಪಟ್ಟಿಯನ್ನು ತಯಾರಿಸಿದೆ. ಇದರ ಜೊತೆಗೆ ಅರ್ಹರಲ್ಲದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Thank you for reading this post, don't forget to subscribe!

ಇವತ್ತಿನ ಈ ಆರ್ಟಿಕಲ್ ನಲ್ಲಿ ರಾಜ್ಯ ಸರ್ಕಾರ ರಿಜೆಕ್ಟ್ ಮಾಡಿರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂಬುದನ್ನು ಚೆಕ್ ಮಾಡುವ ವಿಧಾನವನ್ನು ತಿಳಿಸುತ್ತೇವೆ. ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಇದನ್ನೂ ಓದಿ: ಎಲ್ಲಾ 3,454 ಕೋಟಿ ರೂಪಾಯಿಯನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದ ಕೃಷಿ ಸಚಿವ ಕೃಷ್ಣಭೈರೇಗೌಡ

ರಿಜೆಕ್ಟ್ ಆಗಲು ಕಾರಣಗಳೇನು?

ರಾಜ್ಯ ಸರ್ಕಾರದ ಬರ ಪರಿಹಾರ ಯೋಜನೆಗೆ ಅರ್ಜಿ ಸಲ್ಲಿಸಿದ ಬಹುತೇಕ ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ. ಇದಕ್ಕೆ ಮುಖ್ಯ ಕಾರಣಗಳೆಂದರೆ,

  • ಹೊಲದ ಹಕ್ಕುದಾರರ ಹೆಸರಿನಲ್ಲಿ ಗೊಂದಲ ಇರುವುದು.
  • ಆಸ್ತಿ ದಾಖಲೆಯಲ್ಲಿ ಗೊಂದಲ ಇರುವುದು.
  • ಫ್ರೂಟ್ಸ್ ಡೇಟಾ ಬೇಸ್ ನಲ್ಲಿ ತಾಂತ್ರಿಕ ಸಮಸ್ಯೆ.

ತಿರಸ್ಕೃತ ಪಟ್ಟಿಯಲ್ಲಿ ನಿಮ್ಮ ಹೆಸರು ಹುಡುಕುವುದು ಹೇಗೆ?

ಬರ ಪರಿಹಾರ ಹಣದ 2ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಅರ್ಜಿ ತಿರಸ್ಕೃತವಾಗಿದೆಯೇ ಎಂಬುದನ್ನು ಈ ಕೆಳಗೆ ತಿಳಿಸಿದಂತೆ ಅನುಸರಿಸಿ, ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ.

ಇದನ್ನೂ ಓದಿ: 2 ನೇ ಕಂತಿನ ಬರ ಪರಿಹಾರ ಹಣ ಯಾವಾಗ ಬರಲಿದೆ? ಮೊದಲನೇ ಕಂತಿನ ಹಣ ಯಾರಿಗೆಲ್ಲ ಬಂದಿಲ್ಲ ಅವರು ಏನು ಮಾಡಬೇಕು?

ಹಂತ -1) ಮೊಟ್ಟ ಮೊದಲನೆಯದಾಗಿ ಈ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://parihara.karnataka.gov.in/service89/PaymentDetailsReport.aspx

ಹಂತ -2) ಆ ನಂತರ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮದ ವಿವರಗಳನ್ನು ಹಾಕಿ Get Report ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.

ಹಂತ -3) ನಂತರ payment success cases ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.

ಹಂತ -4) ನಂತರ view status ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.

View status ಮೇಲೆ ಕ್ಲಿಕ್ ಮಾಡುತ್ತಿದ್ದಂತೆ ನಿಮಗೆ ನಿಮ್ಮ ಅರ್ಜಿಯ ಸ್ಥಿತಿ ತಿಳಿಯುತ್ತದೆ. ಹೀಗೆ ನೀವು ನಿಮ್ಮ ಅರ್ಜಿ ತಿರಸ್ಕೃತವಾಗಿದೆಯೇ ಎಂದು ತಿಳಿದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿನ ಹಣ ಯಾವಾಗ ಬರುತ್ತೆ? ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago