Categories: Agripediainformation

ರೈತರಿಗೆ ಗುಡ್ ನ್ಯೂಸ್: ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವ ಹೊಸ ಲಿಂಕ್ ಇಲ್ಲಿದೆ ನೋಡಿ…!

ಆತ್ಮೀಯ ರೈತ ಬಾಂಧವರೇ, ರಾಜ್ಯ ಸರ್ಕಾರವು ರೈತರ ಬೆಳೆಹಾನಿ ಪರಿಹಾರಕ್ಕಾಗಿ ಹೊಸ ಆ್ಯಪ್ ಬಿಡುಗಡೆ ಮಾಡಿದ್ದು, ಇದರಿಂದ ರೈತರು ಸುಲಭವಾಗಿ ತಮ್ಮ ಬೆಳೆಹಾನಿ ಪರಿಹಾರದ ಸ್ಟೇಟಸ್ ಚೆಕ್ ಮಾಡಬಹುದಾಗಿದೆ. ಯಾವುದು ಆ ಹೊಸ ಆ್ಯಪ್ ಮತ್ತು ಅದರಲ್ಲಿ ಹೇಗೆ ಸ್ಟೇಟಸ್ ಚೆಕ್ ಮಾಡುವುದು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Spread the love

ಆತ್ಮೀಯ ರೈತ ಬಾಂಧವರೇ, ರಾಜ್ಯ ಸರ್ಕಾರವು ರೈತರ ಬೆಳೆಹಾನಿ ಪರಿಹಾರಕ್ಕಾಗಿ ಹೊಸ ಆ್ಯಪ್ ಬಿಡುಗಡೆ ಮಾಡಿದ್ದು, ಇದರಿಂದ ರೈತರು ಸುಲಭವಾಗಿ ತಮ್ಮ ಬೆಳೆಹಾನಿ ಪರಿಹಾರದ ಸ್ಟೇಟಸ್ ಚೆಕ್ ಮಾಡಬಹುದಾಗಿದೆ. ಯಾವುದು ಆ ಹೊಸ ಆ್ಯಪ್ ಮತ್ತು ಅದರಲ್ಲಿ ಹೇಗೆ ಸ್ಟೇಟಸ್ ಚೆಕ್ ಮಾಡುವುದು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Thank you for reading this post, don't forget to subscribe!

ಮೊದಲು ನಿಮ್ಮ ಮೊಬೈಲ್ ಪ್ಲೇಸ್ಟೋರ್ ನಿಂದ DBT Karnataka ಆ್ಯಪ್ install ಮಾಡಿ.

ಆ್ಯಪ್ ಇನ್ಸ್ಟಾಲ್ ಮಾಡಿದ ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ, ಕೆಳಗೆ ನೀಡಲಾಗಿರುವ ಚಿಕ್ಕ ಬಾಕ್ಸ್ ಮೇಲೆ ಕ್ಲಿಕ್ ಮಾಡಿ GET OTP ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಮೊಬೈಲ್ ಸಂಖ್ಯೆಗೆ 6 ಅಂಕಿಯ OTP ಬರುತ್ತದೆ.ಅದನ್ನು ಹಾಕಿ VERIFY OTP ಮೇಲೆ ಕ್ಲಿಕ್ ಮಾಡಿ.

ನಂತರ ನಿಮಗೆ ಬೇಕಾದ 4 ಅಂಕಿಯ MPIN ರಚಿಸಿಕೊಳ್ಳಿ. ಇದು ನೀವು ಆ್ಯಪ್ ಓಪನ್ ಮಾಡಿ ನೋಡುವಾಗ ಬೇಕಾಗುತ್ತದೆ.

ನಂತರ Payment Status mele click ಮಾಡಿ.

ನಂತರ Input Subsidy for crop loss ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ನಿಮ್ಮ ಬೆಳೆಹಾನಿ ಪರಿಹಾರದ ಸಂಪೂರ್ಣ ಮಾಹಿತಿ ದೊರಕುತ್ತದೆ . ಅದರ ಯಾವ ಬ್ಯಾಂಕ್ ಜೊತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬುದನ್ನು ಅದು ತೋರಿಸುತ್ತದೆ.ಹೀಗೆ ನೀವು ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಬೆಳೆಹಾನಿ ಪರಿಹಾರದ ಸ್ಟೇಟಸ್ ಚೆಕ್ ಮಾಡಬಹುದು.

ಇದನ್ನೂ ಓದಿ: ಅನ್ನ ಭಾಗ್ಯ ಯೋಜನೆ: ಈ ತಿಂಗಳ ಅಕ್ಕಿ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳಲು ಇಲ್ಲಿದೆ ಲಿಂಕ್

ಸ್ನೇಹಿತರೆ ಮಿಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಭೇಟಿ ನೀಡಿದ ತಮಗೆ ಧನ್ಯವಾದಗಳು. ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ 👇👇👇👇👇 https://whatsapp.com/channel/0029VaDOwCTKQuJKSwo7D63M

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್: ಮಾವಿನ ಹಣ್ಣನ್ನು ಆರು ತಿಂಗಳುಗಳ ಕಾಲ ಕೆಡದಂತೆ ಶೇಖರಿಸುವುದು ಹೇಗೆ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago