ಗೃಹಲಕ್ಷ್ಮಿ ಯೋಜನೆ: 9 ನೇ ಕಂತಿನ ಹಣ ಬಿಡುಗಡೆಗೆ! ನಿಮ್ಮ ಜಿಲ್ಲೆಗೆ ಬಿಡುಗಡೆ ಆಗಿದೆಯಾ ಚೆಕ್ ಮಾಡಿ ನೋಡಿ !!

ನಮಸ್ಕಾರ ಸ್ನೇಹಿತರೇ. ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರದಿಂದ ಹೆಣ್ಣು ಮಕ್ಕಳಿಗೆ ಬಂಪರ್ ಆಪರ್ ನೀಡಲಾಗಿದೆ. ಯಾವೆಲ್ಲ ಜಿಲ್ಲೆಗಳಿಗೆ ಈ ಹಣ ಬಿಡುಗಡೆಯಾಗಿದೆ, ಮತ್ತು ಉಳಿದ ಜಿಲ್ಲೆಗಳಿಗೆ ಯಾವಾಗ ಬಿಡುಗಡೆ ಆಗುತ್ತದೆ ಈ ವಿಷಯದ ಬಗ್ಗೆ ಸಂಪೂರ್ಣವಾದ ಮಾಹಿತಿ ಬೇಕಿದ್ದರೆ ಅಂಕಣವನ್ನು ಕೊನೆವರೆಗೂ ಓದಿರಿ.

Spread the love

ನಮಸ್ಕಾರ ಸ್ನೇಹಿತರೇ. ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರದಿಂದ ಹೆಣ್ಣು ಮಕ್ಕಳಿಗೆ ಬಂಪರ್ ಆಪರ್ ನೀಡಲಾಗಿದೆ. ಯಾವೆಲ್ಲ ಜಿಲ್ಲೆಗಳಿಗೆ ಈ ಹಣ ಬಿಡುಗಡೆಯಾಗಿದೆ, ಮತ್ತು ಉಳಿದ ಜಿಲ್ಲೆಗಳಿಗೆ ಯಾವಾಗ ಬಿಡುಗಡೆ ಆಗುತ್ತದೆ ಈ ವಿಷಯದ ಬಗ್ಗೆ ಸಂಪೂರ್ಣವಾದ ಮಾಹಿತಿ ಬೇಕಿದ್ದರೆ ಅಂಕಣವನ್ನು ಕೊನೆವರೆಗೂ ಓದಿರಿ.

Thank you for reading this post, don't forget to subscribe!

ಇದನ್ನೂ ಓದಿ: Voter’s List ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

ಹೌದು ಸ್ನೇಹಿತರೆ ಗೃಹ ಲಕ್ಷ್ಮಿ ಯೋಜನೆಯು 9ನೇ ಕಂತಿನ ಹಣ ಬಿಡುಗಡೆಯಾಗಿದೆ. ರಾಜ್ಯದಲ್ಲಿ ಸುಮಾರು 2ಲಕ್ಷ ಮಹಿಳೆಯರು ಈ ಯೋಜನೆಯ ಮುಖಾಂತರ ಫಲಾನುಭವಿಗಳಾಗಿದ್ದಾರೆ.
ಇನ್ನುಳಿದ ಮಹಿಳೆಯರಿಗೆ ಏಪ್ರಿಲ್ 26 ನಂತರ ಬಿಡುಗಡೆಯಾಗುತ್ತದೆ. ಏಕೆಂದರೆ ನಿಮಗೆಲ್ಲ ಗೊತ್ತಿರುವಂತೆ ಲೋಕಸಭಾ ಚುನಾವಣೆ ಕರ್ನಾಟಕದ ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆಯುತ್ತಿದೆ. ಈ ಕಾರಣದಿಂದ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಉಳಿದವರಿಗೆ ಹಣ ಚುಣಾವಣೆಯ ನಂತರ ಹಾಕಲಾಗುತ್ತದೆ.

ಮೊದಲನೇ ಹಂತದ ಚುಣಾವಣೆ ದಿನಾಂಕ ಎಪ್ರಿಲ್ 26, 2024 ರಂದು ಸುಮಾರು 14 ರಿಂದ 15 ಜಿಲ್ಲೆಗಳಲ್ಲಿ ಮತದಾನ ನಡೆಯುತ್ತದೆ. ಈ ಜಿಲ್ಲೆಗಳಲ್ಲಿರುವ ಮಹಿಳೆಯರು ಈಗಾಗಲೇ ಈ ಯೋಜನೆ ಫಲಾನುಭವಿಗಳಾಗಿದ್ದಾರೆ. ಇನ್ನು ಎರಡನೇ ಹಂತದ ಮತದನವು  ಮೇ 7 ರಂದು ನಡೆಯುತ್ತದೆ. ಉಳಿದ ಜಿಲ್ಲೆಗಳಲ್ಲಿರುವ ಮಹಿಳೆಯರು ಈ ಯೋಜನೆ ಲಾಭವನ್ನು ಚುಣಾವಣೆ ನಂತರ ಪಡೆದುಕೊಳ್ಳಲಿದ್ದಾರೆ.

ಇದನ್ನೂ ಓದಿ: Good News! ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಕೊಡಲು ಮುಂದಾದ ರಾಜ್ಯ ಸರ್ಕಾರ! ಯಾರಿಗೆ ಸಿಗಲಿದೆ ಲ್ಯಾಪ್ ಟಾಪ್?

ಈಗಾಗಲೇ 14 ಜಿಲ್ಲೆಗಳಲ್ಲಿರುವ ಮಹಿಳೆಯರು ಲಾಭವನ್ನು ಪಡೆದುಕೊಂಡಿದ್ದಾರೆ. ಆ ಜಿಲ್ಲೆಗಳೆಂದರೆ ಉಡುಪಿ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ಮಂಡ್ಯ ,ಮೈಸೂರು, ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಕೋಲಾರ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ
ಇನ್ನುಳಿದ ಜಿಲ್ಲೆಗಳಲ್ಲಿಯೂ ಕೂಡ ಮಹಿಳೆಯರಿಗೆ ರಾಜ್ಯ ಸರ್ಕಾರ ಯೋಜನೆ ಲಾಭವನ್ನು ಒದಗಿಸುತ್ತದೆ. ಈ ಯೋಜನೆ 9 ನೇ ಕಂತು ಮೇ 7 ರ ಒಳಗಾಗಲೇ ಖಂಡಿತವಾಗಿಯೂ ತಲುಪುತ್ತದೆ.
ಆ ಜಿಲ್ಲೆಗಳೆಂದರೆ ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ,ಹಾವೇರಿ, ಶಿವಮೊಗ್ಗ,ಗದಗ,ಕಲಬುರ್ಗಿ ಧಾರವಾಡ, ಬೀದರ ಕೊಪ್ಪಳ, ಬಾಗಲಕೋಟ,ವಿಜಯಪುರ ಉತ್ತರ ಕನ್ನಡ, ದಾವಣಗೆರೆ.

ಇನ್ನುಳಿದ ಸ್ವಲ್ಪ ಮಹಿಳೆಯರಿಗೆ ಎಂಟನೇ ಕಂತೆನ ಹಣವು ಇನ್ನೂ ಕೂಡ ಜಮಾ ಆಗಿಲ್ಲ ಅವರು ಗಾಬರಿಯಾಗುವಂತ ಅವಶ್ಯಕತೆ ಇಲ್ಲ. ಏಕೆಂದರೆ ಅವರಿಗೆ ಏಪ್ರಿಲ್ 25ರ ಒಳಗಾಗಿ ಖಂಡಿತ ಹಣ ಬಿಡುಗಡೆಯಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: PMAY- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಉಚಿತ ಮನೆ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago