Categories: Agripediainformation

ರೈತರೇ ಗುಡ್ ನ್ಯೂಸ್: ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಹೊಲದ ದಾಖಲೆಗಳನ್ನು ಚೆಕ್ ಮಾಡಿ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ದೇಶದ ಬೆನ್ನೆಲುಬಾದ ಅತ್ಮೀಯ ರೈತ ಬಾಂಧವರಿಗೆ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಪ್ರತಿಯೊಬ್ಬ ರೈತನಿಗೂ ತನ್ನ ಜಮೀನು ಎಷ್ಟು ಪ್ರಾಮುಖ್ಯವೋ ಅಷ್ಟೇ ಅದಕ್ಕೆ ಸಂಬಂಧಿಸಿದ ದಾಖಲೆಗಳು ಮುಖ್ಯವಾಗುತ್ತವೆ. ಕೆಲವೊಮ್ಮೆ ಎಲ್ಲೋ ಇಟ್ಟು ಈ ದಾಖಲೆಗಳನ್ನು ಮರೆಯಬುಹುದು ಅಥವಾ ಪ್ರಕೃತಿ ವಿಕೋಪಕ್ಕೆ ಸಿಲುಕಿ ಈ ದಾಖಲೆಗಳು ಕಳೆದು ಹೋಗಿರಬಹುದು, ಅಥವಾ ಹರಿದು ಹೋಗಿರಬಹುದು.

Spread the love

ದೇಶದ ಬೆನ್ನೆಲುಬಾದ ಅತ್ಮೀಯ ರೈತ ಬಾಂಧವರಿಗೆ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಪ್ರತಿಯೊಬ್ಬ ರೈತನಿಗೂ ತನ್ನ ಜಮೀನು ಎಷ್ಟು ಪ್ರಾಮುಖ್ಯವೋ ಅಷ್ಟೇ ಅದಕ್ಕೆ ಸಂಬಂಧಿಸಿದ ದಾಖಲೆಗಳು ಮುಖ್ಯವಾಗುತ್ತವೆ. ಕೆಲವೊಮ್ಮೆ ಎಲ್ಲೋ ಇಟ್ಟು ಈ ದಾಖಲೆಗಳನ್ನು ಮರೆಯಬುಹುದು ಅಥವಾ ಪ್ರಕೃತಿ ವಿಕೋಪಕ್ಕೆ ಸಿಲುಕಿ ಈ ದಾಖಲೆಗಳು ಕಳೆದು ಹೋಗಿರಬಹುದು, ಅಥವಾ ಹರಿದು ಹೋಗಿರಬಹುದು.

Thank you for reading this post, don't forget to subscribe!

ಅಂತಹ ಸಂದರ್ಭದಲ್ಲಿ ಏನು ಮಾಡಬೇಕು ಅಂತ ನೀವು ಭಯ ಪಡುವ ಅಗತ್ಯವಿಲ್ಲ. ಏಕೆಂದರೆ ರಾಜ್ಯ ಕಂದಾಯ ಇಲಾಖೆಯು ರಾಜ್ಯದ ಎಲ್ಲಾ ರೈತರ ದಾಖಲೆಗಳನ್ನು ಡಿಜೀಟಲಿಕರಣ ಮಾಡುವ ಮೂಲಕ ಪ್ರತಿಯೊಬ್ಬ ರೈತರ ದಾಖಲೆಗಳು ಅವರ ಬೆರಳ ತುದಿಯಲ್ಲಿ ಸಿಗುವಂತೆ ಮಾಡಿದೆ. ಹಾಗಾದರೆ ಹೇಗೆ ನೀವು ನಿಮ್ಮ ಹೊಲದ ದಾಖಲೆಗಳನ್ನು ಚೆಕ್ ಮಾಡಬೇಕು ಎಂಬುದನ್ನು ಈ ಆರ್ಟಿಕಲ್ ನಲ್ಲಿ ಹಂತ ಹಂತವಾಗಿ ತಿಳಿದುಕೊಳ್ಳೋಣ ಬನ್ನಿ.

1. ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ಸರ್ವೇ ನಂಬರಿನ ಪ್ರಕಾರ ಭೂ ದಾಖಲೆಗಳನ್ನು ಹುಡುಕಿ ಮೇಲೆ ಕ್ಲಿಕ್ ಮಾಡಿ.

https:/landrecords.karnataka.gov.in/service53/RTC

2. ಲಿಂಕ್ ಕ್ಲಿಕ್ ಮಾಡಿದ ನಂತರ ನೀವು ಕೆಳಗಡೆ ತೋರಿಸಿದಂತೆ ನಿಮ್ಮ ಜಿಲ್ಲೆ, ತಾಲೂಕು ಆಯ್ಕೆ ಮಾಡಿ ನಿಮ್ಮ ಹೊಲದ ಸರ್ವೇ ನಂಬರ್ ಹಾಕಿ. ಅದಾದ ನಂತರ ನಿಮ್ಮ ಊರನ್ನು ಆಯ್ಕೆ ಮಾಡಿ ಹಿಸ್ಸಾ ನಂಬರ್ ಆಯ್ಕೆ ಮಾಡಿಕೊಳ್ಳಬೇಕು.

ಇದನ್ನೂ ಓದಿ: ಆಧಾರ್ ಕಾರ್ಡ್ ನಂಬರ್ ಮೂಲಕ ಎಫ್ ಐ ಡಿ ನಂಬರ್ ತಿಳಿಯುವುದು ಹೇಗೆ?

3. ಹೀಗೆ ನಿಮ್ಮ ಎಲ್ಲಾ ವಿವರಗಳನ್ನು ತುಂಬಿದ ಮೇಲೆ GO ಬಟನ್ ಮೇಲೆ ಕ್ಲಿಕ್ ಮಾಡಿ.

4. GO ಬಟನ್ ಮೇಲೆ ಕ್ಲಿಕ್ ಮಾಡುತ್ತಿದ್ದಂತೆ ನಿಮ್ಮ ಹೊಲದ ದಾಖಲೆಗಳು ನಿಮಗೆ ಕಾಣಿಸಿಕೊಳ್ಳುತ್ತವೆ. ಈ ದಾಖಲೆಗಳನ್ನು ನೀವು ನಿಮ್ಮ ಮೊಬೈಲ್ ನಲ್ಲಿಯೇ ಸೇವ್ ಮಾಡಿಟ್ಟುಕೊಳ್ಳಬಹುದು. ಮುಂದೆ ನಿಮಗೆ ಈ ದಾಖಲೆ ಬೇಕಾದಾಗ ಮೊಬೈಲ್ ನಲ್ಲಿಯೇ ತೆಗೆದು ನೋಡಬಹುದು.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ: ನಿಮ್ಮ ಆದಾಯ ಹೆಚ್ಚಿಸಲು ಬಂತು ಕೃಷಿ ಡ್ರೋನ್… ಏನಿದರ ಮಹತ್ವ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಆತ್ಮೀಯ ರೈತರೆ ಮಿಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಭೇಟಿ ನೀಡಿದ ತಮಗೆ ಧನ್ಯವಾದಗಳು. ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ 👇👇👇👇👇 https://whatsapp.com/channel/0029VaDOwCTKQuJKSwo7D63M

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಸಮ್ಮಾನ್ 17 ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಲು ಇಲ್ಲಿದೆ ನೋಡಿ ಲಿಂಕ್..

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಬಿಡುಗಡೆ ಈಗಲೇ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್: ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವ ಹೊಸ ಲಿಂಕ್ ಇಲ್ಲಿದೆ ನೋಡಿ…!

ಇದನ್ನೂ ಓದಿ: ಅನ್ನ ಭಾಗ್ಯ ಯೋಜನೆ: ಈ ತಿಂಗಳ ಅಕ್ಕಿ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳಲು ಇಲ್ಲಿದೆ ಲಿಂಕ್

ಇದನ್ನೂ ಓದಿ: ಕೃಷಿ ಭಾಗ್ಯ ಯೋಜನೆ ಗೆ ಅರ್ಜಿ ಆಹ್ವಾನ. ಇಲ್ಲಿದೆ ಸಂಪೂರ್ಣ ಮಾಹಿತಿ

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago