ದೇಶದ ಬೆನ್ನೆಲುಬಾದ ಅತ್ಮೀಯ ರೈತ ಬಾಂಧವರಿಗೆ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಪ್ರತಿಯೊಬ್ಬ ರೈತನಿಗೂ ತನ್ನ ಜಮೀನು ಎಷ್ಟು ಪ್ರಾಮುಖ್ಯವೋ ಅಷ್ಟೇ ಅದಕ್ಕೆ ಸಂಬಂಧಿಸಿದ ದಾಖಲೆಗಳು ಮುಖ್ಯವಾಗುತ್ತವೆ. ಕೆಲವೊಮ್ಮೆ ಎಲ್ಲೋ ಇಟ್ಟು ಈ ದಾಖಲೆಗಳನ್ನು ಮರೆಯಬುಹುದು ಅಥವಾ ಪ್ರಕೃತಿ ವಿಕೋಪಕ್ಕೆ ಸಿಲುಕಿ ಈ ದಾಖಲೆಗಳು ಕಳೆದು ಹೋಗಿರಬಹುದು, ಅಥವಾ ಹರಿದು ಹೋಗಿರಬಹುದು.
ದೇಶದ ಬೆನ್ನೆಲುಬಾದ ಅತ್ಮೀಯ ರೈತ ಬಾಂಧವರಿಗೆ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಪ್ರತಿಯೊಬ್ಬ ರೈತನಿಗೂ ತನ್ನ ಜಮೀನು ಎಷ್ಟು ಪ್ರಾಮುಖ್ಯವೋ ಅಷ್ಟೇ ಅದಕ್ಕೆ ಸಂಬಂಧಿಸಿದ ದಾಖಲೆಗಳು ಮುಖ್ಯವಾಗುತ್ತವೆ. ಕೆಲವೊಮ್ಮೆ ಎಲ್ಲೋ ಇಟ್ಟು ಈ ದಾಖಲೆಗಳನ್ನು ಮರೆಯಬುಹುದು ಅಥವಾ ಪ್ರಕೃತಿ ವಿಕೋಪಕ್ಕೆ ಸಿಲುಕಿ ಈ ದಾಖಲೆಗಳು ಕಳೆದು ಹೋಗಿರಬಹುದು, ಅಥವಾ ಹರಿದು ಹೋಗಿರಬಹುದು.
Thank you for reading this post, don't forget to subscribe!ಅಂತಹ ಸಂದರ್ಭದಲ್ಲಿ ಏನು ಮಾಡಬೇಕು ಅಂತ ನೀವು ಭಯ ಪಡುವ ಅಗತ್ಯವಿಲ್ಲ. ಏಕೆಂದರೆ ರಾಜ್ಯ ಕಂದಾಯ ಇಲಾಖೆಯು ರಾಜ್ಯದ ಎಲ್ಲಾ ರೈತರ ದಾಖಲೆಗಳನ್ನು ಡಿಜೀಟಲಿಕರಣ ಮಾಡುವ ಮೂಲಕ ಪ್ರತಿಯೊಬ್ಬ ರೈತರ ದಾಖಲೆಗಳು ಅವರ ಬೆರಳ ತುದಿಯಲ್ಲಿ ಸಿಗುವಂತೆ ಮಾಡಿದೆ. ಹಾಗಾದರೆ ಹೇಗೆ ನೀವು ನಿಮ್ಮ ಹೊಲದ ದಾಖಲೆಗಳನ್ನು ಚೆಕ್ ಮಾಡಬೇಕು ಎಂಬುದನ್ನು ಈ ಆರ್ಟಿಕಲ್ ನಲ್ಲಿ ಹಂತ ಹಂತವಾಗಿ ತಿಳಿದುಕೊಳ್ಳೋಣ ಬನ್ನಿ.
1. ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ಸರ್ವೇ ನಂಬರಿನ ಪ್ರಕಾರ ಭೂ ದಾಖಲೆಗಳನ್ನು ಹುಡುಕಿ ಮೇಲೆ ಕ್ಲಿಕ್ ಮಾಡಿ.
https:/landrecords.karnataka.gov.in/service53/RTC
2. ಲಿಂಕ್ ಕ್ಲಿಕ್ ಮಾಡಿದ ನಂತರ ನೀವು ಕೆಳಗಡೆ ತೋರಿಸಿದಂತೆ ನಿಮ್ಮ ಜಿಲ್ಲೆ, ತಾಲೂಕು ಆಯ್ಕೆ ಮಾಡಿ ನಿಮ್ಮ ಹೊಲದ ಸರ್ವೇ ನಂಬರ್ ಹಾಕಿ. ಅದಾದ ನಂತರ ನಿಮ್ಮ ಊರನ್ನು ಆಯ್ಕೆ ಮಾಡಿ ಹಿಸ್ಸಾ ನಂಬರ್ ಆಯ್ಕೆ ಮಾಡಿಕೊಳ್ಳಬೇಕು.
ಇದನ್ನೂ ಓದಿ: ಆಧಾರ್ ಕಾರ್ಡ್ ನಂಬರ್ ಮೂಲಕ ಎಫ್ ಐ ಡಿ ನಂಬರ್ ತಿಳಿಯುವುದು ಹೇಗೆ?
3. ಹೀಗೆ ನಿಮ್ಮ ಎಲ್ಲಾ ವಿವರಗಳನ್ನು ತುಂಬಿದ ಮೇಲೆ GO ಬಟನ್ ಮೇಲೆ ಕ್ಲಿಕ್ ಮಾಡಿ.
4. GO ಬಟನ್ ಮೇಲೆ ಕ್ಲಿಕ್ ಮಾಡುತ್ತಿದ್ದಂತೆ ನಿಮ್ಮ ಹೊಲದ ದಾಖಲೆಗಳು ನಿಮಗೆ ಕಾಣಿಸಿಕೊಳ್ಳುತ್ತವೆ. ಈ ದಾಖಲೆಗಳನ್ನು ನೀವು ನಿಮ್ಮ ಮೊಬೈಲ್ ನಲ್ಲಿಯೇ ಸೇವ್ ಮಾಡಿಟ್ಟುಕೊಳ್ಳಬಹುದು. ಮುಂದೆ ನಿಮಗೆ ಈ ದಾಖಲೆ ಬೇಕಾದಾಗ ಮೊಬೈಲ್ ನಲ್ಲಿಯೇ ತೆಗೆದು ನೋಡಬಹುದು.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ: ನಿಮ್ಮ ಆದಾಯ ಹೆಚ್ಚಿಸಲು ಬಂತು ಕೃಷಿ ಡ್ರೋನ್… ಏನಿದರ ಮಹತ್ವ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಆತ್ಮೀಯ ರೈತರೆ ಮಿಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಭೇಟಿ ನೀಡಿದ ತಮಗೆ ಧನ್ಯವಾದಗಳು. ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ 👇👇👇👇👇 https://whatsapp.com/channel/0029VaDOwCTKQuJKSwo7D63M
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಸಮ್ಮಾನ್ 17 ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಲು ಇಲ್ಲಿದೆ ನೋಡಿ ಲಿಂಕ್..
ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಬಿಡುಗಡೆ ಈಗಲೇ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್: ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವ ಹೊಸ ಲಿಂಕ್ ಇಲ್ಲಿದೆ ನೋಡಿ…!
ಇದನ್ನೂ ಓದಿ: ಅನ್ನ ಭಾಗ್ಯ ಯೋಜನೆ: ಈ ತಿಂಗಳ ಅಕ್ಕಿ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳಲು ಇಲ್ಲಿದೆ ಲಿಂಕ್
ಇದನ್ನೂ ಓದಿ: ಕೃಷಿ ಭಾಗ್ಯ ಯೋಜನೆ ಗೆ ಅರ್ಜಿ ಆಹ್ವಾನ. ಇಲ್ಲಿದೆ ಸಂಪೂರ್ಣ ಮಾಹಿತಿ
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…