ನರೇಗಾ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲವಾ? ಹಾಗಾದರೆ ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಆತ್ಮೀಯ ಓದುಗರೇ ಎಲ್ಲರಿಗೂ ನಮಸ್ಕಾರ. ಕಾರ್ಮಿಕರು ಅಥವಾ ರೈತರು ಇವರಿಗೆ ನರೇಗಾ ಯೋಜನೆ ಅಡಿಯಲ್ಲಿ ಬಂದಿರುವಂತಹ ಜಾಬ್ ಕಾರ್ಡ್ ಲಿಸ್ಟ್ನಲ್ಲಿ ನಿಮ್ಮ ಹೆಸರು ಇದೆಯೋ ಅಥವಾ ಇಲ್ಲವೋ ಗೊಂದಲವನ್ನು ಮನೆಯಲ್ಲಿ ಕುಳಿತುಕೊಂಡು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಹಾಗದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Spread the love

ಆತ್ಮೀಯ ಓದುಗರೇ ಎಲ್ಲರಿಗೂ ನಮಸ್ಕಾರ. ಕಾರ್ಮಿಕರು ಅಥವಾ ರೈತರು ಇವರಿಗೆ ನರೇಗಾ ಯೋಜನೆ ಅಡಿಯಲ್ಲಿ ಬಂದಿರುವಂತಹ ಜಾಬ್ ಕಾರ್ಡ್ ಲಿಸ್ಟ್ನಲ್ಲಿ ನಿಮ್ಮ ಹೆಸರು ಇದೆಯೋ ಅಥವಾ ಇಲ್ಲವೋ ಗೊಂದಲವನ್ನು ಮನೆಯಲ್ಲಿ ಕುಳಿತುಕೊಂಡು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಹಾಗದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಜಾಬ್ ಕಾರ್ಡ್ ಎಂಬುವುದು ಮಹಾತ್ಮ ಗಾಂಧಿಯ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಈ ಈ ಜಾಬ್ ಕಾರ್ಡ್ ಬೇಕೆಂದರೆ ನಿಮಗೆ ಬೇಕಾಗಿರುವ ಅರ್ಹತೆಗಳು 18 ವಯಸ್ಸು ಆಗಿರಲೇಬೇಕು ಹಾಗೂ ನೀವು ಕೌಶಲ್ಯರಹಿತ ಕಾರ್ಮಿಕ ವಿತರಣೆಗೆ ಸಿದ್ದರಾಗಿರಬೇಕು ಮುಖ್ಯವಾಗಿ ಅರ್ಜಿದಾರರು ಸ್ಥಳಿಯರಾಗಿರಬೇಕು ಇವೆಲ್ಲವೂ ಮುಖ್ಯವಾಗಿ ಬೇಕಾಗುವ ದಾಖಲೆಗಳು ಹಾಗೆ ಈ ಜಾಬ್ ಕಾರ್ಡ್ ನಿಮ್ಮ ಹತ್ತಿರ ಇದ್ದರೆ ನೂರು ದಿನ ಕೆಲಸ ಪಕ್ಕ ಇರುತ್ತೆ ಅಂದರೆ ವರ್ಷದಲ್ಲಿ ಮೂರು ತಿಂಗಳು ಕೆಲಸ ಕಾಯಂ ಇರುತ್ತೆ ಒಂದೊಂದು ದಿನಕ್ಕೂ 309 ರೂಪಾಯಿ ಸಂಬಳ ನಿಗದಿಯಾಗಿರುತ್ತದೆ ಇದು ಮನೆಗೆ ಒಂದೇ ಜಾಬ್ ಕಾರ್ಡ್ ಅಂತ ಇರಲ್ಲ ಮನೆಯಲ್ಲಿ ಗಂಡ ಹೆಂಡತಿ ಮಕ್ಕಳು ಎಲ್ಲರೂ ಕೂಡ ಮಾಡಿಸಿಕೊಳ್ಳಬಹುದು.

ಇದನ್ನೂ ಓದಿ: Annabhagya ಏಪ್ರಿಲ್ ತಿಂಗಳ ಅನ್ನಭಾಗ್ಯ ಹಣ ಬಿಡುಗಡೆ !ಚೆಕ್ ಮಾಡಿಕೊಳ್ಳಿ

ಹಾಗಾದರೆ  ಈ ವರ್ಷದಲ್ಲಿ ಜಾಬ್ ಕಾರ್ಡ್ ಆಗಿರುವ ಲಿಸ್ಟನ್ನು ಹೇಗೆ ಚೆಕ್ ಮಾಡೋದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಮೊದಲು ಕೆಳಗೆ ನೀಡಿರುವ ಲಿಂಕ್ ಟಚ್ ಮಾಡಿ 👇👇
https://nrega.nic.in/

ಆಮೇಲೆ ಜನರೇಟ್ ರಿಪೋರ್ಟ್ ಅಂತ ಇರುತ್ತೆ ಅದರ ಮೇಲೆ ಕ್ಲಿಕ್ ಮಾಡಿ. ಮುಂದೆ ನಿಮ್ಮ ರಾಜ್ಯವನ್ನು ಸೆಲೆಕ್ಟ್ ಮಾಡಿಕೊಳ್ಳಿ .ಅಂದ್ರೆ ಕರ್ನಾಟಕ ರಾಜ್ಯ ಓಪನ್ ಆದ್ಮೇಲೆ ಫೈನಾನ್ಸಿಯಲ್ ಇಯರ್ ಸೆಲೆಕ್ಟ್ ಮಾಡಿಕೊಳ್ಳಿ.

ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹೀಗೆ ಮಾಡಿ..! ಯಾವೆಲ್ಲ ದಾಖಲೆಗಳು ಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ನೀವು ಯಾವ ವರ್ಷ ಅಪ್ಲಿಕೇಶನ್ ಹಾಕಿದ್ದಿರೋ ಆ ವರ್ಷ ಸೆಲೆಕ್ಟ್ ಮಾಡಿಕೊಳ್ಳಿ. ಹಾಗೇನೆ ಡಿಸ್ಟ್ರಿಕ್ ಸೆಲೆಕ್ಟ್ ಮಾಡಿಕೊಳ್ಳಿ ,ಹಾಗೆ ಬ್ಲಾಕ್ ಸೆಲೆಕ್ಟ್ ಮಾಡಿಕೊಳ್ಳಿ. ಮುಂದೆ ನಿಮ್ಮ ಪಂಚಾಯತ್ ಕೂಡ ಸೆಲೆಕ್ಟ್ ಮಾಡಿಕೊಳ್ಳಿ.

ಅದು ಆದ್ಮೇಲೆ Proceed ಅಂತ ಇರುತ್ತೆ ಅದರ ಮೇಲೆ ಕ್ಲಿಕ್ ಮಾಡಿ. ಒಂದು ಹೊಸ ಪೇಜ್ ಓಪನ್ ಆಗುತ್ತೆ. ಅದರ ಮೇಲೆ ಜಾಬ್ ರಿಜಿಸ್ಟ್ರೇಷನ್ ಅಂತ ಇರುತ್ತೆ. ಅದರಲ್ಲಿ ಮೂರನೆಯದು list of worker with adhar ಮೇಲೆ ಕ್ಲಿಕ್ ಮಾಡಿ.  ಆಮೇಲೆ ಒಂದು ನಿಮ್ಮ ಲಿಸ್ಟ್ ಓಪನ್ ಆಗುತ್ತೆ. ಅದರಲ್ಲಿ ನಿಮ್ಮ ಹೆಸರು ಹುಡುಕಬಹುದು. ಈ ರೀತಿಯಾಗಿ ನರೇಗಾ ಯೋಜನೆಯ ಪಟ್ಟಿಯಲ್ಲಿ ನೀವು ನಿಮ್ಮ ಹೆಸರು ಇದೆಯಾ ಎಂಬುದನ್ನ ಚೆಕ್ ಮಾಡಿಕೊಳ್ಳಬಹುದು.

ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago